ಮತ್ತೆ 6 ಜನರಿಗೆ ವಕ್ಕರಿಸಿದ ಸೋಂಕು


Team Udayavani, Jun 7, 2020, 11:22 AM IST

07-June-03

ದಾವಣಗೆರೆ: ಶನಿವಾರ ದಾವಣಗೆರೆಯಲ್ಲಿ ಮತ್ತೆ ಆರು ಜನರಲ್ಲಿ ಮಹಾಮಾರಿ ಕೋವಿಡ್ ವಕ್ಕರಿಸಿದೆ. ಕಂಟೈನ್‌ ಮೆಂಟ್‌ ಝೋನ್‌ ಸಂಪರ್ಕದಿಂದ 33 ವರ್ಷದ ವ್ಯಕ್ತಿ (ರೋಗಿ ನಂಬರ್‌ 4836) ಸೋಂಕು ಕಾಣಿಸಿಕೊಂಡಿದೆ.

ರೋಗಿ ನಂಬರ್‌ 3862 ಸಂಪರ್ಕದಿಂದ 64 ವರ್ಷದ ವೃದ್ಧ(ರೋಗಿ ನಂಬರ್‌ 4837) ಸೋಂಕು ವಕ್ಕರಿಸಿದೆ. ರೋಗಿ ನಂಬರ್‌ 2417 ಸಂಪರ್ಕದಿಂದ 36 ವರ್ಷದ ಹೆಣ್ಣು ಮಗಳು(ರೋಗಿ ನಂಬರ್‌ 4838) ಮತ್ತು 60 ವರ್ಷದ ವೃದ್ಧೆ(ರೋಗಿ ನಂಬರ್‌ 4839) ಸೋಂಕು ದೃಢಪಟ್ಟಿದೆ. ರೋಗಿ ನಂಬರ್‌ 1485ರ ಸಂಪರ್ಕದಿಂದ 35 ವರ್ಷದ ಹೆಣ್ಣು ಮಗಳು(ರೋಗಿ ನಂಬರ್‌ 4840), 42 ವರ್ಷದ(ರೋಗಿ ನಂಬರ್‌ 4841) ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೋವಿಡ್ ನಿಂದ ಗುಣಮುಖರಾಗಿರುವ ರೋಗಿ ನಂಬರ್‌ 2415 ಮತ್ತು 2208 ಶನಿವಾರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 186 ಪ್ರಕರಣಗಳಲ್ಲಿ 149 ಜನರು ಡಿಸ್ಚಾರ್ಜ್‌ ಆಗಿದ್ದಾರೆ. 6 ಜನರು ಮೃತಪಟ್ಟಿದ್ದಾರೆ. 31 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

ಜ.24ರಿಂದ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

ಜ.24ರಿಂದ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌: ಕೇಂದ್ರದಿಂದ ಅಂತಿಮ ಅನುಮೋದನೆ

ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌: ಕೇಂದ್ರದಿಂದ ಅಂತಿಮ ಅನುಮೋದನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ದ್ತಯುಇ9ಇಯತಗ್ಸದಷ

ಮೆಕ್ಕೆಜೋಳ ಇ-ಟೆಂಡರ್‌ಗೆ ಭರಪೂರ ಸ್ಪಂದನೆ

davanagere news

ಜಯದೇವ ಆಸ್ಪತ್ರೆ ಸ್ಥಾಪನೆ ಪ್ರಕ್ರಿಯೆ ಶುರು

davanagere news

ವಸತಿ ಸೌಲಭ್ಯ: ಮರು ಭೂಸ್ವಾಧೀನ ಪ್ರಸ್ತಾವನೆ ಸಲ್ಲಿಸಿ

davanagere news

ವೇಮನ ಜಯಂತಿ ಸರಳ ಆಚರಣೆ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಜ.24ರಿಂದ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

ಜ.24ರಿಂದ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.