ಬಿಎಸ್‌ಸಿ ಮುಡಿಗೆ ಲೀಲಾವತಿ ಪ್ಯಾಲೇಸ್‌ ಕಪ್‌

ಸಂಚಿತ ಅಜೇಯ 32 ರನ್‌ ಹೊಡೆಯುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.

Team Udayavani, Nov 27, 2021, 5:32 PM IST

ಬಿಎಸ್‌ಸಿ ಮುಡಿಗೆ ಲೀಲಾವತಿ ಪ್ಯಾಲೇಸ್‌ ಕಪ್‌

ಹುಬ್ಬಳ್ಳಿ: ದೇಶಪಾಂಡೆ ನಗರದ ಕರ್ನಾಟಕ ಜಿಮಖಾನ ಮೈದಾನದಲ್ಲಿ ಚಾಂಪಿಯನ್ಸ್ ನೆಟ್‌ ಕ್ರಿಕೆಟ್‌ ಕೋಚಿಂಗ್‌ ಸೆಂಟರ್‌ ಆಯೋಜಿಸಿದ್ದ “ಲೀಲಾವತಿ ಪ್ಯಾಲೇಸ್‌ ಕಪ್‌ ಸೀಸನ್‌-2′ ಅಂಡರ್‌ 14 ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಬೆಳಗಾವಿ ನ್ಪೋರ್ಟ್ಸ್ ಕ್ಲಬ್‌ (ಬಿಎಸ್‌ಸಿ) ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಶುಕ್ರವಾರ ಹುಬ್ಬಳ್ಳಿ ಕ್ರಿಕೆಟ್‌ ಅಕಾಡೆಮಿ ಹಾಗೂ ಬೆಳಗಾವಿ ಸ್ಫೋರ್ಟ್ಸ್ ಕ್ಲಬ್‌ ಮಧ್ಯ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಹುಬ್ಬಳ್ಳಿ ಕ್ರಿಕೆಟ್‌ ಅಕಾಡೆಮಿ ತಂಡ 30 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 114 ರನ್‌ ಪೇರಿಸಿತು. ಗಣೇಶ 42, ಆದಿತ್ಯಾ 19, ಆರವ್‌ 18 ರನ್‌ ಕಲೆಹಾಕಿದರು. ತೇಜಸ್‌ 2, ಅಥರ್ವ, ರುತುರಾಜ, ವಾರದ ತಲಾ 1 ವಿಕೆಟ್‌ ಕಬಳಿಸಿದರು.

115 ರನ್‌ ಗುರಿ ಬೆನ್ನಟ್ಟಿದ ಬೆಳಗಾವಿ ಸ್ಫೋರ್ಟ್ಸ್ ಕ್ಲಬ್‌ ತಂಡ 20 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 115 ಬಾರಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಅಶುತೋಷ್‌ ಹಿರೇಮಠ ಅಜೇಯ 70, ಸಂಚಿತ ಅಜೇಯ 32 ರನ್‌ ಹೊಡೆಯುವ ಮೂಲಕ ತಂಡದ ಗೆಲುವಿಗೆ ಕಾರಣರಾದರು.

ಅಜೇಯ 70 ರನ್‌ಗಳಿಸಿದ ಅಶುತೋಷ್‌ ಹಿರೇಮಠ ಪಂದ್ಯಶ್ರೇಷ್ಠ ಪ್ರಶಸ್ತಿ, ಭುವನ್‌ ಬಸಿಡೋನಿ ಅತ್ಯುತ್ತಮ ಬ್ಯಾಟ್ಸ್‌ಮನ್‌, ಹೆತ್‌ ಪಟೇಲ್‌ ಅತ್ಯುತ್ತಮ ಬೌಲರ್‌, ಆದಿತ್ಯ ಖೀಲಾರೆ ಮ್ಯಾನ್‌ ಆಫ್‌ ದಿ ಸೀರೀಸ್‌, ಅಶುತೋಷ್‌ ಹಿರೇಮಠ ಭರವಸೆಯ ಆಟಗಾರ ಪ್ರಶಸ್ತಿ ಪಡೆದುಕೊಂಡರು. ಬಹುಮಾನ ವಿತರಣೆಯನ್ನು ರಾಜೇಶ ಶೆಟ್ಟಿ, ಶಶಿಕಾಂತ ಶೆಟ್ಟಿ, ಲಲಿತ ಪಟೇಲ್‌, ಡಾ| ಲಿಂಗರಾಜ ಬಿಳೇಕಲ್‌ ನಡೆಸಿಕೊಟ್ಟರು.ಸಂತೋಷ ಹಾಗೂ ಚಂದ್ರಶೇಖರ
ತೀರ್ಪುಗಾರರಾಗಿ ಕೆಲಸ ನಿರ್ವಹಿಸಿದರು. ಹಿರಿಯ ಕ್ರಿಕೆಟಿಗ ಮಂಜುನಾಥ ಕಾಳೆ ಸ್ವಾಗತಿಸಿದರು. ಪಂದ್ಯಾವಳಿ ಆಯೋಜಕ ಸಂದೇಶ ಬೈಲಪ್ಪನವರ ನಿರೂಪಿಸಿದರು.

ಟಾಪ್ ನ್ಯೂಸ್

1-fsfdf

ಹೆಚ್ಚುತ್ತಿರುವ ಮಂಕಿ ಪಾಕ್ಸ್ ಸೋಂಕಿನ ಪ್ರಮಾಣ : ಸಲಿಂಗಕಾಮಿಗಳಿಗೆ ಎಚ್ಚರಿಕೆ

1-dfdffds

ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

dk shi 2

ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ

ಬಿಸ್ಕೆಟ್‌ ವ್ಯವಹಾರಕ್ಕೆಂದು ಕೋಟಿಗಟ್ಟಲೆ ಸಾಲ ಪಡೆದು ಕ್ಯಾಸಿನೋ ಜೂಜಾಟ ಆಡಿದ ಆರೋಪಿ ಅರೆಸ್ಟ್

ಬಿಸ್ಕೆಟ್‌ ವ್ಯವಹಾರಕ್ಕೆಂದು ಕೋಟಿಗಟ್ಟಲೆ ಸಾಲ ಪಡೆದು ಕ್ಯಾಸಿನೋ ಜೂಜಾಟ ಆಡಿದ ಆರೋಪಿ ಅರೆಸ್ಟ್

1-fdfdsf

ತವರಿನಲ್ಲಿ ಫೈನಲ್ ಆಡಲು ಎದುರು ನೋಡುತ್ತಿದ್ದೇನೆ : ಹಾರ್ದಿಕ್‌ ಪಾಂಡ್ಯ

ಭದ್ರತಾಲೋಪ? ತಮಿಳುನಾಡಿನಲ್ಲಿ ಬಿಜೆಪಿ ಮುಖಂಡನ ಹತ್ಯೆ, ಎಐಡಿಎಂಕೆ ಆಕ್ರೋಶ

ಭದ್ರತಾಲೋಪ? ತಮಿಳುನಾಡಿನಲ್ಲಿ ಬಿಜೆಪಿ ಮುಖಂಡನ ಹತ್ಯೆ, ಎಐಡಿಎಂಕೆ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

evm

ಇವಿಎಂ ಬಳಕೆಗೆ ಅಪಸ್ವರ ಸರಿಯಲ್ಲ

13

ಮುಂಗಾರು ಬಿತ್ತನೆಗೆ ಮುಂದಾದ ನೇಗಿಲಯೋಗಿ

1-sdfff

ಕೊರಟಗೆರೆ: ಕೆನರಾ ಬ್ಯಾಂಕಿನ ಸಿಸಿಟಿವಿಯೇ ಮಾಯ; ಕಳ್ಳತನಕ್ಕೆ ಯತ್ನ

ಥಿಯೇಟರ್‌ಗೆ ಬರ್ತಿದ್ದಾನೆ “ಕಿರಿಕ್‌ ಶಂಕರ್‌ “

ಥಿಯೇಟರ್‌ಗೆ ಬರ್ತಿದ್ದಾನೆ “ಕಿರಿಕ್‌ ಶಂಕರ್‌ “

12

ಕಾಂಗ್ರೆಸ್‌ ಮುಕ್ತ ಭಾರತ ಜನತೆಯ ತೀರ್ಮಾನ

MUST WATCH

udayavani youtube

ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

udayavani youtube

‘ನನಗೆ ಏಳೂವರೆ ಶನಿ ಉಂಟು!’

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ಹೊಸ ಸೇರ್ಪಡೆ

evm

ಇವಿಎಂ ಬಳಕೆಗೆ ಅಪಸ್ವರ ಸರಿಯಲ್ಲ

13

ಮುಂಗಾರು ಬಿತ್ತನೆಗೆ ಮುಂದಾದ ನೇಗಿಲಯೋಗಿ

1-sdfff

ಕೊರಟಗೆರೆ: ಕೆನರಾ ಬ್ಯಾಂಕಿನ ಸಿಸಿಟಿವಿಯೇ ಮಾಯ; ಕಳ್ಳತನಕ್ಕೆ ಯತ್ನ

ಥಿಯೇಟರ್‌ಗೆ ಬರ್ತಿದ್ದಾನೆ “ಕಿರಿಕ್‌ ಶಂಕರ್‌ “

ಥಿಯೇಟರ್‌ಗೆ ಬರ್ತಿದ್ದಾನೆ “ಕಿರಿಕ್‌ ಶಂಕರ್‌ “

12

ಕಾಂಗ್ರೆಸ್‌ ಮುಕ್ತ ಭಾರತ ಜನತೆಯ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.