ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ

Team Udayavani, Nov 8, 2021, 9:55 AM IST

3education

ಅಫಜಲಪುರ: ತಂತ್ರಜ್ಞಾನ ವಲಯದಲ್ಲಿ ಆಗುತ್ತಿರುವ ಬದಲಾವಣೆಗಳು ಶಿಕ್ಷಣ ಕ್ಷೇತ್ರದಲ್ಲಿಯೂ ಪ್ರಭಾವ ಬೀರುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರ ನೀಡುವುದು ಮುಖ್ಯವಾಗಿದೆ ಎಂದು ಶ್ರೀ ಬಸವರಾಜೇಂದ್ರ ಮಹಾ ಸ್ವಾಮೀಜಿ ನುಡಿದರು.

ಕರಜಗಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಶಿಕ್ಷಣ ಸಂಸ್ಥೆಯಲ್ಲಿ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನೀಡಿರುವ ಡಿಜಿಟಲ್‌ ಸ್ಮಾರ್ಟ್‌ ಬೋರ್ಡ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಂದುವರಿದ ನಗರ ಪ್ರದೇಶದಲ್ಲಿನ ಮಕ್ಕಳಿಗೆ ಸಿಗುವ ಸೌಲಭ್ಯಗಳು ಗ್ರಾಮೀಣ ಮಟ್ಟದ ಮಕ್ಕಳಿಗೂ ದೊರೆಯಲಿ ಎನ್ನುವ ದೃಷ್ಟಿಕೋನದಡಿ ಸರ್ಕಾರದ ಮಹತ್ವದ ಯೋಜನೆ ಅದ್ಭುತವಾಗಿದೆ ಎಂದರು.

ಸಮಗ್ರ ಮಾನವ ಹಕ್ಕುಗಳ ಸಂರಕ್ಷಣಾ ಸಂಘದ ಸಂಸ್ಥಾಪಕ ಅಧ್ಯಕ್ಷ ಸಾಸಿ ಬೇನಕನಹಳ್ಳಿ ಮಾತನಾಡಿ, ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಉತ್ತಮ ಮೌಲ್ಯ ಅಳವಡಿಸಿಕೊಂಡು ಗುರಿ ಸಾಧನೆ ಮಾಡಬೇಕು ಎಂದು ಹೇಳಿದರು.

ಸಂಸ್ಥೆ ಅಧ್ಯಕ್ಷ ಭಗವಂತರಾಯ ಅಳ್ಳಗಿ, ಮಣ್ಣೂರ ಗ್ರಾಪಂ ಮಾಜಿ ಅಧ್ಯಕ್ಷ ರಮೇಶ ಬಾಕೆ, ಬಿಜೆಪಿ ಮುಖಂಡರಾದ ರಾಜುಕುಮಾರ ಜಿಡ್ಡಗಿ, ರಾಮಣ್ಣಾ ನಾಯೊRàಡಿ, ಸಿದ್ಧರಾಮ ಪುಲಾರಿ, ಓಂಕಾರ, ಮಲಕಣ್ಣಾ ಪರೀಟ, ಶರಣಗೌಡ, ಬಸವರಾಜ ಪುಲಾರಿ, ಹರೀಶ್‌ ಪೋದ್ದಾರ, ಗುರುಶಾಂತ ಅಳ್ಳಗಿ, ಶವರಸಿದ್ಧ ಜಮಾದಾರ, ಅಂದಣ್ಣ ಬಿರಾದಾರ, ಶ್ರೀಶೈಲ ಅಳ್ಳಗಿ, ವಿಠuಲ ಅಲಗುಂಡಿ, ಮಹೇಶ ಹಾಲಳ್ಳಿ ಇನ್ನಿತರರು ಇದ್ದರು

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.