ಪ್ರತಿಭಾವಂತರಿಗೆ ಪ್ರೋತ್ಸಾಹ ಶ್ಲಾಘನೀಯ: ಶಿವಾಚಾರ್ಯರು

ಪ್ರೋತ್ಸಾಹದಿಂದ ಮನೆತಕ್ಕೆ ಹಾಗೂ ತಾಲೂಕಿಗೆ ಕೀರ್ತಿ ತರುವಂತ ಕೆಲಸಮಾಡಿದ್ದಾರೆ.

Team Udayavani, Jun 29, 2022, 5:58 PM IST

ಪ್ರತಿಭಾವಂತರಿಗೆ ಪ್ರೋತ್ಸಾಹ ಶ್ಲಾಘನೀಯ: ಶಿವಾಚಾರ್ಯರು

ಶಹಾಬಾದ: ಜನ್ಮದಿನವನ್ನು ಕೇಕ್‌ ಕತ್ತರಿಸಿ, ದೀಪ ಆರಿಸಿ, ಕುಣಿದು ಕುಪ್ಪಳಿಸುವ ಬದಲಿಗೆ ಪ್ರತಿಭಾವಂತ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಮುಗುಳನಾಗಾವಿಯ ಕಟ್ಟಿಮನಿ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು ನುಡಿದರು.

ಭಂಕೂರ ಗ್ರಾಮದ ಗಾಯಕವಾಡ್‌ ಫಂಕ್ಷನ ಸಭಾಂಗಣದಲ್ಲಿ ಭೀಮಯ್ಯ ಗುತ್ತೆದಾರ ಅವರ 50ನೇ ಜನ್ಮದಿನದ ನಿಮಿತ್ತ ಗ್ರಾಮೀಣ ಭಾಗದ ಪ್ರತಿಭಾವಂತ ಎಂಬಿಬಿಎಸ್‌, ಎಸ್‌ಎಸ್‌ ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಾಧನೆ ಮಾಡಿದವರನ್ನು ಎಲ್ಲೆಲ್ಲೋ ಹುಡುಕಬೇಕಾಗಿಲ್ಲ. ನಮ್ಮ ಸುತ್ತಮುತ್ತಲಿನಲ್ಲೇ ಹಲವಾರು ಜನರಿದ್ದಾರೆ. ಅವರು ಸತತ ಓದು, ಪರಿಶ್ರಮ, ಶಿಕ್ಷಕರ ಹಾಗೂ ಪಾಲಕರ ಪ್ರೋತ್ಸಾಹದಿಂದ ಮನೆತಕ್ಕೆ ಹಾಗೂ ತಾಲೂಕಿಗೆ ಕೀರ್ತಿ ತರುವಂತ ಕೆಲಸಮಾಡಿದ್ದಾರೆ. ಇಂತಹ ಕಾರ್ಯಕ್ರಮದಲ್ಲಿ ಸನ್ಮಾನಿಸುವುದರಿಂದ ಪ್ರತಿಭಾವಂತ ಮಕ್ಕಳಿಗೆ ಸ್ಫೂರ್ತಿ ನೀಡಿದಂತಾಗುತ್ತದೆ ಎಂದರು.

ಎಂಸಿಸಿ ಶಾಲೆ ಮುಖ್ಯಸ್ಥ ಸಿಸ್ಟರ್‌ ಲಿನೆಟ್‌ ಸಿಕ್ವೇರಿಯಾ ಮಾತನಾಡಿ, ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜನ್ಮದಿನವನ್ನು ಪಟಾಕಿ ಹಚ್ಚಿ, ಕುಣಿದು, ಕುಪ್ಪಳಿಸಿ ಆಚರಿಸುತ್ತಾರೆ. ಆದರೆ ಜನ್ಮದಿನದ ನೆಪದಲ್ಲಿ ಗ್ರಾಮೀಣ ಮಟ್ಟದ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಿ, ಸನ್ಮಾನಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.

ಕೋಲಿ ಸಮಾಜದ ಅಧ್ಯಕ್ಷ ಈರಣ್ಣ ಗುಡೂರ್‌, ಬಸವ ಸಮಿತಿ ಮಾಜಿ ಅಧ್ಯಕ್ಷ ಅಮೃತ ಮಾನಕರ್‌, ಗ್ರಾಪಂ ಸದಸ್ಯರಾದ ಶರಣಬಸಪ್ಪ ಧನ್ನಾ, ಲಕ್ಷಿ¾àಕಾಂತ ಕಂದಗೂಳ,ಮುಜಾಹಿದ್‌ ಹುಸೇನ್‌, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶಿ ಸಜ್ಜನ್‌, ಪತ್ರಕರ್ತ ಸಂಘದ ತಾಲೂಕಾಧ್ಯಕ್ಷ ರಘುವೀರಸಿಂಗ್‌ ಠಾಕೂರ, ನಿವೃತ್ತ ಉಪನೋಂದಣಾಧಿಕಾರಿ ಯಶ್ವಂತ ಸಿಂಧೆ, ಕಾಶಿರಾಯ ಕಲಾಲ, ಮುನ್ನಾ ಪಟೇಲ್‌, ಶಂಕರ ಜಾನಾ ವೇದಿಕೆ ಮೇಲಿದ್ದರು. ದಸಂಸ ಜಿಲ್ಲಾ ಸಂಚಾಲಕ ಸುರೇಶ ಮೆಂಗನ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಿದ್ಧಾರ್ಥ ಚಿಮ್ಮಇದಲಾಯಿ ಸಂಗಡಿಗರು ಗೀತಗಾಯನ ನಡೆಸಿಕೊಟ್ಟರು.

ಭರತ್‌ ಧನ್ನಾ ನಿರೂಪಿಸಿದರು,ಮರಲಿಂಗ ಯಾದಗಿರಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಸಿರಗೊಂಡ ವಂದಿಸಿದರು. ಪ್ರಮುಖರಾದ ಭೀಮರಾಯ ಸಿರಗೊಂಡ, ಶಂಕರ ಜಾನಾ, ಅನೀಲ ಮೈನಾಳಕರ್‌, ಮಲ್ಲಿಕಾರ್ಜುನ ಘಾಲಿ, ಸಿದ್ರಾಮ ಉದಯಕರ್‌, ರಾಜೇಶ ಯನಗುಂಟಿಕರ್‌, ಭರತ್‌ ರಾಠೊಡ, ಗಣೇಶ ಜಾಯಿ, ಕಿರಣ ಜಡಗಿಕರ್‌, ನಾನಾಸಾಹೇಬ ಮಾನಕರ್‌, ರಾಜು, ವಿಜಯಕುಮಾರ ಗುತ್ತೇದಾರ, ಉಮೇಶ ಗುತ್ತೇದಾರ, ಅಶೋಕ ಗುತ್ತೇದಾರ, ಸಾಬಯ್ಯ ಗುತ್ತೇದಾರ, ನಾಗಯ್ಯ ಗುತ್ತೇದಾರ ಇತರರು ಇದ್ದರು.

ಟಾಪ್ ನ್ಯೂಸ್

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ಮಡಿಕೇರಿ : ದಂಪತಿ ಕಲಹ ಪತ್ನಿ ಸಾವಿನಲ್ಲಿ ಅಂತ್ಯ : ಚೇರಳ ಶ್ರೀಮಂಗಲದಲ್ಲಿ ಘಟನೆ

ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ

tdy-6

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ

ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

thumb 6 png y

ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತ್ಯ ಸಂಸ್ಕಾರ

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18 ದಿನಗಳ ಜೀವ ನಿರ್ವಿಕಲ್ಪ ಸಮಾಧಿ ಅನುಷ್ಠಾನಕ್ಕೆ ರಾಜಶೇಖರ ಶ್ರೀ ಸಂಕಲ್ಪ

18 ದಿನಗಳ ಜೀವ ನಿರ್ವಿಕಲ್ಪ ಸಮಾಧಿ ಅನುಷ್ಠಾನಕ್ಕೆ ರಾಜಶೇಖರ ಶ್ರೀ ಸಂಕಲ್ಪ

6-plastic

ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಿ-ಜೀವಸಂಕುಲ ಉಳಿಸಿ ಜಾಗೃತಿ

5road

ಮಳೆಗೆ ಹದಗೆಟ್ಟ ರಸ್ತೆ: ಸಂಚಾರಕ್ಕೆ ಅಡ್ಡಿ

4power

ನೀರಾವರಿ ಯೋಜನೆ ಅನುಷ್ಠಾನದಲ್ಲಿ ಇಚ್ಛಾ ಶಕ್ತಿ ಕೊರತೆ

3priyank

ಗಿರೀಶ ಕಂಬಾನೂರ ಮನೆಗೆ ಖರ್ಗೆ ಭೇಟಿ

MUST WATCH

udayavani youtube

3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ

udayavani youtube

ಬಿಹಾರದಲ್ಲಿ ಜೆಡಿಯು – ಬಿಜೆಪಿ ಮೈತ್ರಿ ಸರ್ಕಾರ ಪತನ

udayavani youtube

ಮರೆಯಾಗುತ್ತಿದೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹೆಜ್ಜೆ ಕುಣಿತ

udayavani youtube

ಪ್ರವಾಹದ ನೀರಿನಲ್ಲಿ ಕಾರು ಚಲಾಯಿಸಿ ಸಿಲುಕಿಕೊಂಡ ಯುವಕರು… ಕೊನೆಗೂ ಪಾರಾದರು

udayavani youtube

ಸೌಹಾರ್ದತೆಗೆ ಸಾಕ್ಷಿಯಾದ ನಾಲತವಾಡ : ಹಿಂದೂ ಮುಸ್ಲಿಂ ಸೇರಿ ಮೊಹರಂ ಆಚರಣೆ

ಹೊಸ ಸೇರ್ಪಡೆ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ಮಡಿಕೇರಿ : ದಂಪತಿ ಕಲಹ ಪತ್ನಿ ಸಾವಿನಲ್ಲಿ ಅಂತ್ಯ : ಚೇರಳ ಶ್ರೀಮಂಗಲದಲ್ಲಿ ಘಟನೆ

ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ

tdy-6

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ

ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.