ಬಂಜಾರಾ ವೇದಿಕೆಯಲ್ಲಿ ಬಹಿರಂಗ ಚರ್ಚೆಯಾಗಲಿ

Team Udayavani, Dec 10, 2021, 10:09 AM IST

3forum”

ಚಿಂಚೋಳಿ: ಬಂಜಾರಾ ಸಮಾಜವನ್ನು ಪರಿಶಿಷ್ಟ ಜಾತಿಯಿಂದ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿಲ್ಲ, ಆದರೆ ಕಾಂಗ್ರೆಸ್‌ ಮುಖಂಡ ಸುಭಾಷ ರಾಠೊಡ ಸಮಾಜದಲ್ಲಿ ಒಡಕು ಮತ್ತು ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ. ಈ ಕುರಿತು ವಿಧಾನ ಪರಿಷತ್‌ ಚುನಾವಣೆ ಮುಗಿದ ಬಳಿಕ ಬಹಿರಂಗ ಚರ್ಚೆ ನಡೆಸೋಣ ಎಂದು ತಾಲೂಕು ಬಂಜಾರಾ ಸಮಾಜದ ಮುಖಂಡ ಶಾಮರಾವ್‌ ರಾಠೊಡ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರಾ ಸಮಾಜದಲ್ಲಿ ಗೊಂದಲ ಮೂಡಿಸಲು ಸುಳ್ಳು ಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಸಕ್ಕರೆ ಕಾರ್ಖಾನೆ, ವಿಮಾನ ನಿಲ್ದಾಣ ಪ್ರಾರಂಭದ ಕುರಿತು ಕಲಬುರಗಿ ಸಂಸದರು ನೀಡಿದ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಕಾಂಗ್ರೆಸ್‌ ಮುಖಂಡರು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕು ಬಂಜಾರಾ ಮುಖಂಡ ಅಶೋಕ ಚವ್ಹಾಣ ಮಾತನಾಡಿ, ಬಂಜಾರಾ ಸಮಾಜದ ವತಿಯಿಂದ ವೇದಿಕೆ ಏರ್ಪಡಿಸಲಾಗುವುದು. ಅದರಲ್ಲಿ ಕಲಬುರಗಿ ಸಂಸದರು, ಶಾಸಕರು, ಕಾಂಗ್ರೆಸ್‌ ಮುಖಂಡರು ಬಂದು ಬಹಿರಂಗ ಚರ್ಚೆ ನಡೆಸಲಿ. ಗೊಂದಲದ ವಾತಾವರಣ ತಿಳಿಗೊಳಿಸಲಿ ಎಂದು ಹೇಳಿದರು.

ಕೋಲಿ ಸಮಾಜದ ಮುಖಂಡ ಲಕ್ಷ್ಮಣ ಆವಂಟಿ ಮಾತನಾಡಿ, ಕೋಲಿ ಸಮಾಜಕ್ಕೆ ನ್ಯಾಯ ಕೊಡಿಸುವುದಕ್ಕಾಗಿ ಲೋಕಸಭೆ ಅಧಿ ವೇಶನದಲ್ಲಿ ಎರಡು ಸಲ ವಿಷಯ ಪ್ರಸ್ತಾಪಿಸಿದ್ದಾರೆ. ಸಂಸದರಿಂದ ಸಮಾಜಕ್ಕೆ ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದರು.

ಮುಖಂಡರಾದ ಭೀಮಶೆಟ್ಟಿ ಮುರುಡಾ, ಶ್ರೀಮಂತ ಕಟ್ಟಿಮನಿ, ಗೌರಿಶಂಕರ ಉಪ್ಪಿನ, ರಾಜು ಪವಾರ, ಶಂಕರ ರಾಠೊಡ, ಹಣಮಂತ ಭೋವಿ, ಗುಂಡಪ್ಪ ಅವರಾದಿ, ಪವನ ಕುಮಾರ, ರವಿನಾಯಕ, ಬಂಡಾರೆಡ್ಡಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.