ಕೆಸರುಗದ್ದೆಯಂತಾದ ಹಾವನೂರ ರಸ್ತೆ


Team Udayavani, Jul 27, 2022, 12:25 PM IST

7road

ಅಫಜಲಪುರ: ತಾಲೂಕಿನ ಹಾವನೂರು ಗ್ರಾಮದ ಜೈ ಭೀಮ್‌ ನಗರದ ಹತ್ತಿರ ಇರುವ ಹಾವನೂರ-ಗರೂರ್‌ ಮುಖ್ಯರಸ್ತೆ ಜಿಟಿಜಿಟಿ ಸುರಿದ ಮಳೆಯಿಂದ ಕೆಸರುಗದ್ದೆಯಂತಾಗಿ ಸಾರ್ವಜನಿಕರು, ವಾಹನ ಚಾಲಕರು ಪರದಾಡುವಂತಾಗಿದೆ ಎಂದು ಡಾಕ್ಟರ್‌ ಬಾಬಾ ಸಾಹೇಬ್‌ ಅಂಬೇಡ್ಕರ್‌ ತರುಣ ಸಂಘದ ಅಧ್ಯಕ್ಷ ನಿಂಗಪ್ಪ ಸಿಂಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾವನೂರು ಗ್ರಾಮದ ಜೈ ಭೀಮ್‌ ನಗರಕ್ಕೆ ಹೋಗಬೇಕಾದರೆ ನೀವು ಸರ್ಕಸ್‌ ಮಾಡಿಕೊಂಡು ಹೋಗಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ನೀವು ಕೆಸರುಗದ್ದೆಯಲ್ಲಿ ಬೀಳುವುದಂತೂ ನಿಶ್ಚಿತ. ಈ ಕುರಿತು ಸಾಕಷ್ಟು ಬಾರಿ ಶಾಸಕರಿಗೆ, ಗ್ರಾಮ ಪಂಚಾಯಿತಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಕ್ಯಾರೆ ಎನ್ನುತ್ತಿಲ್ಲ ಎಂದು ನಿಂಗಪ್ಪ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಟಿಜಿಟಿ ಮಳೆಯಲ್ಲಿ ಈ ರಸ್ತೆ ಮೂಲಕವೇ ಗ್ರಾಮಕ್ಕೆ ಹೋಗಬೇಕು. ಗರೂರು ಬಿದನೂರು-ಗ್ರಾಮಕ್ಕೆ ಹೋಗುವವರು ಈ ರಸ್ತೆಯಲ್ಲಿ ಹೈರಾಣಾಗುತ್ತಿದ್ದಾರೆ. ಬೈಕ್‌ ಮೇಲೆ ಹೋಗುವವರು ಈ ರಸ್ತೆಯಲ್ಲಿ ಬಿದ್ದು ಮೈಯೆಲ್ಲ ಕೆಸರು ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಎರಡು ನೂರು ಮೀಟರ್‌ ರಸ್ತೆಯನ್ನು ತುರ್ತಾಗಿ ದುರಸ್ತಿ ಮಾಡಿ ಜೈಭೀಮ ನಗರದ ವಾಸಿಗಳಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ. ವಾರದಲ್ಲಿ ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಫ‌ಲಿತಾಂಶ ಪ್ರಕಟವಾಗುತ್ತಲೇ ನಿಂತ “ಕೈ’ ಗಡಿಯಾರ!

ಫ‌ಲಿತಾಂಶ ಪ್ರಕಟವಾಗುತ್ತಲೇ ನಿಂತ “ಕೈ’ ಗಡಿಯಾರ!

ರಾಜ್ಯದಲ್ಲಿ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ: ಸಚಿವ ಆರ್‌.ಅಶೋಕ್‌

ರಾಜ್ಯದಲ್ಲಿ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ: ಸಚಿವ ಆರ್‌.ಅಶೋಕ್‌

1-asdsadsad

ಖರ್ಗೆ ಅವರಿಗೆ ರಾವಣ ಯಾರು ಎಂದು ಗೊತ್ತಾಗಿದೆ ಎಂದು ಭಾವಿಸುತ್ತೇನೆ: ಸಿ.ಟಿ.ರವಿ

tdy-13

ಸುಳ್ಯ: ʼಕಾಂತಾರʼಸಿನೆಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

1-dasdadad

ಹಿಮಾಚಲ ಪ್ರದೇಶದಲ್ಲಿ ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್; ಆಪ್ ಖಾತೆ ತೆರೆಯಲು ವಿಫಲ

ಮುಂದಿನ ವಾರಾಂತ್ಯದಲ್ಲಿ ಟಿಇಟಿ ಫ‌ಲಿತಾಂಶ ಪ್ರಕಟ

ಮುಂದಿನ ವಾರಾಂತ್ಯದಲ್ಲಿ ಟಿಇಟಿ ಫ‌ಲಿತಾಂಶ ಪ್ರಕಟ

15

ಪಣಜಿ: ಬಿಜೆಪಿ ಸರ್ಕಾರದಿಂದ ರಾಜ್ಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಯಾವುದೇ ಯೋಜನೆ ಇಲ್ಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sddsadsadads

ಕಲ್ಯಾಣ ಕರ್ನಾಟದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಧೂಳಿಪಟ: ಕಾಂಗ್ರೆಸ್ ವಿಶ್ವಾಸ

9

ವಾಡಿ: ಹೊತ್ತಿ ಉರಿದ ಬಾಡಿಗೆ ಮನೆ; ಬೀದಿಗೆ ಬಿದ್ದ ವ್ಯಾಪಾರಿ

ಕಲಬುರಗಿ: ನಿಂತಿದ್ದ ಕಂಟೇನರ್ ಗೆ ಕಾರು ಢಿಕ್ಕಿ; ಸಿಪಿಐ ದಂಪತಿ ಸಾವು

ಕಲಬುರಗಿ: ನಿಂತಿದ್ದ ಕಂಟೇನರ್ ಗೆ ಕಾರು ಢಿಕ್ಕಿ; ಸಿಪಿಐ ದಂಪತಿ ಸಾವು

ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ

ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ

1-wadasdad

ಮಣಿಕಂಠ, ಪೊಲೀಸ್ ಆಯುಕ್ತರ ಪತ್ನಿ ವಿರುದ್ಧ ಪ್ರಕರಣಕ್ಕೆ ಕಾಂಗ್ರೆಸ್ ಆಗ್ರಹ

MUST WATCH

udayavani youtube

ಅಘೋರಿಗಳ ವಿಭಿನ್ನ ಜೀವನ ಹೇಗಿದೆ ನೋಡಿ !

udayavani youtube

ಬೆಳ್ತಂಗಡಿ… ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ… ಕಾರ್ಮಿಕ ಸಾವು

udayavani youtube

ಚಲಿಸುವ ಗೂಡ್ಸ್ ರೈಲಿನಿಂದ ತೈಲ ಕದ್ದ ಬಿಹಾರದ ಕಳ್ಳರು!

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

ಹೊಸ ಸೇರ್ಪಡೆ

ಫ‌ಲಿತಾಂಶ ಪ್ರಕಟವಾಗುತ್ತಲೇ ನಿಂತ “ಕೈ’ ಗಡಿಯಾರ!

ಫ‌ಲಿತಾಂಶ ಪ್ರಕಟವಾಗುತ್ತಲೇ ನಿಂತ “ಕೈ’ ಗಡಿಯಾರ!

17

ಗಂಗಾವತಿ: ಕನ್ನಡ ಸಾಹಿತ್ಯ ಸಮ್ಮೇಳ ಜನಜಾಗೃತಿ ರಥಯಾತ್ರೆಗೆ ಸ್ವಾಗತ

1-asasaS

ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ

16

ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಕೊರಟಗೆರೆ ವಕೀಲರ ಸಂಘದ ಪ್ರತಿಭಟನೆ

bjp-congress

ಸಿಎಂ ಭಾಷಣ ತಿರುಚಿದ ಕಾಂಗ್ರೆಸ್ ಕಾರ್ಯಕರ್ತ: ಕೊರಟಗೆರೆ ಪೊಲೀಸ್ ಠಾಣೆಗೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.