ನ್ಯಾಯಕ್ಕೆ ಸಂಘಟಿತ ಹೋರಾಟ ಅವಶ್ಯ

Team Udayavani, Dec 6, 2021, 12:49 PM IST

13——-

ಆಳಂದ: ಅಲ್ಪಸಂಖ್ಯಾತರು ಮತ್ತು ಹಿಂದುವಳಿದವರ ಸಾಮಾಜಿಕ ನ್ಯಾಯಕ್ಕಾಗಿ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಕಲಬುರಗಿಯ ಹಿರಿಯ ನ್ಯಾಯವಾದಿ ಎಚ್‌.ಎಂ. ಪಟೇಲ ಹೆಬಳಿ ಹೇಳಿದರು.

ಪಟ್ಟಣದ ಗುರುಭವನ ಆವರಣದಲ್ಲಿ ರವಿವಾರ ಆಲ್‌ ಇಂಡಿಯಾ ತಂಜೀಮ್‌-ಇ-ಇನ್ಸಾಫ್‌ (ಎಐಟಿಐ), ತಾಲೂಕು ಘಟಕ ಆಯೋಜಿಸಿದ್ದ ಪ್ರಥಮ ತಾಲೂಕು ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂವಿಧಾನಬದ್ಧ ಹಕ್ಕು ಪಡೆಯಲು ಕೆಲವು ಸಮುದಾಯಗಳು ಇನ್ನೂ ವಂಚಿತವಾಗಿವೆ. ಒಗ್ಗಟ್ಟಿನ ಕೊರತೆಯಿಂದ ಸರ್ಕಾರಿ ಸೌಲಭ್ಯಗಳು ದೊರಕುತ್ತಿಲ್ಲ. ಆದ್ದರಿಂದ ಶಿಕ್ಷಣ ಮತ್ತು ಜಾಗೃತಿ ಮೂಲಕ ನ್ಯಾಯಕ್ಕಾಗಿ ಧ್ವನಿ ಎತ್ತಬೇಕು ಎಂದು ಹೇಳಿದರು.

ಸೊಲ್ಲಾಪುರದ ಸಾಹಿತಿ, ಲೇಖಕ ಸಫìರಾಜ್‌ ಅಹ್ಮೆದ್‌ ಮಾತನಾಡಿ, ಜಾತಿ, ಧರ್ಮಗಳ ಮಧ್ಯ ಕಲಹ ಉಂಟುಮಾಡಿ ಸ್ವಾರ್ಥ ಸಾಧಿಸುವ ಪಟಭದ್ರ ಹಿತಾಸಕ್ತಿಗಳಿಗೆ ಮಾರು ಹೋಗದೇ, ನಿಜವಾದ ಇತಿಹಾಸ ಅರಿತು, ಶಿಕ್ಷಣ, ಸಂಘಟನೆ ಹೋರಾಟಕ್ಕೆ ಒತ್ತು ನೀಡಿ ನ್ಯಾಯ ಪಡೆಯಬೇಕು ಎಂದರು.

ಉಸ್ಮಾನಾಬಾದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಅರುಣಕುಮಾರ ರೇಣುಕೆ, ಹಿರಿಯ ಮುಖಂಡ ಮೌಲಾ ಮುಲ್ಲಾ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು. ಮುಖಂಡ ಸುಲೇಮಾನ ಮುಕುಟ್‌, ಅಧ್ಯಕ್ಷತೆ ವಹಿಸಿದ್ದ ಇನ್ಸಾಫ್‌ ಸಂಘಟನೆಯ ಕಲಿಲ ಅನ್ಸಾರಿ, ಅಹ್ಮದ್‌ ಅಲಿ ಚುಲಬುಲ್‌, ಕಿಸಾನಸಭಾ ಮುಖಂಡ ರಾಜಶೇಖರ ಬಸ್ಮೆ, ಸಿಪಿಐ ಮಾಜಿ ಕಾರ್ಯದರ್ಶಿ ಪದ್ಮಾಕರ ಜಾನಿಬ್‌, ಕಿಸಾನಸಭಾ ತಾಲೂಕು ಅಧ್ಯಕ್ಷ ಚಂದ್ರಕಾಂತ ಖೋಬ್ರೆ, ಫಕ್ರೋದ್ದೀನ್‌ ಗೋಳಾ ಮತ್ತಿತರರು ಇದ್ದರು. ಕೆ.ಯುವ ಇನಾಮದಾರ ನಿರೂಪಿಸಿದರು.

ಟಾಪ್ ನ್ಯೂಸ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ರಾಜ್ಯದ 8 ರಾಜಕೀಯ ಪಕ್ಷಗಳಿಗೆ ಗೇಟ್‌ಪಾಸ್‌: ಚುನಾವಣ ಆಯೋಗ 

ರಾಜ್ಯದ 8 ರಾಜಕೀಯ ಪಕ್ಷಗಳಿಗೆ ಗೇಟ್‌ಪಾಸ್‌: ಚುನಾವಣ ಆಯೋಗ 

ಯೋಜನೆಗಳ ಮೇಲೆ ಮೋದಿ ಡ್ರೋನ್‌ ಕಣ್ಣು; ಯೋಜನೆಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅನುಕೂಲ

ಯೋಜನೆಗಳ ಮೇಲೆ ಮೋದಿ ಡ್ರೋನ್‌ ಕಣ್ಣು; ಯೋಜನೆಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅನುಕೂಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14protest

ಇಂಗ್ಲಿಷ್‌ ನಾಮಫಲಕಕ್ಕೆ ಮಸಿ ಬಳಿದು ಪ್ರತಿಭಟನೆ

12arrest

ಕಲಬೆರಕೆ ಸೇಂದಿ ಸಾಗಾಟ: ಇಬ್ಬರ ಬಂಧನ

10jail

ಸನ್ನಡತೆ; 11ಕೈದಿಗಳ ಬಿಡುಗಡೆ

8protest

ಪಹಣಿ ದೋಷ ಪ್ರಕರಣ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿ ಮೆರವಣಿಗೆ ನಡೆಸಿ ಪ್ರತಿಭಟನೆ

7school

840ಕ್ಕೂ ಹೆಚ್ಚು ಮಕ್ಕಳಿಗೆ ಏಳೇ ಜನ ಶಿಕ್ಷಕರು!

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.