ಹುಬ್ಬಳ್ಳಿ: ಮತ ಎಣಿಕೆ ಕೇಂದ್ರದಲ್ಲಿನ ಅವ್ಯವಸ್ಥೆಗೆ ಅಭ್ಯರ್ಥಿಗಳ ಆಕ್ರೋಶ

Team Udayavani, Dec 30, 2020, 11:48 AM IST

ಹುಬ್ಬಳ್ಳಿ: ಮತ ಎಣಿಕೆ ಕೇಂದ್ರದಲ್ಲಿನ ಅವ್ಯವಸ್ಥೆಗೆ ಅಭ್ಯರ್ಥಿಗಳ ಆಕ್ರೋಶ

ಹುಬ್ಬಳ್ಳಿ: ಗ್ರಾ.ಪಂ ಚುನಾವಣೆಯ ಮತ ಎಣಿಕೆ ಕೇಂದ್ರದಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ ಮಾಡದ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಘಟನೆ ಇಲ್ಲಿನ ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಯ ಮತ ಎಣಿಕೆ ಕೇಂದ್ರದಲ್ಲಿ ನಡೆದಿದೆ.

ಮತ ಎಣಿಕೆ ಕೇಂದ್ರದಲ್ಲಿ ಸಾಮಾಜಿಕ  ಅಂತರ ಕಾಪಾಡಿಕೊಂಡಿಲ್ಲ. ಎಲ್ಲಾ ಅಭ್ಯರ್ಥಿಗಳಿಗೆ ಕುಳಿತುಕೊಳ್ಳಲು ಯಾವುದೇ  ವ್ಯವಸ್ಥೆ ಮಾಡಿಲ್ಲ, ಒಂದೇ ಕೊಠಡಿಯಲ್ಲಿ 500 ಜನರನ್ನು ಹಾಕಿದ್ದಾರೆ ಎಂದು ಶಿರಗುಪ್ಪಿ, ಹಳ್ಯಾಳ ಗ್ರಾ.ಪಂ  ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.

ಇಲ್ಲಿ ವಯಸ್ಸಾದವರನ್ನೂ ಒಳಗೊಂಡಂತೆ ಕೆಲ ಸಕ್ಕರೆ ಕಾಯಿಲೆ ರೋಗಿಗಳಿದ್ದು, ಅವರಿಗೆ ಉಪಹಾರದ ವ್ಯವಸ್ಥೆಯನ್ನೂ  ಮಾಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು : ಇಬ್ಬರು ಸ್ಥಳದಲ್ಲೇ ಸಾವು

ಅಭ್ಯರ್ಥಿಗಳು ಗುಂಪಾಗಿ ಮತ ಎಣಿಕೆ ಕೇಂದ್ರದಿಂದ ಹೊರ ಬರುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು ಅಭ್ಯರ್ಥಿಗಳಿಗೆ ಸಮಧಾನ ಪಡಿಸಲು ಯತ್ನಿಸಿದರು. ಹಾಗೂ ತಕ್ಷಣವೆ ಎಲ್ಲಾ ಅಭ್ಯರ್ಥಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಯಿತು. ಆ ಬಳಿಕ ಅಭ್ಯರ್ಥಿಗಳು ಮತ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.