4 ವರ್ಷದ ಬಾಲಕ ಸೇರಿ ಒಂಭತ್ತು ಜನರಿಗೆ ಕೋವಿಡ್


Team Udayavani, Jun 12, 2020, 11:37 AM IST

12-June-03

ದಾವಣಗೆರೆ: ನಾಲ್ಕು ವರ್ಷದ ಬಾಲಕ ಒಳಗೊಂಡಂತೆ ಗುರುವಾರ ಮತ್ತೆ ಒಂಭತ್ತು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರೋಗಿ ನಂಬರ್‌ 4837ರ ಸಂಪರ್ಕದಿಂದ 4 ವರ್ಷದ ಬಾಲಕ (ರೋಗಿ ನಂಬರ್‌ 6158), 27 ವರ್ಷದ ಮಹಿಳೆ (ರೋಗಿ ನಂಬರ್‌ 6151), 38 ವರ್ಷದ ಗಂಡು ಮಗ (ರೋಗಿ ನಂಬರ್‌ 6152), 38 ವರ್ಷದ ಮಹಿಳೆ (ರೋಗಿ ನಂಬರ್‌ 6153), 42 ವರ್ಷದ ವ್ಯಕ್ತಿ (ರೋಗಿ ನಂಬರ್‌ 6154) ಸೇರಿ ಒಟ್ಟು ಐವರಿಗೆ ಸೋಂಕು ಕಾಣಿಸಿಕೊಂಡಿದೆ.

ರಾಜಸ್ಥಾನದ ಅಜ್ಮಿàರ್‌ನಿಂದ ವಾಪಾಸ್ಸಾಗಿರುವ 18 ವರ್ಷದ ಯುವತಿ (ರೋಗಿ ನಂಬರ್‌ 6155), 62 ವರ್ಷದ ಮಹಿಳೆ (ರೋಗಿ ನಂಬರ್‌ 6156), 66 ವರ್ಷದ ವೃದ್ಧ (ರೋಗಿ ನಂಬರ್‌ 6157) ಸೋಂಕಿಗೆ ತುತ್ತಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ 64 ವರ್ಷದ (ರೋಗಿ ನಂಬರ್‌6159) ಸೋಂಕಿಗೆ ಒಳಗಾಗಿದ್ದಾರೆ. ಗುರುವಾರ 9 ಜನರು ಸೇರಿದಂತೆ ಒಟ್ಟು 958 ಜನರು ಅವಲೋಕನದಲ್ಲಿದ್ದಾರೆ. 32 ಜನರು ಸೇರಿದಂತೆ 674 ಜನರು ಹೋಂ ಕ್ವಾರಂಟೈನ್‌, 9 ಜನರು ಆಸ್ಪತ್ರೆ ದಾಖಲಾಗಿದ್ದಾರೆ. 658 ಜನರು ಆಸ್ಪತ್ರೆಯಲ್ಲಿದ್ದಾರೆ.

ನಿನ್ನೆ 338 ಜನರು ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. 370 ಜನರ ವರದಿ ನೆಗೆಟಿವ್‌ ಬಂದಿದೆ. ಈವರೆಗೆ ಕೊರೊನಾ ಪರೀಕ್ಷೆಗೆ ಕಳಿಸಲಾಗಿದ್ದ 11,397 ಗಂಟಲು ದ್ರವ ಮಾದರಿಯಲ್ಲಿ 10,803 ಮಾದರಿಗಳ ವರದಿ ನೆಗೆಟಿವ್‌ ಬಂದಿದೆ. ಇನ್ನೂ 371 ಮಾದರಿಗಳ ವರದಿ ಬರಬೇಕಾಗಿದೆ. ಕೊರೊನಾದಿಂದ ಗುಣಮುಖರಾದ ರೋಗಿ ನಂಬರ್‌ 4094, 4095, 2417 ಮೂವರು ಗುರುವಾರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 223 ಪ್ರಕರಣಗಳಲ್ಲಿ ಈವರೆಗೆ 168 ಸೋಂಕಿತರು ಡಿಸಾcರ್ಜ್‌ ಆಗಿದ್ದಾರೆ. ಆರು ಜನರು ಮೃತಪಟ್ಟಿದ್ದು, 49 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು!

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere news

ಏಕ ಬೆಳೆಗೆ ರೈತರು ಸೀಮಿತ ಆಗದಿರಲಿ: ರವೀಂದ್ರನಾಥ್

davanagere news

126 ಕೊರೊನಾ ಸೋಂಕಿತರು ಗುಣಮುಖ

covid news

ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲು ಸಿದ್ಧತೆ

jagaluru

ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ

ಸದ್ಗಹಜಕಜಹಗ್ದಸಅ

ಸಂಕ್ರಾಂತಿ ನೆನೆಸಿಕೊಳ್ಳೋಕೇ ಭಯ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

shivamogga news

473 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ದ್ತಯುಇಕಮನಬವಚಷಱ

ಖರ್ಗೆದ್ವಯರಿಗಾಗಿ ದತ್ತ ದೇಗುಲದಲ್ಲಿ ಪೂಜೆ

ಎರತಯುಇಕಜನಬವಚಷ

ಶಿಕ್ಷಣ ಇಲಾಖೆ ಆದೇಶ ಹಿಂಪಡೆಯಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.