ದಾರಿದ್ರ್ಯದ ಬದುಕು ಬದಲಾಗಲು ಶಿಕ್ಷಣವೇ ಅಸ್ತ್ರ

Team Udayavani, Mar 22, 2022, 12:04 PM IST

7education

ವಾಡಿ: ಬಡತನದಿಂದ ಬಳಲಿದ ದಾರಿದ್ರ್ಯದ ಬದುಕು ಬದಲಿಸಲು ಹಾಗೂ ಅನ್ಯಾಯಗಳಿಂದ ಕೂಡಿದ ಸಮಾಜವನ್ನು ಪರಿವರ್ತಿಸಲು ಶಿಕ್ಷಣವೇ ನಮಗೆ ಅಸ್ತ್ರವಾಗಿ ಬಳಕೆಯಾಗಲಿದೆ ಎಂದು ಚಿತ್ತಾಪುರ ಕಂಬಳೇಶ್ವರ ಸಂಸ್ಥಾನ ಮಠದ ಪೂಜ್ಯ ಶ್ರೀ ಸೋಮಶೇಖರ ಸ್ವಾಮೀಜಿ ನುಡಿದರು.

ಪಟ್ಟಣದ ಬಂಜಾರಾ ಮಹಿಳಾ ಅಭಿವೃದ್ಧಿ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀಗುರು ಪ್ರೌಢಶಾಲೆ ವಾರ್ಷಿಕೋತ್ಸವ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.

ಬಡತನವೆಂಬ ನರಕದಿಂದ ಹೊರಬರಲು ಈ ಹಿಂದೆ ಅನೇಕ ಮಹಾನ್‌ ವ್ಯಕ್ತಿಗಳು ಕಠಿಣ ಅಭ್ಯಾಸ ಮಾಡಿರುವ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ವೈಯಕ್ತಿಕ ಬದುಕು ಆರ್ಥಿಕವಾಗಿ ಸುಧಾರಣೆಯಾಗುವ ಜತೆಗೆ ಸಮಾಜದ ಉದ್ಧಾರಕ್ಕಾಗಿಯೂ ಹೋರಾಡಿದ ಇತಿಹಾಸವನ್ನು ನಾವು ಮರೆಯಬಾರದು. ಪ್ರತಿಯೊಬ್ಬ ಮಗುವಿನಲ್ಲೂ ಪ್ರತಿಭೆಯೊಂದು ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಗುರುಗಳು ಬೇಕು. ಆ ಕೆಲಸವನ್ನು ಶ್ರೀಗುರು ಶಾಲೆ ಶಿಕ್ಷಕರು ಮತ್ತು ಸಂಸ್ಥೆಯ ಪದಾಧಿಕಾರಿಗಳು ಮಾಡುತ್ತಿದ್ದಾರೆ. ಇವರೆಲ್ಲರ ಶ್ರಮಕ್ಕೆ ಬೆಲೆ ತರಲು ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಬೇಕು ಎಂದರು.

ಕಸಾಪ ವಾಡಿ ವಲಯ ಅಧ್ಯಕ್ಷ ಸಿದ್ಧಯ್ಯಶಾಸ್ತ್ರೀ ನಂದೂರಮಠ ಮಾತನಾಡಿ, ಇಂಗ್ಲಿಷ್‌ ಶಿಕ್ಷಣದ ವ್ಯಾಮೋಹ ಒಂದೆಡೆಯಾದರೆ ಕನ್ನಡಿಗರ ಉದ್ಯೋಗ ಸಮಸ್ಯೆ ಮತ್ತೊಂದೆಡೆ ಎದುರಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿಯಲ್ಲಿ ಸೊರಗದೆ ಕನ್ನಡ ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡಲು ಶ್ರಮಿಸುತ್ತಿವೆ. ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪದಕಗಳನ್ನು ಪಡೆದುಕೊಂಡಿದ್ದಾರೆ. ಶಿಕ್ಷಣ ನಮ್ಮ ಆತ್ಮಗೌರವ ಹೆಚ್ಚಿಸುತ್ತದೆ ಎಂದು ಹೇಳಿದರು.

ಬಿಜೆಪಿ ಮುಖಂಡ ಅರವಿಂದ ಚವ್ಹಾಣ, ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಪತ್ರಕರ್ತ ರಾಯಪ್ಪ ಕೊಟಗಾರ ಮಾತನಾಡಿದರು.

ಬಂಜಾರಾ ಮಹಿಳಾ ಅಭಿವೃದ್ಧಿ ಸಂಸ್ಥೆ ಮುಖಂಡ ಶಿವರಾಮ ಪವಾರ ಸಂಸ್ಥೆ ಬೆಳೆದುಬಂದ ದಾರಿ ವಿವರಿಸಿದರು. ಮುಖಂಡರಾದ ಈಶ್ವರ ರಾಠೊಡ, ಪಾಂಡು ರಾಠೊಡ, ಸೋಮಸಿಂಗ್‌ ರಾಠೊಡ, ರಾಹುಲ್‌ ಸಿಂಧಗಿ, ಭೀಮರಾಯ ಮತ್ತಿಮಡು, ಮುಖ್ಯಶಿಕ್ಷಕರಾದ ರಾಘವೇಂದ್ರ ಗುಡಾಳ, ಮಲ್ಲಮ್ಮ ಎಸ್‌.ನಾಯಕ, ಸಹ ಶಿಕ್ಷಕರಾದ ಪ್ರಿಯಾದರ್ಶನಿ ಚಿತ್ತಾಪುರ, ಸವಿತಾ ರಾಠೊಡ, ವಿಜಯಲಕ್ಷ್ಮೀ ಪಾಟೀಲ ಪಾಲ್ಗೊಂಡಿದ್ದರು.

ಶಿಕ್ಷಕ ಸಿದ್ಧಲಿಂಗ ತಂಬೂರಿ ಸ್ವಾಗತಿಸಿದರು, ಚಂದ್ರಶೇಖರ ಕಲ್ಯಾಣಿ ನಿರೂಪಿಸಿ, ವಂದಿಸಿದರು. ಇದೇ ವೇಳೆ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.