ಭಕ್ತ ಸಾಗರದ ಮಧ್ಯೆ ಬಲಭೀಮಸೇನ ಜಾತ್ರೆ
Team Udayavani, Dec 20, 2021, 10:10 AM IST
ಸೇಡಂ: ತಾಲೂಕಿನ ಸುಪ್ರಸಿದ್ಧ ಐತಿಹಾಸಿಕ ಪುಣ್ಯಕ್ಷೇತ್ರ ಮೋತಕಪಲ್ಲಿ ಬಲಭೀಮಸೇನ ದೇವರ ಜಾತ್ರಾ ಮಹೋತ್ಸವಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು.
ರಾಜ್ಯ ಸೇರಿದಂತೆ ತೆಲಂಗಾಣದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಶ್ರೀ ಬಲ ಭೀಮಸೇನ ದೇವರ ಅಶೀರ್ವಾದ ಪಡೆದು ಪುನೀತರಾದರು. ಕೋವಿಡ್ ಹಿನ್ನೆಲೆಯಲ್ಲಿ ರಥೋತ್ಸವ ರದ್ದು ಮಾಡಲಾಗಿತ್ತು. ಆದರೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸಾಲುಗಟ್ಟಿ ಜನ ದರ್ಶನ ಪಡೆದರು.
ಬೆಳಗ್ಗೆಯಿಂದಲೇ ಶ್ರೀ ಬಲಭೀಮಸೇನ ದೇವರಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತರು ಆಗಮಿಸಿದ ಕಾರಣ ಭಕ್ತರ ಸಾಲು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇದರಿಂದ ನೂಕು ನುಗ್ಗಲು ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು