ವಕೀಲರಿಗೆ ಆರ್ಥಿಕ ನೆರವು ನೀಡಿ


Team Udayavani, May 23, 2020, 11:36 AM IST

23-May-04

ದಾವಣಗೆರೆ: ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಡಿಸಿಗೆ ಮನವಿ ಸಲ್ಲಿಸಿದ ಸಂದರ್ಭ.

ದಾವಣಗೆರೆ: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಎಲ್ಲಾ ವಕೀಲರಿಗೆ ಆರ್ಥಿಕ ನೆರವು ನೀಡಲು ಸರ್ಕಾರಕ್ಕೆ ಜಿಲ್ಲಾ ವಕೀಲರ ಸಂಘ ಮನವಿ ಮಾಡಿದೆ.

ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ವಿಧಿಸಿರುವುದರಿಂದ ಒಂದೂವರೆ ತಿಂಗಳಿನಿಂದಲೂ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳ ಕಾರ್ಯಕಲಾಪ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಹಿರಿಯ ಹಾಗೂ ಕಿರಿಯ ಬಹುತೇಕ ವಕೀಲರಿಗೆ ಆದಾಯ ಇಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ. ಜೀವನ ನಿರ್ವಹಣೆಯೂ ತುಂಬಾ ದುಸ್ತರವಾಗಿದೆ. ಹಾಗಾಗಿ ಸರ್ಕಾರ ಎಲ್ಲಾ ವಕೀಲರಿಗೆ ತಕ್ಷಣ ಆರ್ಥಿಕ ನೆರವು ಘೋಷಣೆಗೆ ಕ್ರಮ ವಹಿಸಬೇಕೆಂದು ವಕೀಲರ ಪರವಾಗಿ ಸಂಘದ ಅಧ್ಯಕ್ಷ ಎನ್‌.ಟಿ. ಮಂಜುನಾಥ್‌, ಕಾರ್ಯದರ್ಶಿ ಬಿ.ಎಸ್‌.ಲಿಂಗರಾಜ್‌, ಇತರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚ್ಗೆಹಮನಬವಚ

ಮಳೆನೀರಿನ ಸದ್ಬ ಳಕೆಯಿಂದ ಜಲಕ್ಷಾಮ ದೂರ: ರಾಜು

ದ್ಡರೆತಯಹರಹಗ್ದಸಅ

ಸಿದ್ದ ಗಂಗಾ ವಿದ್ಯಾಸಂಸ್ಥೆಯಲ್ಲಿ ದಾಸೋಹ ದಿನ

ಷಅದಗಹಜಹಬವಚಷಱ

ಶರಣರು ಜಾತಿ-ಮತಕ್ಕೆ ಸೀಮಿತರಲ್ಲ

್ಹಗಹ್ದಗದಅಸದ

ಚೌಡಯ್ಯ-ಸಿದ್ದ ಗಂಗಾ ಶ್ರೀಗೆ ನಮನ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.