ಹಿಜಾಬ್‌ ಮೂಲಭೂತ ಹಕ್ಕು

ಭಾರತ ಬಿಡಲ್ಲ, ಪಾಕಿಸ್ತಾನಕ್ಕೆ ಹೋಗಲ್ಲ ಎಂಬ ಘೋಷಣೆ ಕೂಗಿದರು.

Team Udayavani, Feb 8, 2022, 5:48 PM IST

ಹಿಜಾಬ್‌ ಮೂಲಭೂತ ಹಕ್ಕು

ಹುಬ್ಬಳ್ಳಿ: ಮುಸ್ಲಿಂ ಧರ್ಮದ ಹೆಣ್ಣು ಮಕ್ಕಳು ಹಿಜಾಬ್‌ ಧರಿಸುವುದು ಹಿಂದಿನಿಂದಲೂ ಬಂದಿರುವ ಸಂಪ್ರದಾಯ. ಹೀಗಾಗಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಲು ಅವಕಾಶ ಕೊಡಬೇಕು. ರಾಜ್ಯ ಸರಕಾರ ಹೊರಡಿಸಿರುವ ಕಡ್ಡಾಯ ಸಮವಸ್ತ್ರ ಸಂಹಿತೆ ಆದೇಶ
ಖಂಡಿಸಿ ಸೋಮವಾರ ನಗರದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಇಲ್ಲಿನ ಮಿನಿ ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಎಐಎಂಐಎಂ ಹಾಗೂ ನ್ಯಾಷನಲ್‌ ಯುನಿಟ್‌ ಮತ್ತು ವೆಲ್‌ಫೇರ್‌ ಎಜುಕೇಶನ್‌ ಟ್ರಸ್ಟ್‌ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಹಿಜಾಬ್‌ ಧರಿಸುವುದು ನಮ್ಮ ಮೂಲಭೂತ ಹಕ್ಕು. ಆದರೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶಿಸಲು ರಾಜಕೀಯ ಕಾರಣದಿಂದಾಗಿ ಅವಕಾಶ ನಿರಾಕರಿಸಲಾಗುತ್ತಿದೆ. ಸರಕಾರದ ಈ ನಡೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಜಾಬ್‌ ಸಮಾಜಕ್ಕೆ ಉತ್ತಮ ಸಂದೇಶ ಸಾರುತ್ತದೆ. ಹೀಗಾಗಿ ಹಿಜಾಬ್‌ ಧರಿಸಿಯೇ ನಮ್ಮ ವಿದ್ಯಾರ್ಥಿನಿಯರು ಶಾಲಾ-ಕಾಲೇಜಿಗೆ ಹೋಗುತ್ತಾರೆ. ಮುಂದೆಯೂ ಅದನ್ನು ಪಾಲಿಸುತ್ತಾರೆ. ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸಬೇಕು.

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸುತ್ತಿರುವುದು ಇತ್ತೀಚೆಗಲ್ಲ. ಆದರೆ ಉದ್ದೇಶಪೂರ್ವಕವಾಗಿ ವಿದ್ಯಾರ್ಥಿನಿಯರು ಧರಿಸುವ ಉಡುಪಿನ ಬಗ್ಗೆ ಚಕಾರ ಎತ್ತಿರುವುದು ಮಾನವ ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ಭಾರತ ಬಿಡಲ್ಲ, ಪಾಕಿಸ್ತಾನಕ್ಕೆ ಹೋಗಲ್ಲ ಎಂಬ ಘೋಷಣೆ ಕೂಗಿದರು. ಸರಕಾರ ಹಿಜಾಬ್‌ ಸಮಸ್ಯೆ ಬಗೆಹರಿಸಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಬೇಕು. ಇಲ್ಲವಾದರೆ ಹುಬ್ಬಳ್ಳಿಯಿಂದ ಉಡುಪಿಗೆ ಬಂದು ಕಾಲೇಜಿನ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.