ರೈಲಿನಲ್ಲಿ ವೃದ್ಧೆಯ 105 ಗ್ರಾಂ ಚಿನ್ನಾಭರಣ ಕಳವು

Team Udayavani, May 29, 2022, 11:53 AM IST

9

ಹುಬ್ಬಳ್ಳಿ: ವೃದ್ಧೆಯೊಬ್ಬರು ಮೈಸೂರು-ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸಂಚರಿಸುತ್ತಿದ್ದಾಗ ರಾತ್ರಿ ವೇಳೆ ಕಳ್ಳರು ಅವರ ಲಗೇಜ್‌ ಬ್ಯಾಗ್‌ನಲ್ಲಿದ್ದ ಅಂದಾಜು 4.72 ಲಕ್ಷ ರೂ. ಮೌಲ್ಯದ 105 ಗ್ರಾಂ ಚಿನ್ನಾಭರಣವಿದ್ದ ವ್ಯಾನಿಟಿ ಬ್ಯಾಗ್‌ ಕಳವು ಮಾಡಿದ್ದಾರೆ.

ಮೈಸೂರು ಬನ್ನಿಮಂಟಪದ ಪ್ರೇಮಾ ಎಂಬುವರು ತಮ್ಮ ಮಗಳು, ಮೊಮ್ಮಕ್ಕಳೊಂದಿಗೆ ಮೈಸೂರಿನಿಂದ ಹುಬ್ಬಳ್ಳಿಗೆ ಮೇ 17ರಂದು ಆಗಮಿಸುತ್ತಿದ್ದಾಗ ತಡರಾತ್ರಿ ಮಲಗಿದ್ದಾರೆ.

18ರಂದು ಬೆಳಗ್ಗೆ ನಗರಕ್ಕೆ ಆಗಮಿಸಿ ವಿದ್ಯಾನಗರದಲ್ಲಿರುವ ಮೈದುನನ ಮನೆಗೆ ಹೋಗಿ ಬ್ಯಾಗ್‌ ಪರಿಶೀಲಿಸಿದಾಗಲೇ ತಲಾ 30 ಗ್ರಾಂನ ಎರಡೆಲೆ ಅವಲಕ್ಕಿ ಸರ ಮತ್ತು ಎರಡು ಬಳೆಗಳು ಹಾಗೂ 45ಗ್ರಾಂನ ಮಾಂಗಲ್ಯ ಸರವಿದ್ದ ವ್ಯಾನಿಟಿ ಬ್ಯಾಗ್‌ ಕಳವು ಆಗಿರುವುದು ಗೊತ್ತಾಗಿದೆ. ಪ್ರೇಮಾ ಅವರ ದೂರಿನ ಮೇರೆಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಕೆಟ್‌ ಬೆಟ್ಟಿಂಗ್‌-ಐವರ ಬಂಧನ: ಗೋಕುಲ ರಸ್ತೆಯ ಮಂಜುನಾಥ ನಗರ ಕ್ರಾಸ್‌, ಕೈಗಾರಿಕಾ ವಸಾಹತು 2ನೇ ಗೇಟ್‌ ಹಾಗೂ ದುರ್ಗದ ಬಯಲಿನಲ್ಲಿ ಶುಕ್ರವಾರ ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಆಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿ, 13,280 ನಗದು, ಐದು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಗೋಕುಲ ರಸ್ತೆ ಪೊಲೀಸರು ಕೈಗಾರಿಕಾ ವಸಾಹತು ಬಳಿ ಬೆಟ್ಟಿಂಗ್‌ ಆಡುತ್ತಿದ್ದ ಇಬ್ಬರನ್ನು ಬಂಧಿಸಿ, 1,800 ನಗದು, ಎರಡು ಮೊಬೈಲ್‌ ಹಾಗೂ ಮಂಜುನಾಥ ನಗರ ಕ್ರಾಸ್‌ ಬಳಿ ಆಡುತ್ತಿದ್ದ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ, ಅವರಿಂದ ಎರಡು ಮೊಬೈಲ್‌, 1,480 ನಗದು ವಶಪಡಿಸಿಕೊಂಡಿದ್ದಾರೆ.

ಶಹರ ಪೊಲೀಸರು ದುರ್ಗದ ಬಯಲಿನಲ್ಲಿ ಬೆಟ್ಟಿಂಗ್‌ ಆಡುತ್ತಿದ್ದ ಒಬ್ಬನನ್ನು ಬಂಧಿಸಿ, 10 ಸಾವಿರ ನಗದು, ಒಂದು ಮೊಬೈಲ್‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕವಾಗಿ ಗೋಕುಲ ರಸ್ತೆ ಠಾಣೆಯಲ್ಲಿ ಮೂರು ಹಾಗೂ ಶಹರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿದು ಗಾಯಗೊಂಡಿದ್ದ ಮತ್ತಿಬ್ಬರು ಸಾವು

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿದು ಗಾಯಗೊಂಡಿದ್ದ ಮತ್ತಿಬ್ಬರು ಸಾವು

david warner likely to miss Big Bash league

ತನ್ನದೇ ದೇಶದ ಬಿಗ್‌ ಬಾಶ್‌ ತ್ಯಜಿಸುತ್ತಾರಾ ಡೇವಿಡ್‌ ವಾರ್ನರ್‌?

rain

ಮುಂದುವರಿದ ಮಳೆ: ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ನವಜಾತ ಶಿಶುವಿನಲ್ಲಿ ಹಲ್ಲು !

ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಸ್ತು ಗುರೂಜಿ ಅಂತ್ಯಕ್ರಿಯಗೆ ಬಂದ ನಿಡಸೋಸಿ ಶ್ರೀ ಕಾರು ಅಪಘಾತ : ಅಪಾಯದಿಂದ ಪಾರು

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯಗೆ ಬಂದ ನಿಡಸೋಸಿ ಶ್ರೀ ಕಾರು ಅಪಘಾತ

ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯ

ಅವಶ್ಯಕತೆ ಇಲ್ಲದ ಜಾಗೆಯಲ್ಲಿ ಶೌಚಾಲಯ

ಚಂದ್ರಶೇಖರ ಗುರೂಜಿ ಮೃತದೇಹ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ : ಮುಗಿಲು ಮುಟ್ಟಿದ ಆಕ್ರಂದನ

ಕಿಮ್ಸ್ ಶವಾಗಾರದಿಂದ ಚಂದ್ರಶೇಖರ ಗುರೂಜಿ ಮೃತದೇಹ ರವಾನೆ : ಮುಗಿಲು ಮುಟ್ಟಿದ ಆಕ್ರಂದನ

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ : ಮರಣೋತ್ತರ ಪರೀಕ್ಷೆಯಲ್ಲಿ ಮಹತ್ತರ ಸುಳಿವು

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ : ಮರಣೋತ್ತರ ಪರೀಕ್ಷೆಯಲ್ಲಿ ಮಹತ್ವದ ಸುಳಿವು

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಿದ್ಧತೆ: ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿವಿಧಾನ

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಿದ್ಧತೆ: ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿವಿಧಾನ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿದು ಗಾಯಗೊಂಡಿದ್ದ ಮತ್ತಿಬ್ಬರು ಸಾವು

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿದು ಗಾಯಗೊಂಡಿದ್ದ ಮತ್ತಿಬ್ಬರು ಸಾವು

david warner likely to miss Big Bash league

ತನ್ನದೇ ದೇಶದ ಬಿಗ್‌ ಬಾಶ್‌ ತ್ಯಜಿಸುತ್ತಾರಾ ಡೇವಿಡ್‌ ವಾರ್ನರ್‌?

rain

ಮುಂದುವರಿದ ಮಳೆ: ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ನವಜಾತ ಶಿಶುವಿನಲ್ಲಿ ಹಲ್ಲು !

ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.