ಮಕ್ಕಳಿಗೆ ಸಂಸ್ಕಾರ ಉಡುಗೊರೆ ಅವಶ್ಯ: ರಮಣರಾವ್‌

ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಾಸರ ಸ್ಮರಣೆ ನಿರಂತರವಾಗಿರುವಂತೆ ನೋಡಿಕೊಳ್ಳಬೇಕು.

Team Udayavani, Nov 15, 2021, 2:50 PM IST

ಮಕ್ಕಳಿಗೆ ಸಂಸ್ಕಾರ ಉಡುಗೊರೆ ಅವಶ್ಯ: ರಮಣರಾವ್‌

ಹುಬ್ಬಳ್ಳಿ: ಹರಿಭಕ್ತಿ ನಿರಂತರವಾಗಿದ್ದು, ಸಂಸ್ಕಾರ, ಸಂಪ್ರದಾಯ ನಮ್ಮ ಆಸ್ತಿಯಾಗಿದೆ. ಅದನ್ನು ಮುಂದಿನ ಪೀಳಿಗೆಗೆ ಧಾರೆ ಎರೆಯುತ್ತ ಸಾಗಿದರೆ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಮಂತ್ರಾಲಯ ವಿದ್ಯಾಪೀಠದ ಪ್ರಾಚಾರ್ಯ ರಮಣರಾವ್‌ ಹೇಳಿದರು.

ಭವಾನಿ ನಗರದ ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ಟಿಟಿಡಿ ದಾಸ ಸಾಹಿತ್ಯ ಪ್ರೊಜೆಕ್ಟ್ ಮತ್ತು ಶ್ರೀ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರೊಜೆಕ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಜಯದಾಸರ ಆರಾಧನಾ ಮಹೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಾಸರ ಕೀರ್ತನೆಗಳನ್ನು ಕಲಿಯುವುದು, ಅವರು ಕಲಿಸಿದ ಆಚಾರ-ವಿಚಾರ ಹಾಗೂ ಸಂಸ್ಕೃತಿ ಮುಂದಿನ ಪೀಳಿಗೆಗೆ ಕಲಿಸುವುದು ನಮ್ಮ ಕರ್ತವ್ಯ. ಇದೇ ನಿಜವಾದ ಆಸ್ತಿ ಆಗಲಿದೆ. ದಾಸರ ಸುಳಾದಿಗಳು ಹಾಗೂ ಹರಿಕಥಾಮೃತವನ್ನು ಮೊದಲು ನಾವು ತಿಳಿದುಕೊಳ್ಳಬೇಕು. ಅದನ್ನು ನಮ್ಮ ಮಕ್ಕಳಿಗೆ ಹೇಳಿ ಕೊಡುವ ಮೂಲಕ ದಾಸರ ಸ್ಮರಣೆ ನಿರಂತರವಾಗಿರುವಂತೆ ನೋಡಿಕೊಳ್ಳಬೇಕು.

ಹಣ ಸಂಪತ್ತು ಕೂಡಿಡುವ ಬದಲಾಗಿ ಮಕ್ಕಳಿಗಾಗಿ ಸಂಸ್ಕಾರದ ಉಡುಗೊರೆ ನೀಡಬೇಕು. ಗುರುರಾಯರ ತತ್ವ ಪಾಲನೆ ಬಗ್ಗೆ ಗಮನಹರಿಸಬೇಕು. ಮಕ್ಕಳಿಗೆ ಸಂಸ್ಕಾರ ಕಲಿಸಿದಾಗ ಮಾತ್ರ ಹಿರಿಯರ ಜೀವನ ಸಾರ್ಥಕ ಆಗುತ್ತದೆ ಎಂದರು. ಶ್ರೀಮಠದ ಗೋಪಾಲ ಕುಲಕರ್ಣಿ ಮಾತನಾಡಿ, ಧರ್ಮವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ನೋಡಿಕೊಳ್ಳಬೇಕು. ಸಂಘಟಿತರಾಗಿ ಮುಂದುವರಿದರೆ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಸಮಾರೋಪ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ ನಿರ್ಮಾಲ್ಯ ವಿಸರ್ಜನೆ, ದಾಸರಿಗೆ ಅಭಿಷೇಕ ಪಂಚಾಮೃತ, ವಿಜಯದಾಸರ ಕವಚ ಪಾರಾಯಣ, ರಥೋತ್ಸವ, ಶ್ರೀಮನ್ಯೂಸೂಕ್ತ ಹೋಮ ನಡೆದವು. ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ವಿಜಯದಾಸರ ಕವಚ ಅರ್ಥ ಸ್ಪರ್ಧೆ, ಸುಳಾದಿಗಳು, ವಿಜಯದಾಸರ ಜೀವನಚರಿತ್ರೆ, ಹಾಡಿನ ಸ್ಪರ್ಧೆ, ವೇಷಭೂಷಣ ಸ್ಪರ್ಧೆಗಳಲ್ಲಿ ವಿಜೆತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಠದ ಧರ್ಮಾಧಿಕಾರಿ ರಾಘವೇಂದ್ರ ಆಚಾರ್ಯ ನಂಜನಗೂಡು, ವೆಂಕಟೇಶ ಆಚಾರ್ಯ, ರಘೋತ್ತಮ ಆಚಾರ್ಯ, ವ್ಯವಸ್ಥಾಪಕ ಶ್ರೀಧರ ವಿ.ಎನ್‌., ಬದರಿನಾರಾಯಣ ಆಚಾರ್ಯ, ಧೂಳಖೇಡ ನಾರಾಯಣ ಆಚಾರ್ಯ, ಸಮೀರಾಚಾರ್ಯ ಕಂಠಪಲ್ಲಿ, ಎ.ಸಿ. ಗೋಪಾಲ, ರಾಘವೇಂದ್ರ ಗಂಡಮಾಲಿ, ವಾದಿರಾಜ ಭಟ್‌, ಪ್ರಭುರಾಜ ಅಪರಂಜಿ, ಅರುಣ ಅಪರಂಜಿ, ರಘುವೀರ ಆಚಾರ್ಯ, ಶ್ರೀರಂಗ ಹನುಮಸಾಗರ, ಮನೋಹರ ಪರ್ವತಿ, ಧೂಳಖೇಡ ನಾರಾಯಣ ಆಚಾರ್ಯ, ವನಜಾ ಕಾತೋಟಿ ಮೊದಲಾದವರಿದ್ದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.