ಗಣಿತ ಪರೀಕ್ಷೆ: ಮೊದಲ ದಿನದ ಆತಂಕ ಮಾಯ

42,103 ವಿದ್ಯಾರ್ಥಿಗಳಲ್ಲಿ 39,369 ಮಕ್ಕಳು ಹಾಜರ್ ‌ಅವ್ಯವಹಾರ ನಡೆಯದಂತೆ ಸೂಕ್ತ ಭದ್ರತೆ

Team Udayavani, Jun 28, 2020, 10:55 AM IST

28-June-02

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ಜಿಲ್ಲೆಯಲ್ಲಿ ಮೂರನೇ ದಿನವೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸುಸೂತ್ರವಾಗಿ ಜರುಗಿದವು. ಶನಿವಾರ ನಡೆದ ಗಣಿತ ವಿಷಯ ಪರೀಕ್ಷೆಗೆ 42,103 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 39,369 ವಿದ್ಯಾರ್ಥಿಗಳು ಹಾಜರಾದರೆ, 2,734 ಮಕ್ಕಳು ಗೈರಾಗಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನವಾದ ಗುರುವಾರ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಇತ್ತು. ಶುಕ್ರವಾರ ಅರ್ಥಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಮೆಕಾನಿಕಲ್‌ ಆ್ಯಂಡ್‌ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌, ಎಂಜಿನಿಯರಿಂಗ್‌ ಗ್ರಾಫಿಕ್ಸ್‌-2 ವಿಷಯ ಪರೀಕ್ಷೆಗೆ ಕಡಿಮೆ ವಿದ್ಯಾರ್ಥಿಗಳು ಇದ್ದರು. ಶನಿವಾರ ಅತ್ಯಧಿಕ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ನೆಮ್ಮದಿಯಿಂದಲೇ ಬಂದರು. ನಿಯಮಾನುಸಾರ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡರು. ಥರ್ಮಲ್‌ ಸ್ಕ್ರೀನಿಂಗ್‌ ಮಾಡಿಸಿಕೊಂಡು ಪರೀಕ್ಷೆ ಕೊಠಡಿ ಒಳಗೆ ಹೋದರು. ಪೋಷಕರಲ್ಲೂ ಮೊದಲ ದಿನದಷ್ಟು ಆತಂಕ ಕಂಡು ಬರಲಿಲ್ಲ. ಪರೀಕ್ಷಾ ಕೇಂದ್ರದ ಎದುರು ಪಾಲಕರು ಗುಂಪಾಗಿ ಸೇರಿದ್ದು ಕಂಡುಬರಲಿಲ್ಲ. ನೂತನ ವಿದ್ಯಾಲಯದ ಕೇಂದ್ರ ಬಳಿ ಪೋಷಕರು ಅಲ್ಲಲ್ಲಿ ಗುಂಪುಗೂಡಿದ್ದರು.

ಮೊದಲ ದಿನ ಕೆಲ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳಿಗೆ ಗೋಡೆ ಹಾರಿ ನಕಲು ಚೀಟಿಗಳನ್ನು ನೀಡುತ್ತಿದ್ದ ಘಟನೆಗಳು ನಡೆದಿದ್ದವು. ಶನಿವಾರ ಪರೀಕ್ಷಾ ಕೇಂದ್ರಗಳ ಸುತ್ತ ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. ಎಲ್ಲೂ ಪರೀಕ್ಷಾ ಅವ್ಯವಹಾರದ ಪ್ರಕರಣಗಳು ನಡೆದ ಕುರಿತು ವರದಿಯಾಗಿಲ್ಲ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.