27ಸಾವಿರ ಗ್ರಾಮೀಣ ಮನೆಗೆ ವಿದ್ಯುತ್‌: ಪಾಂಡ್ವೆ


Team Udayavani, Jan 27, 2022, 9:46 AM IST

1power’

ಕಲಬುರಗಿ: ದೇಶದ 73ನೇ ಗಣರಾಜ್ಯೋತ್ಸವ ಅಂಗವಾಗಿ ಗುಲ್ಬರ್ಗ ವಿದ್ಯುತ್‌ ಸರಬರಾಜು ನಿಗಮ (ಜೆಸ್ಕಾಂ)ದ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ತುಕಾರಾಂ ಪಾಂಡ್ವೆ ನಿಗಮದ ಕಚೇರಿಯಲ್ಲಿ ಬುಧವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿ ಅವರು, ನಮ್ಮ ದೇಶದ ಸಂವಿಧಾನವು ವಿವಿಧ ದೇಶಗಳಿಗೆ ಮಾದರಿಯಾಗಿದೆ. ಪ್ರಮುಖವಾಗಿ ಸರ್ವಧರ್ಮ ಸಮಭಾವದ ಪ್ರಜಾ ಸತ್ತಾತ್ಮಕ ಗಣರಾಜ್ಯವಾಗಿದೆ ಎಂದರು.

2021-22 ಆರ್ಥಿಕ ವರ್ಷದಲ್ಲಿ ಬೆಳಕು ಯೋಜನೆಯಡಿ 27,428 ಗ್ರಾಮೀಣ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿದೆ. ಗಂಗಾಕಲ್ಯಾಣ ಯೋಜನೆಯಡಿ 3,875 ಪಂಪಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಲಾಗಿದೆ. 473 ಶಾಲೆ-ಕಾಲೇಜುಗಳನ್ನು ಒಳಗೊಂಡು ಒಟ್ಟು 1,836 ಅಪಾಯಕಾರಿ ಸ್ಥಳಗಳನ್ನು ಸರಿಪಡಿಸಲಾಗಿದೆ. ಅಲ್ಲದೇ ಈ ವರ್ಷ ಇಡೀ ಜೆಸ್ಕಾಂ ವ್ಯಾಪ್ತಿಯಲ್ಲಿ ಇಲಾಖೆಯ ಯಾವ ನಿರ್ವಹಣಾ ಸಿಬ್ಬಂದಿಗೂ ಮಾರಣಾಂತಿಕ ಅಪಘಾತ ಸಂಭವಿಸಿಲ್ಲ ಎಂದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಾಕಿ ವಸೂಲಿ ಸಾಮರ್ಥ್ಯ ಶೇ. 98.76ರಷ್ಟು ಆಗಿದೆ. ಈ ಸಾಧನೆಗಾಗಿ ಶ್ರಮಿಸಿದ ಜೆಸ್ಕಾಂನ ಪವರ್‌ ಮ್ಯಾನ್‌ ಹಿಡಿದು ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಪಾಂಡ್ವೆ ಅವರು, ಎಲ್ಲರೂ ಜೊತೆಗೂಡಿ ಮುಂದಿನ ದಿನಗಳಲ್ಲಿ ವಿದ್ಯುತ್‌ ಗ್ರಾಹಕರಿಗೆ ಇನ್ನಷ್ಟು ಅತ್ಯುತ್ತಮ ಸೇವೆ ನೀಡಬೇಕು. ಎಲ್ಲ ಕ್ಷೇತ್ರಗಳಲ್ಲಿಯು ಉತ್ತಮ ಸಾಧನೆ ಮಾಡಬೇಕೆಂದು ಕರೆ ನೀಡಿದರು.

ಪ್ರಸಕ್ತ ವರ್ಷದಲ್ಲಿ ಕಲಬುರಗಿ ನಗರ ವಿಭಾಗವು ವಿದ್ಯುತ್‌ ಅಪಘಾತ ರಹಿತ ವಿಭಾಗವೆಂದು ಗುರುತಿಸಿ ಕಾರ್ಯನಿರ್ವಾಹಕ ಇಂಜಿನಿಯರ್‌ (ವಿ) ಬಸವರಾಜ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ರಂಗೋಲಿ ಹಾಗೂ ರಾಷ್ಟ್ರ ಭಕ್ತಿಗೀತೆ ಗಾಯನ ಸ್ಪರ್ಧೆಗಳಲ್ಲಿ ವಿಜೇತರಾದ ನೌಕರರಿಗೆ ಇದೇ ಸಂದರ್ಭಧಲ್ಲಿ ಬಹುಮಾನ ವಿತರಿಸಲಾಯಿತು.

ಪ್ರಭಾರಿ ತಾಂತ್ರಿಕ ನಿರ್ದೇಶಕ ಲಕ್ಷ್ಮಣ ಚವ್ಹಾಣ, ಮುಖ್ಯ ಆರ್ಥಿಕ ಅಧಿಕಾರಿ ಅಬ್ದುಲ್‌ ವಾಜಿದ್‌, ಮುಖ್ಯ ಇಂಜಿನಿಯರ್‌ ಗಳಾದ ಆರ್‌.ಡಿ. ಚಂದ್ರಶೇಖರ, ಪ್ರಧಾನ ವ್ಯವಸ್ಥಾಪಕಿ ಪ್ರಮೀಳಾ ಎಂ.ಕೆ., ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನೌಕರರು ಇದ್ದರು. ಹಿರಿಯ ಆಪ್ತ ಕಾರ್ಯದರ್ಶಿ ಮಹ್ಮದ್‌ ಮಿನ್ಹಾಜುದ್ದೀನ್‌ ನಿರೂಪಿಸಿದರು.

ಟಾಪ್ ನ್ಯೂಸ್

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಮುಂದುವರಿದ ಭಾರೀ ಮಳೆ: ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

AIMIM leader arrested for derogatory comment on Shivling

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕಾರ

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕಾರ

psiಪಿಎಸ್‌ಐ ನೇಮಕಾತಿ ಅಕ್ರಮ: ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕಾರ

ಪಿಎಸ್‌ಐ ನೇಮಕಾತಿ ಅಕ್ರಮ : ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

14electric

ವಿದ್ಯುತ್‌ ಪರಿವರ್ತಕ ನಿರ್ವಹಣೆ: ಗೋಳಾ

13muncipal

ಭ್ರಷ್ಟಾಚಾರ ಆರೋಪಕ್ಕೆ ಪುರಸಭೆ ಸದಸ್ಯರ ಮಾತಿನ ಚಕಮಕಿ

12arrest

ನಾಲ್ವರು ಸುಲಿಗೆಕೋರರ ಬಂಧನ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ

ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ

truck runs over sleeping workers near Jhajjar

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ

jackfruit

ಕೇರಳದಂತೆ ಹಲಸಿಗೆ ರಾಜ್ಯ ಹಣ್ಣು ಮಾನ್ಯತೆ ನಿರೀಕ್ಷೆ

ಶಿರ್ವ: ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

ಶಿರ್ವ: ತಂದೆ -ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಹೈಟೆಕ್‌ ಬಸ್ ನಿಲ್ದಾಣ ನಿರ್ಮಿಸಿದ ಮಕ್ಕಳು

g-school1

ಸೌಕರ್ಯಗಳಿರುವಲ್ಲಿ ವಿದ್ಯಾರ್ಥಿಗಳಿಲ್ಲ; ವಿದ್ಯಾರ್ಥಿಗಳಿರುವಲ್ಲಿ ಸೌಲಭ್ಯಗಳೇ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.