ದೇಶದ ದಿಕ್ಕು ಬದಲಿಸಿದ್ದು ಅಂಬೇಡ್ಕರ್

Team Udayavani, Dec 7, 2021, 11:13 AM IST

7country

ಶಹಾಬಾದ: ಹುಟ್ಟಿನಿಂದ ಹಿಡಿದು ಅವರ ಕೊನೆ ಉಸಿರು ಇರುವ ತನಕ ಅನೇಕ ಹೋರಾಟಗಳನ್ನು ಮಾಡಿ ದೇಶದಲ್ಲಿರುವ ಅವೈಜ್ಞಾನಿಕ ಪದ್ಧತಿಯ ದಿಕ್ಕನ್ನೇ ಬದಲಾಯಿಸಿ ಹೊಸ ಬದಲಾವಣೆ ತಂದಂತಹ ಮಹಾನ್‌ ವ್ಯಕ್ತಿ ಡಾ| ಬಿ.ಆರ್‌. ಅಂಬೇಡ್ಕರ್‌ ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.

ಸೋಮವಾರ ನಗರದ ಅಂಬೇಡ್ಕರ್‌ ವೃತ್ತದಲ್ಲಿ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಿ.ಆರ್‌.ಅಂಬೇಡ್ಕರ್‌ ಮಹಾ ಪರಿನಿರ್ವಾಣ ದಿನದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸಮಾಜದಲ್ಲಿ ಅಂಬೇಡ್ಕರ್‌ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸಬೇಕಾದವರು ಬೇಕಾಗಿದೆ. ಕೇವಲ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಮಾಡುವುದಕ್ಕಿಂತಲೂ ಅವರ ಚರಿತ್ರೆ ಅರಿತು ನಡೆಯಬೇಕಾಗಿದೆ ಎಂದರು.

ಪೌರಾಯುಕ್ತ ಡಾ| ಕೆ.ಗುರಲಿಂಗಪ್ಪ ಮಾತನಾಡಿ, ಬಾಬಾ ಸಾಹೇಬರ ಭಾಚಿತ್ರಕ್ಕೆ ಪೂಜೆ ಸಲ್ಲಿಸುವುದಕ್ಕಿಂತ ಅವರ ತತ್ವಗಳ ಅನುಷ್ಠಾನವಾಗಬೇಕಿದೆ. ಆಗ ಮಾತ್ರ ದೇಶದಲ್ಲಿ ಸಮಗ್ರ ಬದಲಾವಣೆ ಸಾಧ್ಯ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ನಗರಸಭೆ ಸದಸ್ಯರಾದ ಡಾ| ಅಹ್ಮದ್‌ ಪಟೇಲ್‌, ಅವಿನಾಶ ಕಂಬಾನೂರ, ಪಾರ್ವತಿ ಪವಾರ, ಮುಖಂಡರಾದ ರಾಜೇಶ ಯನಗುಂಟಿಕರ್‌, ಕಿರಣ ಚವ್ಹಾಣ, ಶಿವರಾಜಕುಮಾರ, ರಘುನಾಥ ನರಸಾಳೆ, ಪೂಜಪ್ಪ ಮೇತ್ರೆ, ಕೃಷ್ಣಪ್ಪ ಕರಣಿಕ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.