ವೀರಯೋಧರ ಕಾರ್ಯ ಸದಾಸ್ಮರಿಸೋಣ: ಬಸವರೆಡ್ಡಿ


Team Udayavani, Oct 20, 2021, 6:56 PM IST

19clk01p

 ಚಳ್ಳಕೆರೆ: ಕಳೆದ ಹಲವಾರು ದಶಮಾನಗಳಿಂದ ರಾಷ್ಟ್ರದ ಜನರನ್ನು ಅಪಾಯದಿಂದ ಪಾರು ಮಾಡಿದ ಸದಾಕಾಲ ದೇಶದ ರಕ್ಷಣೆಗೆ ಕಂಕಣ ಬದ್ದರಾಗಿ ನಿಂತಿರುವ ವೀರಸೈನಿಕರ ಕಾರ್ಯದಕ್ಷತೆಗೆ ನಾವೆಲ್ಲರೂ ಕೃತಜ್ಞತಾ ಪೂರ್ವಕವಾಗಿ ಅವರ ಸೇವೆಯನ್ನು ಸ್ಮರಿಸಬೇಕು. ಗ್ರಾಮದ ಎಲ್ಲರೂ ಸೇರಿ ಸೈನಿಕರನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯವೆಂದು ಸಮಾಜ ಸೇವಕ ಹಾಗೂ ಮಾಜಿ ಸೈನಿಕ ಎಸ್‌.ಟಿ. ಬಸವರೆಡ್ಡಿ ತಿಳಿಸಿದರು.

ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಯಲು ರಂಗಮಂದಿರದಲ್ಲಿ ಗ್ರಾಮಸ್ಥರು ಗ್ರಾಮದ ವೀರಯೋಧರು ಮತ್ತು ಕೊರೊನಾ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್‌ನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶ ಭಕ್ತರ ರಾಷ್ಟ್ರವಾದ ಭಾರತ ಇಂತಹ ಸೈನಿಕರ ಕರ್ತವ್ಯ ಪ್ರಜ್ಞೆಯಿಂದ ನಾವೆಲ್ಲರೂ ನೆಮ್ಮದಿಯ ಬದುಕನ್ನು ಕಾಣುತ್ತಿದ್ದು, ನಮ್ಮ ಯೋಧರು ಸದಾ ಅಭಿನಂದನಾರ್ಹರು ಎಂದರು. ಮುಖ್ಯ ಅತಿಥಿ ಪಿಎಸ್‌ಐ ಎ.ಎಸ್‌. ಮಹೇಶ್‌ಗೌಡ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಡೆಯುವ ಈ ಕಾರ್ಯಕ್ರಮ ಯೋಧರಿಗೆ ಸ್ಫೂರ್ತಿಯಾಗಲಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಕಾರ್ಯಕ್ರಮ ರೂಪಿಸುವ ನಮ್ಮ ಗ್ರಾಮಸ್ಥರಿಗೆ ಯೋಧರು ಮತ್ತು ಕೊರೊನಾ ವಾರಿಯಸ್‌ ìನ್ನು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹವೆಂದರು.

ನಿವೃತ್ತ ಯೋಧರಾದ ಎನ್‌.ತಿಪ್ಪೇಸ್ವಾಮಿ, ಜಿ.ವರದರಾಜು, ಬಿ.ರಮೇಶ್‌, ಆಶಾ ಕಾರ್ಯಕರ್ತೆಯರಾದ ಎಸ್‌.ಎನ್‌. ಗಂಗಮ್ಮ, ಗುರುಶಾಂತಮ್ಮ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಂದಾಯಾ ಧಿಕಾರಿ ಲಿಂಗೇಗೌಡ, ಪಿಡಿಒ ಎಂ.ರಾಮಚಂದ್ರಪ್ಪ, ಗ್ರಾಪಂ ಸದಸ್ಯರಾದ ಎಸ್‌. ಕೆ. ಮಂಗಳಮ್ಮ, ರೇಣುಕಮ್ಮ, ಗೌರಮ್ಮ, ವಿಜಯಮ್ಮ, ದ್ಯಾಮಲಾಂಭ, ಪ್ರಭು ಯಾದವ್‌, ಈ.ಮಂಜುನಾಥ, ಕೆ.ರುದ್ರಮುನಿ, ಚನ್ನಿಗರಾಯ, ಮಹೇಶ್‌, ರಂಗಸ್ವಾಮಿ, ನಾಗರಾಜು, ಶ್ರೀಧರ, ದ್ಯಾಮಣ್ಣ, ಚಿದಾನಂದಯ್ಯ ಇದ್ದರು.

ಟಾಪ್ ನ್ಯೂಸ್

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

bommai

ಬೂಸ್ಟರ್ ಡೋಸ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುತ್ತೇವೆ: ಸಿಎಂ ಬೊಮ್ಮಾಯಿ

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂವಿಧಾನ ಭಾರತದ ಪವಿತ್ರ ಗ್ರಂಥ: ಶೋಭಾ

ಸಂವಿಧಾನ ಭಾರತದ ಪವಿತ್ರ ಗ್ರಂಥ: ಶೋಭಾ

ವ್ಯಕ್ತಿತ್ವ ವಿಕಸನದಿಂದ ಸುಂದರ ಸಮಾಜ

ವ್ಯಕ್ತಿತ್ವ ವಿಕಸನದಿಂದ ಸುಂದರ ಸಮಾಜ

ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಡಿಕೆಶಿ, ಸಿದ್ದರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

ಈಶ್ವರಪ್ಪ ಪೆದ್ದ, ನಳಿನ್‌ ಭಯೋತ್ಪಾದಕ: ಸಿದ್ದು

byv

ನಾನು ಎಲ್ಲಿಂದ ಸ್ಪರ್ಧಿಸಬೇಕೆಂದು ಪಕ್ಷ ತೀರ್ಮಾನ ಮಾಡಬೇಕು: ಬಿ.ವೈ.ವಿಜಯೇಂದ್ರ

MUST WATCH

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

ಹೊಸ ಸೇರ್ಪಡೆ

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

fight

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಸುಧೀರ್‌ ಶೆಟ್ಟಿ

ಹಾಲಿನ ವ್ಯಾಪಾರದಲ್ಲಿ ಯಶಸ್ಸು ಕಂಡ ಸ್ನಾತಕೋತ್ತರ ಪದವೀಧರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.