ಸರ್ಕಾರಿ ಯೋಜನೆ ಮನೆಗಳಿಗೆ ತಲುಪಿಸಿ

Team Udayavani, Nov 18, 2021, 12:13 PM IST

9govt

ಜೇವರ್ಗಿ: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೂ ತಲುಪಿಸುವ ಮಹತ್ತರವಾದ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾದ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಹೇಳಿದರು.

ಪಟ್ಟಣದ ಮಹಿಬೂಬ್‌ ಫಂಕ್ಷನ್‌ ಹಾಲ್‌ನಲ್ಲಿ ಜೇವರ್ಗಿ ಬಿಜೆಪಿ ಮಂಡಲ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರೇ ಜೀವಾಳ ಎಂದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ದಿನ- ದಲಿತರು, ಬಡವರು, ಹಿಂದುಳಿದ ವರ್ಗದವರು ಸೇರಿದಂತೆ ಜನಪರ, ರೈತಪರ ‌ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನಾನುರಾಗಿ ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಹಿಂದುಳಿದ ವರ್ಗಗಳ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶೋಭಾ ಬಾಣಿ, ಬಿಜೆಪಿ ಮಂಡಲ ಅಧ್ಯಕ್ಷ ಭೀಮರಾವ್‌ ಗುಜಗೂಂಡ, ಮಲ್ಲಿನಾಥಗೌಡ ಪಾಟೀಲ ಯಲಗೋಡ, ರಮೇಶಬಾಬು ವಕೀಲ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಹಳ್ಳೆಪ್ಪಚಾರ್ಯ ಜೋಶಿ, ಧರ್ಮಣ್ಣ ಇಟಗಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹು ಗೋಗಿ, ಕಲಬುರಗಿ ವಿಭಾಗದ ಸಂಘಟನಾ ಕಾರ್ಯದರ್ಶಿ ಅರುಣ ಬಿನ್ನಾಡಿ ಹಾಗೂ ಮುಖಂಡರು, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆರಗ ಜ್ಞಾನೇಂದ್ರ

ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ನಿರ್ದೇಶನ: ಆರಗ ಜ್ಞಾನೇಂದ್ರ

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15kasapa

ಕಸಾಪಕ್ಕೆ ವಾಹನ ನೀಡಲು ಕ್ರಮ: ಮುರುಗೇಶ ನಿರಾಣಿ

14bus

ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಕ್ಕೆ ತೇಲ್ಕೂರ್‌ಗೆ ಒತ್ತಾಯ

13hostel

ಹಾಸ್ಟೆಲ್‌ಗೆ ಸೌಲಭ್ಯ ಒದಗಿಸಲು ಒತ್ತಾಯ

12youth

ಭಾರತಕ್ಕಿದೆ ಕ್ರಾಂತಿಕಾರಿ ಯುವಕರ ಅವಶ್ಯಕತೆ

9life

ಸದೃಢ ಆರೋಗ್ಯಕ್ಕೆ ಮುಂಜಾಗ್ರತೆ ಅವಶ್ಯ: ಶ್ರೀ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

15kasapa

ಕಸಾಪಕ್ಕೆ ವಾಹನ ನೀಡಲು ಕ್ರಮ: ಮುರುಗೇಶ ನಿರಾಣಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

14bus

ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಕ್ಕೆ ತೇಲ್ಕೂರ್‌ಗೆ ಒತ್ತಾಯ

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.