ರೈತ ಮುಖಂಡರ ಹತ್ಯೆ ಸಂಚು ತನಿಖೆ ನಡೆಸಿ

ರಕ್ಷಣೆ ನೀಡಬೇಕಾದ ಪೊಲೀಸರೇ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನುವುದು ಪ್ರಜಾಪ್ರಭುತ್ವ ವಿರೋಧಿ ನಡೆ

Team Udayavani, Jan 25, 2021, 3:37 PM IST

ರೈತ ಮುಖಂಡರ ಹತ್ಯೆ ಸಂಚು ತನಿಖೆ ನಡೆಸಿ

ಕಲಬುರಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ನಾಲ್ವರು ಮುಖಂಡರನ್ನು ಹತ್ಯೆ ಮಾಡಲು ಪೊಲೀಸರೇ ಸಂಚು ರೂಪಿಸಿದ್ದರು ಎನ್ನುವ ಆಘಾತಕಾರಿ ಅಂಶವನ್ನು ಬಂಧಿತ ಆರೋಪಿ ಹೊರಹಾಕಿದ್ದು, ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಮಾಜಿ ಶಾಸಕ ಬಿ.ಆರ್‌. ಪಾಟೀಲ ಒತ್ತಾಯಿಸಿದರು.

ಇದನ್ನೂ ಓದಿ:ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ

ನಗರದ ಪತ್ರಿಕಾ ಭವನದಲ್ಲಿ ರವಿವಾರ ಎಂಪಿಎಂಸಿ ತಿದ್ದುಪಡಿ ಕಾಯ್ದೆ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ, ಕರ್ನಾಟಕ ಭೂಸುಧಾರಣೆ ತಿದ್ದುಪಡಿ ಕಾಯ್ದೆ ಕುರಿತಂತೆ “ಬಿಜೆಪಿ ಸರ್ಕಾರಗಳ ಕಾಯ್ದೆ ಮೂರು, ಸುಳ್ಳು ನೂರಾರು’ ಮಾಹಿತಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ದೆಹಲಿ ಪೊಲೀಸ್‌ ವ್ಯವಸ್ಥೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಬರುತ್ತದೆ. ಬಂಧಿತ ವ್ಯಕ್ತಿ ಪೊಲೀಸರೇ ರೈತ ಮುಖಂಡರನ್ನು ಹತ್ಯೆ ಮಾಡಲು ಪೊಲೀಸರು ಸಂಚು ರೂಪಿಸಿದ್ದಾಗಿ ಹೇಳಿದ್ದಾನೆ.

ಇದು ತೀವ್ರ ಆಘಾತಕಾರಿ ಮತ್ತು ಆತಂಕಕಾರಿ ಸಂಗತಿಯಾಗಿದೆ ಎಂದರು. ರಕ್ಷಣೆ ನೀಡಬೇಕಾದ ಪೊಲೀಸರೇ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ. ಅಲ್ಲದೇ, ಬಿಜೆಪಿ ಸರ್ಕಾರವೇ ಮುಂದೆ ಭಯೋತ್ಪಾದನೆ ನಡೆಸುವಂತೆ ಕಾಣುತ್ತಿದೆ. ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವುದರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಸಿಎಂ ಕ್ಷಮೆ ಕೇಳಲಿ: ಕೇಂದ್ರ ಸರ್ಕಾರವನ್ನು ಟೀಕಿಸಿದ ಕಾರಣಕ್ಕೆ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಮಂಡ್ಯ ಪೊಲೀಸರು ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದು, ಖಂಡನೀಯವಾಗಿದೆ. ಪೊಲೀಸರ ಕ್ರಮದ ಬಗ್ಗೆ ಮಂಡ್ಯ ಎಸ್‌ಪಿ ವಿಷಾದ ವ್ಯಕ್ತಪಡಿಸಿದರೆ ಸಾಲದು, ಹಂಪನಾ ಅವರ ಬಳಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ಕ್ಷಮೆಯಾಚಿಸಬೇಕೆಂದು ಬಿ.ಆರ್‌. ಪಾಟೀಲ ಆಗ್ರಹಿಸಿದರು. ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಲು ಸರ್ಕಾರ ಹೊರಟಿದೆ. ಸಾಹಿತಿಯೊಬ್ಬರು ವ್ಯವಸ್ಥೆ ಟೀಕಿಸಿದರೆ ತಪ್ಪೇನಿಲ್ಲ. ಅಲ್ಲದೇ, ಹಂಪನಾ ತಮ್ಮ ಹೇಳಿಕೆಗೆ ಬದ್ಧ ಎಂದು ಹೇಳಿದ್ದು ಶ್ಲಾಘನೀಯವಾಗಿದೆ. ಅವರು ತಮ್ಮ ವಾಕ್‌ ಸ್ವಾತಂತ್ರ್ಯವನ್ನು ಮುಂದುವರೆಸಬೇಕು. ಇದಕ್ಕೆ ನಮ್ಮ ನೈತಿಕ ಬೆಂಬಲವಿದೆ ಎಂದರು.

ರೈತ ಸಂಘಟನೆಗಳ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಶೌಕತ್‌ಅಲಿ ಆಲೂರ, ಶರಣು ಭೂಸನೂರ, ಎಸ್‌.ಆರ್‌.ಕೊಲ್ಲೂರ, ಉಮಾಪತಿ ಪಾಟೀಲ, ರಾಜಶೇಖರ ಯಂಕಂಚಿ, ಎಸ್‌.ಎಂ.ಶರ್ಮಾ, ಭೀಮಾಶಂಕರ ಮಾಡಿಯಾಳ, ಶರಣಗೌಡ ಪಾಟೀಲ, ರಾಜಶೇಖರ ಕೊರವಿ ಇದ್ದರು.

ಟಾಪ್ ನ್ಯೂಸ್

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

6-mundagodu

Mundgod: ಗಾಂಜಾ ಮಾರಾಟ; ಆರೋಪಿ ಬಂಧನ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

6-mundagodu

Mundgod: ಗಾಂಜಾ ಮಾರಾಟ; ಆರೋಪಿ ಬಂಧನ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.