ಚಂದ್ರಶೇಖರ ಪಾಟೀಲ ಅಭಿಮಾನಿಗಳಿಂದ ಕಾಶೀಯಾತ್ರೆ

Team Udayavani, Nov 16, 2021, 11:43 AM IST

7kashiyathre

ಕಲಬುರಗಿ: ಸಮಾಜದಲ್ಲಿ ಧರ್ಮದ ಕಾರ್ಯ ದೊಡ್ಡದು ಎಂದು ಕಾಶೀ ಪೀಠದ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಧರ್ಮಸೇವಾ ನಿಟ್ಟಿನಲ್ಲಿ ಕಲಬುರಗಿಯ ಲಿಂ| ಚಂದ್ರಶೇಖರ ಪಾಟೀಲ ರೇವೂರ ಅಭಿಮಾನಿಗಳ ಬಳಗದವರು ಕೈಗೊಂಡ ಕಾಶೀ ಯಾತ್ರೆಯಲ್ಲಿ ಶ್ರೀ ಮಠದ ವತಿಯಿಂದ ಸತ್ಕಾರ ನೆರವೇರಿಸಿ ಆಶೀರ್ವಚನ ನೀಡಿದರು.

ಧರ್ಮ ಕಾರ್ಯಗಳಿಂದ ಮನಸ್ಸಿನ ವಿಕಸತೆ ಹೊಂದುತ್ತದೆ. ಬಹುಮುಖ್ಯವಾಗಿ ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.

ಪಾಲಿಕೆ ಸದಸ್ಯ ಪ್ರಭುಲಿಂಗ ಹಾದಿಮನಿ, ಮುಖಂಡರಾದ ಮಲ್ಲಿಕಾರ್ಜುನ ಖೇಮಜಿ ನೇತೃತ್ವದಲ್ಲಿನ ಯಾತ್ರೆಯಲ್ಲಿ ವೀರಣ್ಣ ಗೊಳೆದ, ಚನ್ನಪ್ಪ ಡಿಗ್ಗಾವಿ, ನಾಗರಾಜ ಕಿರಣಗಿ, ಸತೀಶ್‌ ಜಮಖಂಡಿ, ಶಿವಕುಮಾರ ಸ್ವಾಮಿ, ಚಂದ್ರಕಾಂತ ಹಂಗರಗಿ, ಗಜೇಂದ್ರ ಕಲ್ಲಹಂಗರಗಿ, ಬಸವರಾಜ ಇಂಡಿ ಮಾಸ್ಟರ್‌, ಬಸವರಾಜ ಚೆಟ್ಟಿ, ದತ್ತು ಧರ್ಮವಾಡಿ, ಶರಣಪ್ಪ ಅತನೂರ, ಗಿರಿರಾಜ ಕೊಬಾಳ, ದಿಲೀಪ ಮೆಂಗದಿ, ವೈಜನಾಥ ರೆಡ್ಡಿ, ಸುಭಾಷ ನಾಯಕ, ರಾಜು ಬಂಗರಗಿ ಇದ್ದರು.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.