2.24 ಕೆ.ಜಿ ಗಾಂಜಾ-ವ್ಯಕ್ತಿ ವಶಕ್ಕೆ
Team Udayavani, Jan 28, 2022, 11:26 AM IST
ಅಫಜಲಪುರ: ಸುಕ್ಷೇತ್ರ ದೇವಲ ಗಾಣಗಾಪುರದ ದ್ಯಾವಮ್ಮನ ಗುಡಿ ಹತ್ತಿರ ತುಳಸಿರಾಮ ಬಾಳಾರಾಮ ಭೋವಿ ಎಂಬಾತ ಗಾಂಜಾ ಮಾರಾಟ ಮಾಡುತ್ತಿರುವಾಗ ದೇವಲ ಗಾಣಗಾಪುರ ಪೊಲೀಸರು ಬಂಧಿಸಿ 2.24 ಕೆ.ಜಿ ಗಾಂಜಾ, 550ರೂ. ನಗದು ವಶಕ್ಕೆ ಪಡೆದಿದ್ದಾರೆ.
ಪಿಎಸ್‌ಐ ರಾಜಶೇಖರ ರಾಠೊಡ ಮಾತನಾಡಿ, ಡಿವೈಎಸ್‌ಪಿ ರವೀಂದ್ರ ಶಿರೂರ, ಸಿಪಿಐ ಜಗದೇವಪ್ಪ ಪಾಳಾ ಮಾರ್ಗದರ್ಶನದಲ್ಲಿ ಠಾಣೆ ಸಿಬ್ಬಂದಿಗಳಾದ ಶಿವಾನಂದ, ರೇವಣಸಿದ್ಧ, ಹೊನ್ನಪ್ಪ, ನಾಗೇಂದ್ರ ಅವರೊಂದಿಗೆ ಆರೋಪಿತನನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು
ನೈಜೀರಿಯಾದಲ್ಲಿ ಚರ್ಚ್ನಲ್ಲಿ ಕಾಲ್ತುಳಿತ : 31 ಮಂದಿ ಸಾವು