ಕೆಪಿಆರ್‌ ಸಕ್ಕರೆ ಕಾರ್ಖಾನೆಗೆ ಬಾಯ್ಲರ್‌ ಪೂಜೆ


Team Udayavani, Dec 6, 2021, 11:45 AM IST

7sugarcane-1

ಕಲಬುರಗಿ: ಅಫ‌ಜಲಪುರ ತಾಲೂಕಿನ ಚಿನ್ಮಯಗಿರಿ-ಮಹಾಂತಪುರ ತಪೋಭೂಮಿಯಲ್ಲಿ ಸ್ಥಾಪನೆಯಾಗಿರುವ ಕೆಪಿಆರ್‌ ಸಕ್ಕರೆ ಕಾರ್ಖಾನೆ ಬಾಯ್ಲರ್‌ ಪೂಜೆ ರವಿವಾರ ನಡೆಯಿತು.

ಚಿನ್ಮಯಗಿರಿ-ಮಹಾಂತಪುರದ ಮಹಾಂತೇಶ್ವರ ಮಠದ ಹಿರಿಯ ಪೀಠಾಧಿಪತಿ ಸಿದ್ಧ‌ರಾಮ ಶಿವಾಚಾರ್ಯರು ಬಾಯ್ಲರ್‌ ಪೂಜೆ ನೆರವೇರಿಸಿ, ವರ್ಷದೊಳಗೆ ಸಕ್ಕರೆ ಕಾರ್ಖಾನೆ ಕಾರ್ಯಾರಂಭ ಮಾಡಿರುವುದು ಕಾರ್ಯಕ್ಷಮತೆಗೆ ಹಿಡಿದ ಕನ್ನಡಿಯಾಗಿದೆ. ಹಿಡಿದ ಕಾರ್ಯ ಸಕಾಲಕ್ಕೆ ನೆರವೇರಿಸಲಾಗಿದೆ ಎಂದು ಶ್ಲಾಸಿದರು.

ಯಾವುದೇ ಕೆಲಸವನ್ನು ಶ್ರದ್ಧೆ ಹಾಗೂ ಆಸಕ್ತಿಯಿಂದ ನಿರ್ವಹಿಸಿದರೆ ಯಶಸ್ಸು ನಿಶ್ಚಿತ ಎಂಬುದಕ್ಕೆ ಸಕ್ಕರೆ ಕಾರ್ಖಾನೆ ಪ್ರಾರಂಭವಾಗಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು.

ಕಾರ್ಖಾನೆ ಮಾಲೀಕ ಆನಂದ ರಾಮಸ್ವಾಮಿ ಮಾತನಾಡಿ, ಡಿ. 19ರಿಂದ ಕಬ್ಬು ನುರಿಸುವ ಕಾರ್ಯ ಆರಂಭವಾಗಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಆರಂಭಿಸಲಾಗಿದೆ. ಅಲ್ಲದೇ ತಮ್ಮ ಕಂಪನಿಯಿಂದ ಮುಂದಿನ ದಿನಗಳಲ್ಲಿ ಸಮುದಾಯ ಆಸ್ಪತ್ರೆ ತೆರೆಯಲಾಗುವುದು. ಇತರ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಮಹಾಂತಪುರ ವಿದ್ಯಾಪೀಠದ ಸಹ ಅಧ್ಯಕ್ಷ, ಸರ್‌. ಎಂ. ವಿಶ್ವೇಶ್ವರ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ಡಾ| ಎಂ.ಎಸ್‌. ಜೋಗದ ಮಾತನಾಡಿ, ಕೆಪಿಆರ್‌ ಸಕ್ಕರೆ ಕಾರ್ಖಾನೆಯವರು ಆರಂಭದಲ್ಲಿ ಹೇಳಿ ದಂತೆ ನಡೆದುಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಠದ ಕಿರಿಯ ಪೀಠಾಧಿಪತಿ ಪೂಜ್ಯ ವೀರಮಹಾಂತ ಶಿವಾಚಾರ್ಯರು, ಚೆನ್ನಬಸಯ್ಯ ಸ್ವಾಮೀಜಿ, ಸಾವಿತ್ರಿ ಎಂ. ಜೋಗದ, ಶಿವಶರಣಪ್ಪ ಹೀರಾಪುರ, ಗೌಡಪ್ಪಗೌಡ, ಯಲ್ಲನಗೌಡ, ಮಹಾಂತಪ್ಪ ಅವರಾದಿ ಹಾಗೂ ಕಾರ್ಖಾನೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

ಇರಾಕ್‌: 11 ಯೋಧರನ್ನು ಕೊಂದ ಐಎಸ್‌ ನ ಉಗ್ರರು

ದ್ವಿತೀಯ ಪಿಯು ಪರೀಕ್ಷೆ ನೋಂದಣಿಗೆ 31 ಕೊನೇ ದಿನ

ದ್ವಿತೀಯ ಪಿಯು ಪರೀಕ್ಷೆ ನೋಂದಣಿಗೆ 31 ಕೊನೇ ದಿನ

ಮತ್ತೆ ಯಥಾಸ್ಥಿತಿಗೆ “ನಮ್ಮ ಮೆಟ್ರೋ’-ಬಸ್‌ ಸೇವೆ

ವಾರಾಂತ್ಯದ ಕರ್ಫ್ಯೂ ತೆರವು ಹಿನ್ನೆಲೆ: ಮತ್ತೆ ಯಥಾಸ್ಥಿತಿಗೆ “ನಮ್ಮ ಮೆಟ್ರೋ’- ಬಸ್‌ ಸೇವೆ

ಬಿಜೆಪಿ-ಜೆಡಿಎಸ್‌ಗೆ ಸಿದ್ಧಾಂತವಿಲ್ಲ; ಸಿದ್ದರಾಮಯ್ಯ ಆಕ್ರೋಶ

ಬಿಜೆಪಿ-ಜೆಡಿಎಸ್‌ಗೆ ಸಿದ್ಧಾಂತವಿಲ್ಲ; ಸಿದ್ದರಾಮಯ್ಯ ಆಕ್ರೋಶ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14electricity

ಸಿಂಗಲ್‌ ಫೇಸ್‌ ವಿದ್ಯುತ್‌ಗಾಗಿ ಪಾದಯಾತ್ರೆ

13childrens-killed

ಮಕ್ಕಳನ್ನು ಬಾವಿಗೆ ನೂಕಿ ಹತ್ಯೆಗೈದ ಹೆತ್ತ ತಾಯಿ

12street

ಬೀದಿ ವ್ಯಾಪಾರಿಗಳು ಸಂಘಟಿತರಾಗಲಿ: ಜಗನ್ನಾಥ

11govt

ಸರ್ಕಾರಿ ಯೋಜನೆ ಸದುಪಯೋಗ ಮಾಡಿಕೊಳ್ಳಿ: ಪಾಟೀಲ

10goal

ಕೆಕೆಆರ್‌ಡಿಬಿ ನಿಗದಿತ ಗುರಿ ಸಾಧಿಸದ್ದಕ್ಕೆ ಅಸಮಾಧಾನ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಸ್ಗಹಜಕುಜಯಹಗ

ಮಂಜುಳಾ ಚಳ್ಳಕೆರೆ ನಗರಸಭೆ ಉಪಾಧ್ಯಕ್ಷೆ

ದ್ದಡಗ್ಹರಜಹಗ್ದಸ

ನಿಸ್ವಾರ್ಥ ಸೇವೆಯಿಂದ ಸಂಘಟನೆ ವೃದಿ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಸೆತರಿಯಕಜಹಗ್ದಸಅ

ಭದ್ರಾವತಿಯಲ್ಲಿ ಏರುತ್ತಿರುವ ಸೋಂಕಿತರ ಸಂಖ್ಯೆ

ಡ60ಉತದಸ

ಸಾಗರದಲ್ಲಿ ಶತಕ ಮುಟ್ಟಿದ ಕೊರೊನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.