ಗುರು ಗ್ರಾಮವೆಂಬ ಖ್ಯಾತಿ ಪಡೆದ ರೊಟ್ಟಿಗವಾಡ

Team Udayavani, Sep 5, 2021, 5:15 PM IST

gurugrama

ಹುಬ್ಬಳ್ಳಿ: ಕೇವಲ 300 ಕುಟುಂಬಗಳಿರುವ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮ ಸುಮಾರು 250ಕ್ಕೂ ಹೆಚ್ಚು ಶಿಕ್ಷಕರನ್ನು ಹೊಂದುವ ಮೂಲಕ ಗಮನ ಸೆಳೆದಿದೆ.

ಶಿಕ್ಷಕರ ಗ್ರಾಮ, ಗುರುಗ್ರಾಮ ಎಂದೇ ಕರೆಯಿಸಿಕೊಳ್ಳುವ ಈ ಗ್ರಾಮದ ಶಿಕ್ಷಕರು ಯಾದಗಿರಿ,ರಾಯಚೂರ, ಕೊಪ್ಪಳ, ಕಲಬುರಗಿ , ದಾವಣಗೆರೆ, ಬೆಂಗಳೂರು, ಹಾವೇರಿ, ಧಾರವಾಡ, ವಿಜಯಪುರ,ಚಿಕ್ಕೋಡಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೇವೆಸಲ್ಲಿಸುತ್ತಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ವಿಶೇಷ .ರೊಟ್ಟಿಗವಾಡದ ಕೆಲ ಮನೆಗಳಲ್ಲಿ ಕನಿಷ್ಟ ಪಕ್ಷ ಇಬ್ಬರು, ಮೂವರು ಶಿಕ್ಷಕರಿದ್ದು, ಗ್ರಾಮದ ಸುತ್ತಮುತ್ತಲಿನ 10 ಕಿಮೀ ವ್ಯಾಪ್ತಿಯಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ.

ರೊಟ್ಟಿಗವಾಡದಲ್ಲೂ ಇದೇ ಗ್ರಾಮದ ಶಿಕ್ಷಕರೇ ಸೇವೆಸಲ್ಲಿಸುತ್ತಿದ್ದಾರೆ. ಗ್ರಾಮದ ಮುಲ್ಲಾರವರ ಕುಟುಂಬದಲ್ಲಿ 8ಜನ ಶಿಕ್ಷಕರು, ಈರಗಾರ ಕುಟುಂಬದಲ್ಲಿ 7 ಜನ ಶಿಕ್ಷಕರು,ಕಲಬಾರ ಕುಟುಂಬದಲ್ಲಿ 5 ಜನ ಶಿಕ್ಷಕರು, ಮುಳಗುಂದ ಕುಟುಂಬದಲ್ಲಿ 4 ಜನ ಶಿಕ್ಷಕರು, ಹನುಮಣ್ಣವರ ಕುಟುಂಬದಲ್ಲಿ 7 ಜನ ಶಿಕ್ಷಕರಿದ್ದಾರೆ.

ಶಿಕ್ಷಕರ ಮಕ್ಕಳು ಶಿಕ್ಷಕ ವೃತ್ತಿಯ ಜತೆಗೆ ಅನ್ಯ ಉದ್ಯೋಗದತ್ತ ವಾಲಿದ್ದಾರೆ.ಪೊಲೀಸರು, ಚಾಲಕರು, ನಿರ್ವಾಹಕರು, ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳಲ್ಲಿದ್ದಾರೆ.ಇನ್ನು ಕೆಲ ಕುಟುಂಬಗಳಲ್ಲಿ ಶಿಕ್ಷಕ ವೃತ್ತಿಯನ್ನೇ ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಮಕ್ಕಳು ಡಿಎಡ್‌, ಬಿಎಡ್‌, ಎಂಎ ಬಿಎಡ್‌ ಶಿಕ್ಷಣ ಮುಂದುವರಿಸಿದ್ದಾರೆ. ಧಾರವಾಡ ಸಾಹಿತಿಗಳ ತವರೂರು ಎಂದು ಕರೆಸಿಕೊಂಡರೆ, ಜಿಲ್ಲೆಯ ರೊಟ್ಟಿಗವಾಡ ಗ್ರಾಮ ಗುರುಗ್ರಾಮವೆಂಬ ಖ್ಯಾತಿ ಪಡೆದಿದೆ.

ಬಸವರಾಜ ಹೂಗಾರ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.