Hubballi: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು
Team Udayavani, Jan 6, 2024, 7:53 AM IST
ಹುಬ್ಬಳ್ಳಿ: ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜ.6ರ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್ ನ ಬಳಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಹಾಸನ ಮೂಲದ ಮೂವರು ಹಾಗೂ ಬೆಂಗಳೂರಿನ ಒಬ್ಬರು ಮೃತ ಪಟ್ಟಿದ್ದು, ಇಬ್ಬರಿಗೆ ಗಾಯಗಳಾಗಿವೆ.
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ನಿಂತಿದ್ದಾಗ ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಶವಗಳನ್ನು ಹೊರ ತೆಗೆಯದ ಸ್ಥಿತಿಯಲ್ಲಿದೆ.
ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ