ಹೊಸಬೀಡು ಗ್ರಾಮದಲ್ಲಿ ಮಾಸ್ತಿಗಲ್ಲು ಪತ್ತೆ

Team Udayavani, Dec 2, 2021, 3:47 PM IST

1-masti

ಹೊಸನಗರ: ಕರಿಮನೆ ಗ್ರಾಪಂ ವ್ಯಾಪ್ತಿಯ ಹೊಸಬೀಡು ಗ್ರಾಮದಲ್ಲಿ ಸುಮಾರು 300 ವರ್ಷದಷ್ಟು ಹಳೆಯದಾದ ಒಕೈ ವೀರಮಾಸ್ತಿಗಲ್ಲು ಪತ್ತೆಯಾಗಿದ್ದು ಗ್ರಾಮಸ್ಥರ ಕುತೂಹಲಕ್ಕೆ ಕಾರಣವಾಗಿದೆ.

ಹೊಸಬೀಡು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇಗುಲದಿಂದ 500 ಮೀಟರ್‌ ದೂರದ ಗದ್ದೆ ಬೈಲಿನಲ್ಲಿ ಈ ಪುರಾತನ ಕಲ್ಲನ್ನು ಗ್ರಾಮಸ್ಥರೇ ಪತ್ತೆ ಮಾಡಿದ್ದಾರೆ.

ಈ ಬಗ್ಗೆ ರಾಜ್ಯ ಪುರಾತತ್ವ ಇಲಾಖೆಯ ಆರ್‌. ಶೇಜೇಶ್ವರ್‌ ಅವರಿಗೆ ಫೋಟೋ ಮಾಹಿತಿ ಕಳುಹಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪುರಾತತ್ವ ಇಲಾಖೆ ಅಧಿ ಕಾರಿ ಶೇಜೇಶ್ವರ ಪ್ರಕಾರ “ಇದನ್ನು ಒಕೈ ವೀರಮಾಸ್ತಿಗಲ್ಲು ಎಂದು ಕರೆಯಲಾಗುತ್ತದೆ.

ಕೆಳದಿ ಅರಸರ ಕಾಲದ ಪಳೆಯುಳಿಕೆಯಾಗಿದ್ದು, ಸತಿಸಹಗಮನ ಪದ್ಧತಿಯ ಧೊÂàತಕವಾಗಿದೆ. ಒಂದು ಕೈಯನ್ನು ಮೇಲಕ್ಕೆತ್ತಿರುವ ಕೆತ್ತನೆ, ಅಲ್ಲದೆ ಕಲ್ಲಿನಲ್ಲಿರುವ ಮಹಿಳೆಯ ತಲೆಮೇಲೆ ಬಾಸಿಂಗ ಸೇರಿದಂತೆ ಅಪರೂಪದ ಕೆತ್ತನೆಗಳಿವೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ಮಾಡಬೇಕು’ ಎಂದು ತಿಳಿಸಿದ್ದಾರೆ. ಮಾಸ್ತಿಗಲ್ಲು ಪತ್ತೆ ಮಾಡಿದ ಕರಿಮನೆ ಗ್ರಾಪಂ ಅಧ್ಯಕ್ಷ ರಮೇಶ ಹಲಸಿನಹಳ್ಳಿ, ಸಿ.ಕೆ.ಸುಧಾಕರ್‌, ಎಚ್‌.ಎಸ್‌.ಗುರುಮೂರ್ತಿ, ಕಿರಣ್‌, ಹೊಸಬೀಡು ಗ್ರಾಮದ ಬಗ್ಗೆ ಸಾಕಷ್ಟು ಐತಿಹ್ಯವಿದೆ ಎಂದು ಹಿರಿಯರು ಹೇಳುತ್ತಾರೆ.

ಅಲ್ಲದೆ ಈ ಗ್ರಾಮದ ಅಲ್ಲಲ್ಲಿ ಹಳೆಯ ಬಾವಿ, ಕಲ್ಲುಕಂಬಗಳು ಅಲ್ಲಲ್ಲಿ ಬಿದ್ದಿರುವುದು ಕಂಡು ಬಂದಿದೆ. ಅಲ್ಲದೆ ಈಗ ಪತ್ತೆಯಾಗಿರುವ ಕಲ್ಲಿನಲ್ಲಿನಲ್ಲಿ ಕೆತ್ತನೆ ಇರುವುದು ಮಾತ್ರ ಗೊತ್ತು. ಇದರ ಪ್ರಾಮುಖ್ಯತೆ ಬಗ್ಗೆ ನಮಗೆ ಅರಿವಿಲ್ಲ. ಪುರಾತತ್ವ ಅಧಿ ಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರೆ ಇತಿಹಾಸ ಮಹತ್ವ ಸಾರುವ ಅನೇಕ ಅಂಶಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಸೂಚನೆ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಮೋದಿ ಸೂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚವಬಗಜಹಗಗ

ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ

ದತಯಯಜಯಹಗ

ಸೊರಬ ಮಾರ್ಗವಾಗಿ ರೈಲ್ವೆ ಸಂಪರ್ಕಕ್ಕೆ ಒತ್ತಾಯ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

Untitled-1

ವರ್ಷ ಕಾಲ ನಾನೂ ಸಾಗರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹೆಕ್ಕುವೆ; ಹಾಲಪ್ಪ ಘೋಷಣೆ

accident

ಶಿವಮೊಗ್ಗ: ಅಪರಿಚಿತ ವಾಹನ ಹರಿದು ವೃದ್ಧೆಯ ದೇಹ ಛಿದ್ರ ಛಿದ್ರ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.