ನವಲಗುಂದ ಸಂಪೂರ್ಣ ಬಂದ್‌; ತುರ್ತು ಸೇವೆ ಚಾಲ್ತಿ

Team Udayavani, Apr 25, 2021, 5:12 PM IST

Complete Band of Navalgunda

ನವಲಗುಂದ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವಹಿನ್ನೆಲೆಯಲ್ಲಿ ರಾಜ್ಯ ಸರಕಾರದ ವೀಕೆಂಡ್‌ ಕರ್ಫ್ಯೂಘೋಷಣೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.ಎಲ್ಲಾ ವ್ಯಾಪಾರಸ್ಥರು ವ್ಯಾಪಾರ ಬಂದ್‌ ಮಾಡಿ ಸಂಪೂರ್ಣಬೆಂಬಲ ಸೂಚಿಸಿದರು. ಬೆಳಗ್ಗೆ 10 ಗಂಟೆಯವರೆಗೆ ಕಿರಾಣಿ,ಇತರೆ ಸಾಮಗ್ರಿಗಳ ಖರೀದಿಗಾಗಿ ಸಡಿಲಿಕೆ ಇತ್ತು.

ಹೀಗಾಗಿಸಾರ್ವಜನಿಕರ ಓಡಾಟವೂ ಸ್ವಲ್ಪ ಹೆಚ್ಚಿತ್ತು. ನಂತರ ಪಟ್ಟಣದಎಲ್ಲಾ ಕಿರಾಣಿ, ತರಕಾರಿ ಇತರೆ ಅಂಗಡಿ-ಮುಂಗಟ್ಟುಗಳನ್ನುಸ್ವಯಂ ಬಂದ್‌ ಮಾಡುವುದರ ಮೂಲಕ ಸೆಮಿ ಲಾಕ್‌ಡೌನ್‌ಗೆ ಸಹಮತ ವ್ಯಕ್ತಪಡಿಸಿದರು. ತುರ್ತು ಸೇವೆಗಳಾದಮೆಡಿಕಲ್‌ ಸ್ಟೋರ್‌, ಆಸ್ಪತ್ರೆಗಳು ಸೇವೆಯಲ್ಲಿ ತೊಡಗಿದ್ದವು.

ಜನನಿಬಿಡ ಪ್ರದೇಶ ಗಾಂಧಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆಸ್ತಬ್ಧವಾಗಿತ್ತು. ಬಸ್‌ ನಿಲ್ದಾಣದಲ್ಲಿ ದೂರದ ಊರಿನಕೆಲವೊಂದು ಬಸ್‌ಗಳನ್ನು ಹೊರತುಪಡಿಸಿ ಗ್ರಾಮೀಣಪ್ರದೇಶದ ಬಸ್‌ಗಳು ಸಂಚಾರ ಬಂದ್‌ಗೊಳಿಸಿದ್ದವು.

ಟಾಪ್ ನ್ಯೂಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.