ವಿಜ್ಞಾನ-ಭಾಷಾ ಪ್ರಯೋಗಾಲಯ ಉದ್ಘಾಟನೆ

Team Udayavani, Feb 1, 2022, 12:09 PM IST

8school

ಆಳಂದ: ತಾಲೂಕಿನ ಯಳಸಂಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ಹಾಗೂ ಭಾಷಾ ಪ್ರಯೋಗಾಲಯಗಳ ಕೇಂದ್ರ, ಕೊಠಡಿಗಳ ಹೊಸ ಬಾಗಿಲುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಸಂತಬಾಯಿ ಅಕ್ಕಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿದ್ದ ಇಸಿಒ ಪ್ರಕಾಶ ಕೊಟ್ರೆ, ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳು ಬೆರಳಣಿಕೆಯಷ್ಟಿವೆ. ಗ್ರಾಮೀಣ ಮಟ್ಟದಲ್ಲೂ ವಿದ್ಯಾರ್ಥಿಗಳ ಕೌಶಲ್ಯತೆ ಹೆಚ್ಚಳಕ್ಕೆ ಪ್ರಯೋಗಾಲಯ ಅಗತ್ಯತೆ ಹೆಚ್ಚಾಗಬೇಕಿದೆ. ಈ ಕಾರ್ಯ ಯಳಸಂಗಿ ಶಾಲೆಯಲ್ಲಿ ಆಗಿರುವುದು ಮಾದರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಪಾಟೀಲ ಮಾತನಾಡಿ, ಹೊಸದಾಗಿ ನಿರ್ಮಿಸಿರುವ ವಿಜ್ಞಾನ, ಭಾಷಾ ಪ್ರಯೋಗಾಲಯ ಸೇರಿದಂತೆ ಶಾಲೆಗೆ ಹೊಸ ಬಾಗಿಲುಗಳ ಅಳವಡಿಕೆಯು ಹಳೆ ವಿದ್ಯಾರ್ಥಿಗಳ ಸಂಘದ ವಿದ್ಯಾರ್ಥಿಗಳ ಕಾಣಿಕೆಯಿಂದ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್‌ ಡಿಎಂಸಿ ಅಧ್ಯಕ್ಷ ಮೋತಿರಾಮ ಚವ್ಹಾಣ, ಹಳೆ ವಿದ್ಯಾರ್ಥಿ ಆಗಿರುವ ಪಿಎಸ್‌ಐ ಬಸವರಾಜ ಜಂದೆ ಮತ್ತಿತರರು ಮಾತನಾಡಿದರು. ಕಾರ್ಯಕ್ರಮದ ನಂತರ ಒಂಭತ್ತನೇ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ವಿಜ್ಞಾನದ ಕುರಿತಾದ ರಾಸಾಯನಿಕ ಕ್ರಿಯೆ, ಆಮ್ಲ, ಪ್ರತ್ಯಾಮ್ಲಿಯ ಕ್ರಿಯೆಗಳ ಪ್ರಾತ್ಯಕ್ಷಿಕೆ ನೀಡಿದರು.

ವಿಜ್ಞಾನಕ್ಕೆ ಹಾಗೂ ಮತ್ತಿತರರ ಯೋಜನೆಗಳ ಪ್ರದರ್ಶನವನ್ನು ಬಿಇಒ ಬಸಂತಬಾಯಿ ಅಕ್ಕಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ದೈಹಿಕ ಶಿಕ್ಷಕ ಸಿದ್ಧರಾಮ ಪಾಳೆದ್‌, ಸಿದ್ಧಾರೂಢ ಐರೋಡಗಿ, ಜಗನ್ನಾಥ್‌ ಬಿರಾದಾರ, ಸಿದ್ಧಲಿಂಗ ಅತನೂರೆ, ಅಶೋಕ ಚವ್ಹಾಣ, ಶೈಲಜಾ, ಶ್ವೇತಾ ಹಾಗೂ ವಿದ್ಯಾರ್ಥಿಗಳು ಇದ್ದರು. ಶಿಕ್ಷಕಿ ಭಾರತಿ ಧೋತ್ರೆ ನಿರೂಪಿಸಿದರು, ಸಾಗರ ಸ್ವಾಗತಿಸಿದರು, ಶಿಕ್ಷಕ ದಾಮೋದರ ವಂದಿಸಿದರು.

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.