ಮಾಸ್ಕ್ ಧರಿಸದ 35 ಜನರಿಗೆ ದಂಡ
Team Udayavani, Jul 8, 2020, 10:52 AM IST
ಆಳಂದ: ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಪುರಸಭೆ ಸೂಚಿಸಿದ ಮೇಲೂ ನಾಗರಿಕರು ಮಾಸ್ಕ್ ಧರಿಸದೆ ಬೇಕಾಬಿಟ್ಟಿ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳವಾರ ದಂಡ ವಿಧಿಸುವ ಕಾರ್ಯಾಚರಣೆ ಆರಂಭಿಸಿದೆ.
ಪುರಸಭೆ ಪರಿಸರ ಅಭಿಯಂತರ ರವಿಕಾಂತ ಮಿಸ್ಕಿನ್ ಹಾಗೂ ಎಸ್‌ಐ ರಾಘವೇಂದ್ರ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಸಹಾಯದೊಂದಿಗೆ ಪೌರ ಸಿಬ್ಬಂದಿ ಸ್ಥಳೀಯ ತಹಶೀಲ್ದಾರ್ ಹಾಗೂ ಪುರಸಭೆ ಕಚೇರಿ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ 35 ಜನರಿಗೆ ತಲಾ 200 ರೂಪಾಯಿ ದಂಡ ವಿಧಿಸಿದರು. ಅಭಿಯಂತರ ರವಿಕಾಂತ ಮಿಸ್ಕಿನ್ ಮಾತನಾಡಿ, ಕೋವಿಡ್-19 ಹರಡದಂತೆ ಸುರಕ್ಷಾ ಕ್ರಮ ಅನುಸರಿಸಿ ಓಡಾಡುವಂತೆ ಹಲವಾರು ಬಾರಿ ಧ್ವನಿಮುದ್ರಣ ಮೂಲಕ ನಾಗರಿಕರಲ್ಲಿ ಜಾಗೃತಿ ಕೈಗೊಳ್ಳಲಾಗಿದ್ದರೂ ಸಾರ್ವಜನಿಕರು ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಎಸ್‌ಐ ರಾಘವೇಂದ್ರ ಹಾಗೂ ಕಚೇರಿಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ