ಕಾಲುಬಾಯಿ ರೋಗಕ್ಕೆ ಕೇಂದ್ರದಿಂದ 50 ಲಕ್ಷ ಡೋಸ್‌


Team Udayavani, Oct 20, 2021, 2:23 PM IST

HUBLI NEWS

ಬೆಂಗಳೂರು: ಜಾನುವಾರುಗಳಕಾಲುಬಾಯಿ ರೋಗಕ್ಕೆ ಕೇಂದ್ರದಿಂದ50 ಲಕ್ಷ ಡೋಸ್‌ ಮಂಜೂರಾಗಿದ್ದು,ಮೊದಲನೇ ಹಂತದಲ್ಲಿ ಕೇಂದ್ರದಿಂದ25 ಲಕ್ಷ ಲಸಿಕೆ ಪೂರೈಕೆಯಾಗುತ್ತಿದೆ.ಲಸಿಕೆಯನ್ನು ಆದ್ಯತೆ ಮೇಲೆ ಎಲ್ಲ ಜಿಲ್ಲೆಗಳಿಗೆ ಪೂರೈಸ ಲಾ ಗು ವುದು ಎಂದುಪಶುಸಂಗೋಪನೆ ಸಚಿವ ಪ್ರಭುಚೌವ್ಹಾಣ್‌ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಹೊರಡಿಸಿ, ದಕ್ಷಿಣ ಕರ್ನಾಟಕಭಾಗದಲ್ಲಿ ಜಾನುವಾರುಗಳಿಗೆಕಾಲುಬಾಯಿ ರೋಗಹೆಚ್ಚು ಕಂಡು ಬಂದಿದ್ದು,ಈಗಾಗಲೇ ರಿಂಗ್‌ ವ್ಯಾಕ್ಸಿಂಗ್‌ ಮೂಲಕರೋಗವನ್ನು ಹತೋಟಿಗೆ ತರಲಾಗಿದೆ.

ಮೊದಲನೇ ಹಂತದಲ್ಲಿ ಬಳ್ಳಾರಿ,ಯಾದಗಿರಿ, ಕಲಬುರಗಿ,ರಾಯಚೂರು, ಬೀದರ್‌ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆಲಸಿಕೆ ಪೂರೈಕೆ ಆಗಲಿದೆ.ಕಾಲುಬಾಯಿ ರೋಗ ಹೆಚ್ಚುಕಂಡುಬರುತ್ತಿರುವ ಜಿಲ್ಲೆಗಳಲ್ಲಿ ಮಾದರಿಸಂಗ್ರಹಣೆ ಮಾಡಿ ಹೆಬ್ಟಾಳದಲ್ಲಿರುವಪಶು ಆರೋಗ್ಯ ಮತ್ತು ಜೈವಿಕಸಂಸ್ಥೆಯಲ್ಲಿ ಪರೀಕ್ಷೆಗೆ ನೀಡಲಾಗಿತ್ತು.

ಕರ್ನಾಟಕದಲ್ಲಿ ಒ ಮಾದರಿಯವೈರಸ್‌ ಕಂಡುಬಂದಿದೆ. ಜ್ವರದಬಾಧೆಯಿಂದ ಕರುಗಳು ಈ ರೋಗಕ್ಕೆತುತ್ತಾಗುವ ಸಾಧ್ಯತೆಯಿರುವುದರಿಂದಪಶುಪಾಲಕರು ಕರುಗಳ ಬಗ್ಗೆ ಹೆಚ್ಚುಕಾಳಜಿ ವಹಿಸುವಂತೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.