ಹರಿಹರ: ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್ ಸೋಂಕು


Team Udayavani, Jul 8, 2020, 11:20 AM IST

8-July-26

ಹರಿಹರ: ನಗರದ ಗೌಸಿಯಾ ಕಾಲೋನಿಯ 30 ವರ್ಷದ ಸೋಂಕಿತ ವ್ಯಕ್ತಿಯ ಕುಟುಂಬಕ್ಕೆ ಸೇರಿದ ನಾಲ್ವರಿಗೆ ಕೋವಿಡ್ ಸೋಂಕು ತಗುಲಿರುವುದು ಮಂಗಳವಾರ ಧೃಢಪಟ್ಟಿದೆ.

ಶೀತ, ಜ್ವರ ಎಂದು ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿಯಲ್ಲಿ ಕೋವಿಡ್ ಸೋಂಕಿರುವುದು ಜು. 2 ರಂದು ತಿಳಿದು ಬಂದಿತ್ತು. ಹಾಗಾಗಿ ಗರ್ಭಿಣಿ ಸೇರಿದಂತೆ ಆ ಕುಟುಂಬದ ಎಲ್ಲಾ 7 ಜನರ ಗಂಟಲು ದ್ರವ ಸಂಗ್ರಹಿಸಿ ಜು. 3 ರಂದು ಪರೀಕ್ಷೆಗೆ ಕಳುಹಿಸಲಾಗಿತ್ತು. 7 ಜನರ ಪೈಕಿ 65 ವರ್ಷದ ವೃದ್ಧ, 57 ವರ್ಷದ ಮಹಿಳೆ, 36 ಹಾಗೂ 33 ವರ್ಷದ ಇಬ್ಬರು ಪುರುಷರ ವರದಿಗಳು ಪಾಸಿಟಿವ್‌ ಬಂದಿವೆ.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತರನ್ನು ಮಂಗಳವಾರ ಮಧ್ಯಾಹ್ನ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಾಲೂಕಿನಲ್ಲಿ ಇದುವರೆಗೆ 30 ಜನರಿಗೆ ಸೋಂಕು ತಗುಲಿದ್ದು, 22 ಜನರು ಗುಣಮುಖರಾಗಿ ಮನೆಗಳಿಗೆ ಮರಳಿದ್ದಾರೆ.

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.