ಚರ್ಚ್‌ ಮೇಲೆ ದಾಳಿ ಖಂಡಿಸಿ ಮುಖ್ಯಮಂತ್ರಿಗೆ ಮನವಿ


Team Udayavani, Mar 10, 2021, 8:35 PM IST

Appeal to the Chief Minister

ಯಾದಗಿರಿ: ನೆರೆಯ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಟಗಾ ಗ್ರಾಮದ ಚರ್ಚ್‌ ಮೇಲೆ ನಡೆದ ದಾಳಿ ಖಂಡಿಸಿ ಹಾಗೂ ದುಷ್ಕರ್ಮಿಗಳ ಠವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಇಲ್ಲಿನ ಮೆಥೋಡಿಸ್ಟ್‌ ಚರ್ಚ್‌ ಸಭಾಪಾಲಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮಂಗಳವಾರ ಇಲ್ಲಿನ ಚರ್ಚ್‌ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೌನ ಮೆರವಣಿಗೆ ನಡೆಸಿ ಕ್ರಮಕ್ಕೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮೆಥೋಡಿಸ್ಟ್‌ ಚರ್ಚ್‌ ಜಿಲ್ಲಾ ಮೇಲ್ವಿಚಾರಕ ರೆವರೆಂಡ್‌ ಸತ್ಯಮಿತ್ರ ಮಾತನಾಡಿ, ಘಟನೆಯನ್ನು ತೀವ್ರವಾಗಿ ಖಂಡಿಸಿ ಇಂತಹ ಘಟನೆಗಳಿಂದ ಕ್ರೈಸ್ತ ಸಮುದಾಯಕ್ಕೆ ನೋವಾಗಿದ್ದು, ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಡಾ| ಸುನೀಲ್‌ ಕುಮಾರ ರೆಡ್‌ ಸನ್‌ ಮಾತನಾಡಿ, ಇಂತಹ ಘಟನೆಯಿಂದ ಸಮುದಾಯಕ್ಕೆ ನೋವಾಗಿದೆ. ಕ್ರೈಸ್ತರು ಪ್ರಾರ್ಥನೆ ಮಾಡುತ್ತಿರುವ ಸಂದರ್ಭದಲ್ಲಿಯೇ ದುಷ್ಕರ್ಮಿಗಳು ಚರ್ಚ್‌ನಲ್ಲಿ ನುಗ್ಗಿ ಗಲಾಟೆ ನಡೆಸಿ ಅವಾಚ್ಯ ನಿಂದಿಸಿದ್ದಾರೆ, ಹಲ್ಲೆ ನಡೆಸಿದ್ದಾರೆ ಎಂದು ದೂರಿದರು. ಇಂತಹ ಘಟನೆಗಳು ಅಲ್ಪಸಂಖ್ಯಾತರಲ್ಲಿ ಅಭದ್ರತೆ ಮೂಡಿಸುವುದರಿಂದ ಸರ್ಕಾರ ಕೂಡಲೇ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಜೆಡಿಎಸ್‌ ಕ್ರೈಸ್ತ ಘಟಕದ ಜಿಲ್ಲಾಧ್ಯಕ್ಷ ಬಾಲಮಿತ್ರ ಎಬೆಲ್‌, ರೇವರೆಂಡ್‌ ಯೇಸುನಾಥ ನಂಬಿ, ದಿಲೀಪ್‌ ಮುಳ್ಳಗಸಿ, ಷಡ್ರಕ್‌ ಬಡಿಗೇರ, ವೈ.ಎಸ್‌. ಸಾಮುವೆಲ್‌, ಜಾನ್‌ಸನ್‌, ಉದಯಕುಮಾರ, ಆನಂದ, ಜಾನಿ ಕಂದಕೂರು, ಯೇಸು ಬೆಳಗುಂದಿ, ಇಮಾನುವೆಲ್‌ ಕಾಳೆಬೆಳಗುಂದಿ, ವಿವಿಧ ಗ್ರಾಮಗಳ ಪಾಸ್ಟರ್‌ಗಳು ಸಭಾ ಪಾಲಕರು, ಸಭಾ ಸದಸ್ಯರು, ಸ್ವಯಂ ಸೇವಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

PM Modi pay tribute to Subhas Chandra Bose on birth anniversary

ಸುಭಾಷ್ ಚಂದ್ರ ಬೋಸ್ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ: ಪ್ರಧಾನಿ ಮೋದಿ

1-fsfdf

ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

Imran Tahir played a blinder for World Giants

ಇಮ್ರಾನ್ ತಾಹಿರ್ ಸ್ಪೋಟಕ ಬ್ಯಾಟಿಂಗ್

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15narayana

ನಾರಾಯಣಗುರು ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿ

14lotory-‘

ಲಾಟರಿ ಮೂಲಕ ನಿವೇಶನ ಹಂಚಿಕೆ ತಡೆಗೆ ಆಗ್ರಹಿಸಿ ಮನವಿ

11surapura

ಪಿಕೆಜಿಬಿ ವ್ಯವಸ್ಥಾಪಕರ ಮೇಲೆ ದೂರು

21building

ತರಾತುರಿಯಲ್ಲಿ ನಾಡಕಚೇರಿ ಕಟ್ಟಡ ನಿರ್ಮಾಣ!

18illigal

ಮದ್ಯ ಅಕ್ರಮ ಮಾರಾಟ ತಡೆಗೆ ಆಗ್ರಹ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಅಂಕೋಲಾ : ಕೋವಿಡ್ ಹರಡಲು ಕಾರಣರಾದ ಪ್ರಾಧ್ಯಾಪಕ ರ ಮೇಲೆ ಪ್ರಕರಣ ದಾಖಲು

ಅಂಕೋಲಾ : ಕೋವಿಡ್ ಹರಡಲು ಕಾರಣರಾದ ಪ್ರಾಧ್ಯಾಪಕ ರ ಮೇಲೆ ಪ್ರಕರಣ ದಾಖಲು

2factroy

ಕಾರ್ಖಾನೆಯಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು: ಕುಟುಂಬಸ‍್ಥರ ಆಕ್ರೋಶ

PM Modi pay tribute to Subhas Chandra Bose on birth anniversary

ಸುಭಾಷ್ ಚಂದ್ರ ಬೋಸ್ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ: ಪ್ರಧಾನಿ ಮೋದಿ

1-fsfdf

ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

3praksh

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಕಣ್ಮರೆ: ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.