ಕೋಬಾಳ ರಸ್ತೆ ನಿರ್ಮಾಣಕ್ಕೆ 1.30 ಕೋಟಿ ರೂ.

Team Udayavani, May 6, 2022, 12:14 PM IST

10road

ಜೇವರ್ಗಿ: ತಾಲೂಕಿನ ಕೂಡಿ ದರ್ಗಾದಿಂದ ಕೋಬಾಳ ಗ್ರಾಮಕ್ಕೆ ತೆರಳುವ ರಸ್ತೆ ನಿರ್ಮಾಣಕ್ಕೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ 1.30ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು.

ತಾಲೂಕಿನ ಕೂಡಿ ದರ್ಗಾ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ 2021-22 ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮೀಣ ರಸ್ತೆ ಸುಧಾರಣೆಯಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಜೇವರ್ಗಿ, ಯಡ್ರಾಮಿ ತಾಲೂಕಿನ 164 ಹಳ್ಳಿಗಳ ರಸ್ತೆಗೆ ಒತ್ತು ನೀಡಲಾಗಿದೆ. ಕೋಳಕೂರ ಜಿಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ಎರಡು ವರ್ಷದಿಂದ ಕೊರೊನಾ ಸಂಕಷ್ಟದಿಂದ ಅನುದಾನ ಬಿಡುಗಡೆ ಆಗಿರಲಿಲ್ಲ ಎಂದು ಹೇಳಿದರು.

ಕೋಬಾಳ ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರು. ಈ ಕುರಿತು ಮುತುವರ್ಜಿ ವಹಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿ, ಕಾಮಗಾರಿ ಆರಂಭಿಸಲಾಗುತ್ತಿದೆ ಎಂದರು.

ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಇಲಾಖೆ ಎಇಇ ಸದರುದ್ಧೀನ್‌, ಮುಖಂಡರಾದ ಶಿವಶರಣಪ್ಪ ಕೋಬಾಳ, ರುಕುಂ ಪಟೇಲ ಕೂಡಿ, ರಾಜಶೇಖರ ಸೀರಿ, ಮಹೆಬೂಬ್‌ ಪಟೇಲ ಕೋಬಾಳ, ಬಾಷಾ ಪಟೇಲ ಬಣಮಿ, ಶಿವಣಗೌಡ ಮಂದರವಾಡ, ಹನಮಂತ ಸಾಹು, ಸರ್ವೇಶ ಕೋಬಾಳ, ಸಲಿಂ ಕಣ್ಣಿ, ದೇವು ಕೂಡಿ ಹಾಗೂ ಗ್ರಾಮಸ್ಥರು ಇದ್ದರು.

ಉದಯವಾಣಿಯಲ್ಲಿ ವರದಿ: ತಾಲೂಕಿನ ಕೂಡಿ ದರ್ಗಾದಿಂದ ಕೋಬಾಳ ವರೆಗಿನ 3ಕಿ.ಮೀ ರಸ್ತೆ ಹದಗೆಟ್ಟಿರವು ಕುರಿತು “ಉದಯವಾಣಿ’ಯ 2021ರ ಆಗಸ್ಟ್‌ 3ರ ಸಂಚಿಕೆಯಲ್ಲಿ “ಹದಗೆಟ್ಟ ರಸ್ತೆ: ನಿತ್ಯವೂ ಅವ್ಯವಸ್ಥೆ’ ಎನ್ನುವ ಶಿರ್ಷಿಕೆಯಡಿ ವರದಿ ಪ್ರಕಟವಾಗಿತ್ತು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.