ಏಡ್ಸ್ ಮುಕ್ತ ವಿಶ್ವಕ್ಕೆ ಮುನ್ನೆಚ್ಚರಿಕೆ ಅವಶ್ಯ


Team Udayavani, Dec 9, 2021, 10:37 AM IST

5aids

ಚಿತ್ತಾಪುರ: ಮನುಷ್ಯನಲ್ಲಿ ಆರೋಗ್ಯದ ಬಗ್ಗೆ ಅರಿವು ಇರಬೇಕು. ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಿದಾಗ ಮಾತ್ರ ಏಡ್ಸ್‌ ಮುಕ್ತ ವಿಶ್ವ ಆಗಲು ಸಾಧ್ಯ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಅವಂಟಿ ಹೇಳಿದರು.

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಜಿಪಂ, ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ, ಪುರಸಭೆ, ಕರ್ನಾಟಕ ಏಡ್ಸ್‌ ಪ್ರಿವೆನ್‌ಷನ್‌ ಸೊಸೈಟಿ ಬೆಂಗಳೂರು, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಎನ್‌ಎಸ್‌ಎಸ್‌ ಘಟಕಗಳ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್‌ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯ ಕುರಿತು ನಮ್ಮನ್ನು ನಾವೇ ತಿಳಿದುಕೊಳ್ಳಬೇಕು. ಏಡ್ಸ್‌ ರೋಗಿಗಳಿಗೆ ಅವಮಾನ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ನಂದಾ ರಾಂಪೂರೆ ಮಾತನಾಡಿ, ಆರೋಗ್ಯವೇ ಸಂಪತ್ತು. ಜನರಿಗೆ ಆರೋಗ್ಯದ ಬಗ್ಗೆ ಶಿಕ್ಷಣ ನೀಡುವ ಅಗತ್ಯವಿದೆ. ರೋಗಗಳ ಬಗ್ಗೆ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು, ಮುನ್ನೆಚ್ಚರಿಕೆ ವಹಿಸಬೇಕು. ಸ್ವತ್ಛತೆ ಕಾಪಾಡಬೇಕು. ಪೋಲಿಯೋ, ಏಡ್ಸ್‌, ಕೊರೊನಾದಂತ ರೋಗಗಳು ಬಂದು ಜನರು ತತ್ತರಿಸಿದ್ದಾರೆ. ಪ್ರತಿಯೊಂದು ರೋಗಗಳು ಈಗ ವೈದ್ಯ ಲೋಕಕ್ಕೆ ಸವಾಲಾಗುತ್ತಿದೆ. ಆದರೂ ದೇಶದ ವೈದ್ಯರು ರೋಗಗಳ ನಿವಾರಣೆಗೆ ಎಲ್ಲ ತರದ ಚಿಕಿತ್ಸೆ ಹಾಗೂ ಔಷಧ ನೀಡುತ್ತಿದ್ದಾರೆ ಎಂದು ಹೇಳಿದರು.

ಡಾ| ಸುಧಾರಾಣಿ, ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಪದವಿ ಕಾಲೇಜು ಪ್ರಾಧ್ಯಾಪಕ ಅನಿಲಕುಮಾರ ಮಾತನಾಡಿದರು. ಪದವಿ ಕಾಲೇಜು ಪ್ರಾಧ್ಯಾಪಕ ಡಾ| ಪಂಡಿತ ಬಿ.ಕೆ ಏಡ್ಸ್‌ ಕುರಿತು ಉಪನ್ಯಾಸ ನೀಡಿದರು. ನ್ಯಾಯವಾದಿ ಈಶ್ವರ ಅಳ್ಳೊಳ್ಳಿ, ಪ್ರಾಧ್ಯಾಪಕರಾದ ಮಲ್ಲಪ್ಪ ಮಾನೇಗರ, ಮಹೇಂದ್ರಕುಮಾರ ಪಟ್ಟಣಕರ್‌, ಮರೇಪ್ಪ ಮೈತ್ರಿ, ಡಾ| ಶೃತಿ, ಮುಖಂಡರಾದ ಕವಿತಾ ಪಾಟೀಲ, ಸೈಯದ್‌ ಸೈಪೋದ್ದಿನ ಚಿಸ್ತಿ, ನಿಜಾಮ, ಮುನ್ನಾ ಪಟೇಲ್‌, ಸುನಂದಾ, ಕಿರಣಕುಮಾರ, ಗುರುರಾಜ, ಸಂಗಮೇಶ, ಶಿಲ್ಪರಾಣಿ, ಮಲ್ಲಮ್ಮ ಶ್ರೀನಿವಾಸ, ರೇಣುಕಾ, ಭೀಮರೆಡ್ಡಿ, ಜ್ಯೋತಿ, ಹಣಮಂತ, ಶರಣಮ್ಮ ಇದ್ದರು. ಡಾ| ರಾಣಪ್ಪ ಸ್ವಾಗತಿಸಿದರು, ಸುಜ್ಞಾನಿ ಪಾಟೀಲ ನಿರೂಪಿಸಿದರು, ಕಾಳಮ್ಮ ವಂದಿಸಿದರು.

ಟಾಪ್ ನ್ಯೂಸ್

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿ

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

dk shi 2

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ

28accident

ಕೊರಟಗೆರೆ: ಬಸ್ ಅಪಘಾತ, ಇಬ್ಬರು ಸಾವು; ಎಂಟು ಮಂದಿ ಗಂಭೀರ

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

ಪಾತಾಳಕ್ಕೆ ಕುಸಿದ  ಸೆನ್ಸೆಕ್ಸ್; ಮುಂಬಯಿ ಷೇರುಪೇಟೆ ಸೂಚ್ಯಂಕ 1,546 ಅಂಕ ಇಳಿಕೆ

CM @ 2

ಜಿಲ್ಲಾ ಉಸ್ತುವಾರಿ ಬದಲಾವಣೆ: ತವರು ಜಿಲ್ಲೆ ಬಹುತೇಕ ಸಚಿವರಿಗೆ ಇಲ್ಲ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15karnataka

ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಕೈ ಜೋಡಿಸಿ

14social

ಸಮಾಜಮುಖೀ ಚಿಂತಕರನ್ನು ಪ್ರೋತ್ಸಾಹಿಸಿ

13nature

ದುರಾಸೆಗೆ ನಿಸರ್ಗವೇ ಕಲಿಸುತ್ತೆ ಪಾಠ: ಪಾಟೀಲ

12child

ಪಾಲಕರಿಂದ ಮಕ್ಕಳ ಆರೋಗ್ಯ ಕಾಳಜಿ ಅವಶ್ಯ: ಶರಣಬಸಪ್ಪ

11practicals

ಪ್ರಾಯೋಗಿಕ ಬೋಧನೆ ಪರಿಣಾಮಕಾರಿ

MUST WATCH

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

udayavani youtube

ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಹೊಸ ಸೇರ್ಪಡೆ

ಜಗದಾಳ ಪಂಚಾಯ್ತಿ ಕಾರ್ಯಾಲಯ ಉದ್ಘಾಟನೆ ಹಿನ್ನಲೆ; ಉದ್ವಿಗ್ನ ಪರಿಸ್ಥಿತಿ

ಜಗದಾಳ ಪಂಚಾಯ್ತಿ ಕಾರ್ಯಾಲಯ ಉದ್ಘಾಟನೆ ಹಿನ್ನಲೆ; ಉದ್ವಿಗ್ನ ಪರಿಸ್ಥಿತಿ

ಪ್ರಥಮ ಪ್ರಯತ್ನದಲ್ಲೆ ಪಿಎಸ್‍ಐ ಆದ ಕಂಡಕ್ಟರ್ ಮಗ

ಪ್ರಥಮ ಪ್ರಯತ್ನದಲ್ಲೆ ಪಿಎಸ್‍ಐ ಆದ ಕಂಡಕ್ಟರ್ ಮಗ

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿ

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

dk shi 2

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.