ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,133 ವಿದ್ಯಾರ್ಥಿಗಳು ಗೈರು


Team Udayavani, Jul 3, 2020, 10:52 AM IST

03-July-02

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದಾವಣಗೆರೆ: ಜಿಲ್ಲೆಯ 96 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 20,427 ವಿದ್ಯಾರ್ಥಿಗಳು ಹಾಜರಾಗಿದ್ದರು.

ನೋಂದಣಿ ಮಾಡಿಸಿದ್ದ 21,560 ವಿದ್ಯಾರ್ಥಿಗಳಲ್ಲಿ 1,133 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ. ಜಿಲ್ಲೆಯ ವಿವಿಧ ಕಂಟೇನ್ಮೆಂಟ್‌ ಝೋನ್‌ಗಳ 96 ವಿದ್ಯಾರ್ಥಿಗಳಲ್ಲಿ 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 453 ಜನರು ಖಾಸಗಿ ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 359 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 94 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. 392 ವಲಸೆ ವಿದ್ಯಾರ್ಥಿಗಳಲ್ಲಿ 388 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.  ನಾಲ್ವರು ಗೈರಾಗಿದ್ದರು.

189 ವಿದ್ಯಾರ್ಥಿಗಳು ವಸತಿ ನಿಲಯದಲ್ಲಿದ್ದು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.