ಸಹಕಾರಿ ಸಂಘ ಅಭಿವೃದ್ದಿಗೆ ಸಹಕಾರ ಅಗತ್ಯ

Team Udayavani, Nov 10, 2021, 11:35 AM IST

11bank

ಜೇವರ್ಗಿ: ಸಹಕಾರಿ ಸಂಘಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಲ್‌ ಬಳಿ ಇರುವ ಭೂತಪೂರ ಕಾಂಪ್ಲೆಕ್ಸ್‌ನಲ್ಲಿ ಕೂಡಲಸಂಗಮ ಸೌಹಾರ್ದ ಸಹಕಾರಿ ನಿಯಮಿತ ನೂತನ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಹಕಾರಿ ಸಂಘಗಳು ಕೆಲವು ಅಭಿವೃದ್ಧಿ ಹೊಂದಿವೆ. ಇನ್ನು ಕೆಲವು ಅಭಿವೃದ್ಧಿ ಹೊಂದುತ್ತಿಲ್ಲ. ಇದಕ್ಕೆ ಕಾರಣ ಸಹಕಾರಿ ಸಂಘಗಳಲ್ಲಿನ ಲೋಪದೋಷ. ನಿಷ್ಠೆ, ಪ್ರಾಮಾಣಿಕತೆ, ಹೊಸತನ, ವಿಶೇಷ ಸವಲತ್ತುಗಳನ್ನು ಜನಸಾಮಾನ್ಯರಿಗೆ, ಮಹಿಳೆಯರಿಗೆ, ರೈತರಿಗೆ ತಲುಪಿಸುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದರು.

ಸಹಕಾರಿ ಸಂಘಗಳು ಕೇವಲ ಸಾಲ ಕೊಡುವುದಕ್ಕಷ್ಟೇ ಸೀಮಿತ ಆಗಬಾರದು. ಜನಸಾಮಾನ್ಯರೊಂದಿಗೆ, ಬೀದಿ ವ್ಯಾಪಾರಿಗಳು, ಉದ್ಯಮಿಗಳು, ರೈತರೊಂದಿಗೆ ಉತ್ತಮ ಸಂಪರ್ಕ ಹೊಂದಿ ಯಾವುದೇ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಮುಖಂಡ ರಾಜಶೇಖರ ಸೀರಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹೋಲಿಸಿದರೆ ಸಹಕಾರಿ ಸಂಘಗಳ ಮೂಲಕ ತ್ವರಿತಗತಿಯಲ್ಲಿ ಸಾಲಸೌಲಭ್ಯ ಪಡೆದುಕೊಳ್ಳಬಹುದು ಎಂದರು.

ಇದಕ್ಕೂ ಮುನ್ನ ಕೂಡಲಸಂಗಮ ಪ್ರೌಢ ಶಾಲೆ ಮುಖ್ಯಶಿಕ್ಷಕ ಬಸವರಾಜ ಬಿರಾದಾರ ನೂತನ ಶಾಖೆ ಉದ್ಘಾಟಿಸಿದರು. ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಆನಂದ ಮಹೇಂದ್ರಕರ್‌ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮುಖಂಡರಾದ ರಮೇಶಬಾಬು ವಕೀಲ, ವರ್ತಕರಾದ ಬಸವರಾಜ ಮದರಿ, ದತ್ತಾ ಚಂದನ್‌, ಗೋಪಾಲರಾವ್‌ ಮಾಲ್ಪಾಣಿ, ಮಲ್ಲಿಕಾರ್ಜುನ ಪಾಟೀಲ ಬಿರಾಳ, ಸುಭಾಶ್ಚಂದ್ರ ಭರ್ಮಾ, ಸಾಹೇಬಗೌಡ ಕಲ್ಲಾ ಮುಖ್ಯ ಅತಿಥಿಗಳಾಗಿದ್ದರು. ಸಹಕಾರಿ ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷೆ ವೀಣಾ ಭೂತಪೂರ, ನಿರ್ದೇಶಕರಾದ ಪ್ರೇಮಾ ಕಲ್ಲಾ, ಅನುಪಮಾ ನಾಗರಾಜ, ಚಂದ್ರಶೇಖರ ಮಡಿವಾಳಕರ್‌, ಕರುಣೇಶ ಘಂಟಿ, ಸೈಯದ್‌ ಅಬ್ಟಾಸ ಅಲಿ, ಪ್ರಮೋದಕುಮಾರ ಪತ್ತಾರ, ಸಂತೋಷಕುಮಾರ ಕಕ್ಕಳಮೇಲಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.