ಎನ್‌ಸಿಸಿಸಿ, ಎಚ್‌ಸಿಎ, ಡಿಸಿಎ, ಎಫ್‌ಸಿಎ ತಂಡಗಳಿಗೆ ಜಯ

28.2 ಓವರ್‌ಗಳಲ್ಲಿ 131 ರನ್‌ ಗಳಿಸಿ ಸರ್ವಪತನ ಕಾಣುವ ಮೂಲಕ ಸೋಲೊಪ್ಪಿಕೊಂಡಿತು.

Team Udayavani, Nov 9, 2021, 6:31 PM IST

ಎನ್‌ಸಿಸಿಸಿ, ಎಚ್‌ಸಿಎ, ಡಿಸಿಎ, ಎಫ್‌ಸಿಎ ತಂಡಗಳಿಗೆ ಜಯ

ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆ ನಗರ ಜಿಮಖಾನ ಮೈದಾನ ಹಾಗೂ ಗದಗ ರಸ್ತೆಯ ರೈಲ್ವೆ ಮೈದಾನದಲ್ಲಿ ನಡೆಯುತ್ತಿರುವ ಲೀಲಾವತಿ ಪ್ಯಾಲೇಸ್‌ ಕಪ್‌ ಸೀಸನ್‌ 2 ಚಾಂಪಿಯನ್ಸ್‌ ನೆಟ್‌ ಕ್ರಿಕೆಟ್‌ ಕೋಚಿಂಗ್‌ ಸೆಂಟರ್‌ 14 ವರ್ಷದೊಳಗಿನ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಸೋಮವಾರ ಎನ್‌ ಸಿಸಿಸಿ, ಎಚ್‌ಸಿಎ, ಡಿಸಿಎ ಹಾಗೂ ಎಫ್‌ಸಿಎ ತಂಡಗಳು ಜಯ ಸಾಧಿಸಿವೆ.

ಜಿಮಖಾನ್‌ ಮೈದಾನದಲ್ಲಿ ನಡೆದ ಧಾರವಾಡ ಕ್ರಿಕೆಟ್‌ ಅಕಾಡೆಮಿ ಜತೆ ಚೈತನ್ಯ ಸ್ಫೋರ್ಟ್ಸ್ ಫೌಂಡೇಶನ್‌ ಮಧ್ಯ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಪಡೆದ ಧಾರವಾಡ ಕ್ರಿಕೆಟ್‌ ಅಕಾಡೆಮಿ ತಂಡ 30 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 150 ರನ್‌ ಪೇರಿಸಿತು. ನಂತರ ಬ್ಯಾಟಿಂಗ್‌ ಮಾಡಿದ ಚೈತನ್ಯ ನ್ಪೋರ್ಟ್ಸ್ ಫೌಂಡೇಶನ್‌ ತಂಡ 28.2 ಓವರ್‌ಗಳಲ್ಲಿ 131 ರನ್‌ ಗಳಿಸಿ ಸರ್ವಪತನ ಕಾಣುವ ಮೂಲಕ ಸೋಲೊಪ್ಪಿಕೊಂಡಿತು.

ಧಾರವಾಡ ಕ್ರಿಕೆಟ್‌ ಅಕಾಡೆಮಿ ತಂಡ 19 ರನ್‌ ಗಳ ಅಂತರದಿಂದ ಜಯ ತನ್ನದಾಗಿಸಿಕೊಂಡಿತು. ಪ್ರಣವ್‌ ಭಟ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಎರಡನೇ ಪಂದ್ಯದಲ್ಲಿ ಚಾಂಪಿಯನ್ಸ್‌ ನೆಟ್‌ ಹುಬ್ಬಳ್ಳಿ ಜತೆ ಸ್ಫೋರ್ಟ್ಸ್ ಅಕಾಡೆಮಿ ಆಫ್‌ ಗದಗ ತಂಡದ ಮಧ್ಯ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಹುಬ್ಬಳ್ಳಿ ಚಾಂಪಿಯನ್ಸ್‌ ನೆಟ್‌ ತಂಡ 30 ಓವರ್‌ಗಳಲ್ಲಿ 6 ವಿಕೆಟ್‌ಗೆ 116 ಕಲೆ ಹಾಕಿತು.

ನಂತರ ಬ್ಯಾಟಿಂಗ್‌ ನಡೆಸಿದ ಗದಗ ಸ್ಫೋರ್ಟ್ಸ್ ಅಕಾಡೆಮಿ 30 ಓವರ್‌ಗಳಲ್ಲಿ 6 ವಿಕೆಟ್‌ಗೆ 88 ರನ್‌ ಗಳಿಸಿ ಪರಾಜಯಗೊಂಡಿತು. ಚಾಂಪಿಯನ್ಸ್‌ ನೆಟ್‌ ಹುಬ್ಬಳ್ಳಿ ತಂಡ 28 ರನ್‌ಗಳಿಂದ ವಿಜಯದ ಪತಾಕೆ ಹಾರಿಸಿತು. ಹೆತ್‌ ಪಟೇಲ್‌ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ರೈಲ್ವೆ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕ್ರಿಕೆಟ್‌ ಅಕಾಡೆಮಿ ಧಾರವಾಡ ಜತೆ ಎಸ್‌ಡಿಎಂ ಕ್ರಿಕೆಟ್‌ ಅಕಾಡೆಮಿ ತಂಡದ ಮಧ್ಯೆ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಫಸ್ಟ್‌ ಕ್ರಿಕೆಟ್‌ ಅಕಾಡೆಮಿ ಧಾರವಾಡ ತಂಡ 30 ಓವರ್‌ಗಳಲ್ಲಿ 7 ವಿಕೆಟ್‌ ಗೆ 234 ರನ್‌ ಕಲೆ ಹಾಕಿತು. ನಂತರ ಬ್ಯಾಟಿಂಗ್‌ ಮಾಡಿದ ಎಸ್‌ಡಿಎಂ ಕ್ರಿಕೆಟ್‌ ಅಕಾಡೆಮಿ ತಂಡ 30 ಓವರ್‌ಗಳಲ್ಲಿ 7 ವಿಕೆಟ್‌ಗೆ 89 ರನ್‌ ಗಳಿಸುವಷ್ಟರಲ್ಲಿ 7 ವಿಕೆಟ್‌ ಕಳೆದುಕೊಂಡು ಪರಾಭವಗೊಂಡಿತು.

ಮೊದಲ ಕ್ರಿಕೆಟ್‌ ಅಕಾಡೆಮಿ ಧಾರವಾಡ 145 ರನ್‌ಗಳಿಂದ ವಿಜಯದ ನಗೆ ಬೀರಿತು. ಸುಜಯ್‌ ಕೊರವಾರ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಮಧ್ಯಾಹ್ನ ನಡೆದ ಪಂದ್ಯದಲ್ಲಿ ಹುಬ್ಬಳ್ಳಿ ಕ್ರಿಕೆಟ್‌ ಅಕಾಡೆಮಿ ಜತೆ ಕ್ರಿಕೆಟ್‌ ಕೋಚಿಂಗ್‌ ಇನ್‌ಸ್ಟಿಟ್ಯೂಟ್‌, ಬೆಳಗಾವಿ ತಂಡದ ಮಧ್ಯೆ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಕ್ರಿಕೆಟ್‌ ಕೋಚಿಂಗ್‌ ಸಂಸ್ಥೆ ಬೆಳಗಾವಿ ತಂಡ 28.1 ಓವರ್‌ಗಳಲ್ಲಿ 10 ವಿಕೆಟ್‌ಗೆ 107 ರನ್‌ ಗಳಿಸಿತು. ನಂತರ ಬ್ಯಾಟಿಂಗ್‌ ನಡೆಸಿದ ಹುಬ್ಬಳ್ಳಿ ಕ್ರಿಕೆಟ್‌ ಅಕಾಡೆಮಿ ತಂಡ 23.4 ಓವರ್‌ ಗಳಲ್ಲಿ 6 ವಿಕೆಟ್‌ಗೆ 108 ರನ್‌ ಗಳಿಸಿ 4 ವಿಕೆಟ್‌ ಗಳಿಂದ ಜಯ ಸಾಧಿಸಿತು. ಆದಿತ್ಯ ಖೀಲಾರೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.