ಸಾದತ್‌ ಹುಸೇನ್‌ ನಿವಾಸಕ್ಕೆ ದೇವೇಗೌಡ-ಖರ್ಗೆ ಭೇಟಿ

Team Udayavani, Jan 6, 2022, 10:00 AM IST

2devegowda

ಕಲಬುರಗಿ: ಇತ್ತೀಚೆಗೆ ನಿಧನರಾದ ಹಿರಿಯ ವಕೀಲ ಸಾದತ್‌ ಹುಸೇನ್‌ ಉಸ್ತಾದ್‌ ಅವರ ನಿವಾಸಕ್ಕೆ ಬುಧವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ಕೊಟ್ಟು ಕುಟುಂಬದವರಿಗೆ ಸಾಂತ್ವನ ಹೇಳಿದರು.

ಸಾದತ್‌ ಹುಸೇನ್‌ ಉಸ್ತಾದ್‌ ಆತ್ಮೀಯ ಸ್ನೇಹಿತರಾಗಿದ್ದರು. ಹಲವು ವರ್ಷಗಳ ಹಿಂದೆ ಈದ್‌ ಮಿಲಾದ್‌ ಹಬ್ಬದ ಸಂದರ್ಭದಲ್ಲಿ ನಾನು ಮೊದಲ ಬಾರಿಗೆ ಅವರನ್ನು ಭೇಟಿಯಾಗಿದ್ದೆ ಎಂದು ದೇವೇಗೌಡರು ಸ್ಮರಿಸಿದರು.

ಬಡವರಿಗೆ ಅನೇಕ ರೀತಿಯಲ್ಲಿ ಅವರು ಸಹಾಯ ಮಾಡುತ್ತಿದ್ದರು. ಆಸ್ಪತ್ರೆಯಲ್ಲಿ ಎರಡು ತಿಂಗಳ ಕಾಲ ಕುಟುಂಬದವರು ಉತ್ತಮವಾದ ಚಿಕಿತ್ಸೆ ಕೊಡಿಸಿ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನವನ್ನು ಮಾಡಿದ್ದರು. ಆದರೆ, ದೇವರ ಕೃಪೆ ಅಷ್ಟೇ ಇತ್ತು ಅನ್ಸುತ್ತೆ. ಅವರ ನಿಧನವಾದ ನಂತರ ದೂರವಾಣಿ ಮೂಲಕ ನನಗೆ ಮಾಹಿತಿ ನೀಡಿದ್ದರು. ಆದರೆ, ಆವತ್ತು ನಾನು ಬೇರೆ ಕಡೆ ಇದ್ದೆ. ಹೀಗಾಗಿ ಅಂದು ಬರಲು ಆಗಿರಲಿಲ್ಲ ಎಂದರು.

ಈ ಸಂದರ್ಭದಲ್ಲಿ ಸಾದತ್‌ ಹುಸೇನ್‌ ಉಸ್ತಾದ್‌ ಪುತ್ರರಾದ ಜೆಡಿಎಸ್‌ ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಾಸೀರ ಹುಸೇನ್‌ ಉಸ್ತಾದ್‌, ಜಾಕಿರ್‌ ಹುಸೇನ್‌ ಉಸ್ತಾದ್‌ ಹಾಗೂ ಕುಟುಂಬದ ಸದಸ್ಯರಿಗೆ ದೇವೇಗೌಡರು ಧೈರ್ಯ ತುಂಬಿದರು. ಗೆಳೆಯ ಕಳೆದುಕೊಂಡೆ: ಸಾದತ್‌ ಹುಸೇನ್‌ ಉಸ್ತಾದ್‌ ನಿಧನದ ಬಳಿಕ ಆತ್ಮೀಯ ಗೆಳೆಯನನ್ನು ನಾನು ಕಳೆದುಕೊಂಡಂತೆ ಆಗಿದೆ. ನನ್ನೊಂದಿಗೆ ಉತ್ತಮ ಒಡನಾಟವನ್ನು ಅವರು ಹೊಂದಿದ್ದರು ಎಂದು ಹಿರಿಯ ನಾಯಕ ಖರ್ಗೆ ಹೇಳಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಸಾದತ್‌ ಹುಸೇನ್‌ ಉಸ್ತಾದ್‌ ಸಕ್ರಿಯವಾಗಿದ್ದರು. ಜಿಲ್ಲೆಯ ಪ್ರಗತಿ ಬಗ್ಗೆ ಅವರಿಗೆ ಸಾಕಷ್ಟು ಕಾಳಜಿ ಇತ್ತು. ಅನೇಕ ಸಂದರ್ಭದಲ್ಲಿ ಜಿಲ್ಲೆ ಮತ್ತು ಪಕ್ಷದ ನನ್ನೊಂದಿಗೆ ಚರ್ಚೆ ಮಾಡುತ್ತಿದ್ದರು ಎಂದು ನೆನಪು ಮಾಡಿಕೊಂಡರು. ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಅಲಮಪ್ರಭು ಪಾಟೀಲ, ತಿಪಣ್ಣಪ್ಪ ಕಮಕನೂರ, ಕಾಂಗ್ರೆಸ್‌ ಜಿಲ್ಲಾದ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಆಲಂಖಾನ್‌, ಸೂರ್ಯಕಾಂತ ಕೋರಳ್ಳಿ, ಉಸ್ತಾದ್‌ ಗುತ್ತೇದಾರ, ಕೃಷ್ಣಾ ರೆಡ್ಡಿ, ಸಾದತ್‌ ಕಲ್ಯಾಣಿ, ಆಲಂ ಇನಾಮದಾರ, ಮಲಿಕ್‌ ನಾಗನಳ್ಳಿ, ವಿಜಯಕುಮಾರ ಚಿಂಚನಸೂರ, ಮಜರ್‌ ಹುಸೇನ್‌ ಇದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.