Udayavni Special

ಮುಳಸಾವಳಗಿಯಲ್ಲಿ 6 ಜನರಿಗೆ ಸೋಂಕು-ಡಿಸಿ ಭೇಟಿ


Team Udayavani, Jun 3, 2020, 11:41 AM IST

03-June-04

ದೇವರಹಿಪ್ಪರಗಿ: ಮುಳಸಾವಳಗಿ ಗ್ರಾಮಕ್ಕೆ ಡಿಸಿ ವೈ.ಎಸ್‌. ಪಾಟೀಲ ಭೇಟಿ ನೀಡಿ ಕೋವಿಡ್ ಸೋಂಕಿತರ ಮಾಹಿತಿ ಪಡೆದರು.

ದೇವರಹಿಪ್ಪರಗಿ: ಮುಳಸಾವಳಗಿ ಗ್ರಾಮದಲ್ಲಿ ಆರು ಕೋವಿಡ್ ಪ್ರಕರಣಗಳು ದಾಖಲಾದ ಹಿನ್ನೆಲೆ ಮಂಗಳವಾರ ಗ್ರಾಮಕ್ಕೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಎಸ್ಪಿ ಅನುಪಮ ಅಗರವಾಲ್‌, ಜಿಪಂ ಸಿಇಒ ಗೋವಿಂದರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಕೋವಿಡ್ ಸೋಂಕಿತರ ಪ್ರಕರಣ ಕುರಿತು ಪರಿಶೀಲನೆ ನಡೆಸಿದರು.

ಗ್ರಾಮದಲ್ಲಿ ಪ್ರಕರಣ ಕಂಡು ಬರುತ್ತಿದ್ದಂತೆಯೇ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಜಮೀನಿನ ಮನೆಗಳಿಗೆ ಸ್ಥಳಾಂತರಗೊಂಡ ಮಾಹಿತಿ ಪಡೆದರು. ಜೊತೆಗೆ ಗ್ರಾಪಂ ಹಾಗೂ ತಾಲೂಕಾಡಳಿತ ಕಂಟೇನ್ಮೆಂಟ್‌ ಝೋನ್‌ನಿಂದ 100 ಮೀ.ವರೆಗಿನ ಪ್ರದೇಶ ನಿರ್ಬಂಧಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ತಹಶೀಲ್ದಾರ್‌ ಗಳಾದ ಸಂಜೀವಕುಮಾರ ದಾಸರ, ವೈ.ಬಿ. ನಾಗಠಾಣ, ಸಿಂದಗಿ ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ಎಸ್‌. ಇಂಗಳೆ, ಇಂಡಿ ಡಿವೈಎಸ್ಪಿ ಎಂ.ಬಿ. ಸಂಕದ, ಸಿಪಿಐ ಸತೀಶ ಕಾಂಬ್ಳೆ, ಪಿಎಸೈ ಸುರೇಶ ಗಡ್ಡಿ, ಪಿಡಿಒ ಶಿವಾನಂದ ಮೂಲಿಮನಿ, ದೇವರಹಿಪ್ಪರಗಿ ಪಪಂ ಸಿಒ ಎಲ್‌.ಡಿ. ಮುಲ್ಲಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ವಿಮಾನ ಯಾನ ಆಗಸ್ಟ್‌ನಿಂದ?

ಅಂತಾರಾಷ್ಟ್ರೀಯ ವಿಮಾನ ಯಾನ ಆಗಸ್ಟ್‌ನಿಂದ?

chamarajanagara1

ಚಾಮರಾಜನಗರದಲ್ಲಿ 10 ಕೋವಿಡ್ ಪ್ರಕರಣಗಳು ದೃಢ!

ಕಲಬುರಗಿ ಸಹ ಒಂದು ವಾರ ಲಾಕ್‌ಡೌನ್? ಮಾಹಿತಿ ನೀಡಿದ ಜಿಲ್ಲಾಧಿಕಾರಿ

ಕಲಬುರಗಿ ಸಹ ಒಂದು ವಾರ ಲಾಕ್‌ಡೌನ್?

ಉಡುಪಿ ಜಿಲ್ಲೆಯಲ್ಲಿಂದು 41 ಪಾಸಿಟಿವ್, 573 ನೆಗೆಟಿವ್ ಪ್ರಕರಣಗಳು

ಉಡುಪಿ ಜಿಲ್ಲೆಯಲ್ಲಿಂದು 41 ಪಾಸಿಟಿವ್, 573 ನೆಗೆಟಿವ್ ಪ್ರಕರಣಗಳು

ಕೊಪ್ಪಳ ಕೋವಿಡ್ ಸೋಂಕಿಗೆ ಮತ್ತಿಬ್ಬರು ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆ

ಕೊಪ್ಪಳ ಕೋವಿಡ್ ಸೋಂಕಿಗೆ ಮತ್ತಿಬ್ಬರು ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆ

ಹಿರಿಯ ಸಾಹಿತಿ ಎ.ಕೃಷ್ಣ ಸುರಪುರ ನಿಧನ

ಹಿರಿಯ ಸಾಹಿತಿ ಎ.ಕೃಷ್ಣ ಸುರಪುರ ನಿಧನ

ಕೆದೂರು ಆರೋಗ್ಯ ಕೇಂದ್ರದ ಸಿಬಂದಿ ಹಾಗೂ ಮೊಗೆಬೆಟ್ಟಿನ ಮಹಿಳೆಗೆ ಕೋವಿಡ್ ಸೋಂಕು ದೃಢ

ಕೆದೂರು ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಮೊಗೆಬೆಟ್ಟಿನ ಮಹಿಳೆಗೆ ಕೋವಿಡ್ ಸೋಂಕು ದೃಢ




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ ಜಿಲ್ಲೆಯಲ್ಲಿ 15 ದಿನ ಲಾಕಡೌನ್ ಗೆ ಮಾಜಿ ಸಚಿವ ಎಂ.ಬಿ.ಪಾಟೀಲ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ 15 ದಿನ ಲಾಕ್‍ಡೌನ್ ಗೆ ಮಾಜಿ ಸಚಿವ ಎಂ.ಬಿ.ಪಾಟೀಲ ಆಗ್ರಹ

ವಿಜಯಪುರ ಜಿಲ್ಲೆಯ ಜಲಾಶಯಗಳು ಭರ್ತಿ : ಹೆಚ್ಚಿನ ನೀರು ಕೃಷ್ಣಾ ನದಿಗೆ

ವಿಜಯಪುರ ಜಿಲ್ಲೆಯ ಜಲಾಶಯಗಳು ಭರ್ತಿ : ಹೆಚ್ಚಿನ ನೀರು ಕೃಷ್ಣಾ ನದಿಗೆ

ಆಲಮಟ್ಟಿ ಜಲಾಶಯ ಭರ್ತಿಗೆ ದಿನಗಣನೆ

ಆಲಮಟ್ಟಿ ಜಲಾಶಯ ಭರ್ತಿಗೆ ದಿನಗಣನೆ

ರೋಗಿಗೆ ಚಿಕಿತ್ಸೆ ಕೊಡಿಸಲು ನೆರವು

ರೋಗಿಗೆ ಚಿಕಿತ್ಸೆ ಕೊಡಿಸಲು ನೆರವು

ಅಕ್ಟೋಬರ್‌ಗೆ ಅಮೃತ ಯೋಜನೆ ಕಾಮಗಾರಿ ಮುಗಿಸಲು ತಾಕೀತು

ಅಕ್ಟೋಬರ್‌ಗೆ ಅಮೃತ ಯೋಜನೆ ಕಾಮಗಾರಿ ಮುಗಿಸಲು ತಾಕೀತು

MUST WATCH

udayavani youtube

Dragon Fruit ಬೆಳೆದು ಯಶಸ್ವಿಯಾದ ರೈತ | Successful Farmer Vegetable | Udayavani

udayavani youtube

ವಿಶ್ವಾದ್ಯಂತ COVID-19 ಸ್ಥಿತಿಗತಿ & Vaccine ಪ್ರಗತಿ | Udayavani Straight Talk

udayavani youtube

Covid Bus Basin : A new invention by students of SMVIT College Bantakal

udayavani youtube

ಗಾಲ್ವಾನ್ ಕಣಿವೆ: ಚೀನಾದ ಉದ್ಧಟತನಕ್ಕೆ ಏನು ಕಾರಣ? | Udayavani Straight Talk

udayavani youtube

ಮಡಹಾಗಲ ಕಾಯಿ – Spiny gourd ಬೆಳೆದು ಯಶಸ್ವಿಯಾದ ರೈತ | Successful Farmer Vegetable


ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ವಿಮಾನ ಯಾನ ಆಗಸ್ಟ್‌ನಿಂದ?

ಅಂತಾರಾಷ್ಟ್ರೀಯ ವಿಮಾನ ಯಾನ ಆಗಸ್ಟ್‌ನಿಂದ?

chamarajanagara1

ಚಾಮರಾಜನಗರದಲ್ಲಿ 10 ಕೋವಿಡ್ ಪ್ರಕರಣಗಳು ದೃಢ!

ಕಲಬುರಗಿ ಸಹ ಒಂದು ವಾರ ಲಾಕ್‌ಡೌನ್? ಮಾಹಿತಿ ನೀಡಿದ ಜಿಲ್ಲಾಧಿಕಾರಿ

ಕಲಬುರಗಿ ಸಹ ಒಂದು ವಾರ ಲಾಕ್‌ಡೌನ್?

ಉಡುಪಿ ಜಿಲ್ಲೆಯಲ್ಲಿಂದು 41 ಪಾಸಿಟಿವ್, 573 ನೆಗೆಟಿವ್ ಪ್ರಕರಣಗಳು

ಉಡುಪಿ ಜಿಲ್ಲೆಯಲ್ಲಿಂದು 41 ಪಾಸಿಟಿವ್, 573 ನೆಗೆಟಿವ್ ಪ್ರಕರಣಗಳು

ಕೊಪ್ಪಳ ಕೋವಿಡ್ ಸೋಂಕಿಗೆ ಮತ್ತಿಬ್ಬರು ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆ

ಕೊಪ್ಪಳ ಕೋವಿಡ್ ಸೋಂಕಿಗೆ ಮತ್ತಿಬ್ಬರು ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.