ವ್ಯಕ್ತಿ ಸೆರೆ ; 10 ಲಕ್ಷ ಮೌಲ್ಯದ ಚಿನ್ನ -ಮೊಬೈಲ್ ವಶ
Team Udayavani, Feb 1, 2021, 12:26 PM IST
ಹುಬ್ಬಳ್ಳಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ ಚಿನ್ನಾಭರಣ ಹಾಗೂ ಮೊಬೈಲ್ ಕಳವು ಮಾಡುತ್ತಿದ್ದ ಓರ್ವನನ್ನು ರೈಲ್ವೆ ಠಾಣೆ ಪೊಲೀಸರು ಶನಿವಾರ ಬಂಧಿಸಿ, ಅಂದಾಜು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಟೂರ ರಸ್ತೆ ಓಸನ್ ಚರ್ಚ್ ಬಳಿಯ ಸನ್ನಿ ಎಸ್. ಹವಿಜಾ ಬಂಧಿತನಾಗಿದ್ದಾನೆ. ಈತ 2019 ಮತ್ತು 2020ರಲ್ಲಿ ಪ್ರಯಾಣಿಕರ ಚಿನ್ನಾಭರಣ, ಮೊಬೈಲ್ಗಳನ್ನು ಕಳವು ಮಾಡಿದ್ದ. ಈತನಿಂದ ಏಳು ಪ್ರಕರಣಗಳಿಗೆ ಸಂಬಂಧಿ ಸಿ 10 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶಪಡಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ಲಸಿಕೆ ಶೇ.46 ಸಾಧನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ರಿಲೀಸ್ಗೂ ಮುನ್ನ: ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ