ದೇವರ ಧ್ಯಾನದಿಂದ ಮನಸ್ಸಿಗೆ ನೆಮ್ಮದಿ: ಡಾ| ಶಂಭುಲಿಂಗ ಶ್ರೀ

ದೇವರ ಆರಾಧನೆ, ಸತ್ಸಂಗಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.

Team Udayavani, Sep 12, 2021, 7:10 PM IST

ದೇವರ ಧ್ಯಾನದಿಂದ ಮನಸ್ಸಿಗೆ ನೆಮ್ಮದಿ: ಡಾ| ಶಂಭುಲಿಂಗ ಶ್ರೀ

ಕಮಲನಗರ: ಶ್ರದ್ಧೆ ಹಾಗೂ ಭಕ್ತಿ ಭಾವದಿಂದ ಪ್ರಭುವಿನ ಧ್ಯಾನ ಮಾಡಿದರೆ ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ಭಿಸುತ್ತದೆ  ಎಂದು ಡೋಣಗಾಂವ(ಎಂ), ರಂಡ್ಯಾಳ, ಉದಗೀರನ ಹಾವಗೀಸ್ವಾಮಿ ಮಠದ ಪೀಠಾಧಿಪತಿ ಡಾ| ಶಂಭುಲಿಂಗ ಶಿವಾಚಾರ್ಯರು ಹೇಳಿದರು.

ತಾಲೂಕಿನ ಡೋಣಗಾಂವ(ಎಂ) ಗ್ರಾಮದಲ್ಲಿ ನಡೆದ ಹಾವಗೀಸ್ವಾಮಿ ಜಾತ್ರಾ ನಿಮಿತ್ತಅಗ್ನಿಕುಂಡಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ದೇವರಲ್ಲಿ ಭಕ್ತಿ, ನಂಬಿಕೆ, ನಿಷ್ಠೆ ಇರಬೇಕು. ಧರ್ಮ ಹಾಗೂ ಸಂಸ್ಕೃತಿ ಉಳಿಸಿ, ಬೆಳೆಸಬೇಕು. ಇದರಿಂದ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದರು.

ಮಠದ ಉಮಾಕಾಂತ ದೇಶಿಕೇಂದ್ರ ಶ್ರೀಗಳು ಮಾತನಾಡಿ, ಇಂದಿನ ದಿನಗಳಲ್ಲಿ ಸಂಸ್ಕಾರಯುತ ಬದುಕುಕ್ಷೀಣವಾಗುತ್ತಿದೆ. ಇದರಿಂದಾಗಿ ಬದುಕಿನಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಬದುಕಿನಲ್ಲಿ ಸುಖ, ನೆಮ್ಮದಿ ಬೇಕಾದರೆ ದೇವರ ಆರಾಧನೆ, ಸತ್ಸಂಗಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.

ಅಗ್ನಿ ಕುಂಡಕ್ಕೆ ಪೂಜೆ: ಹಾವಗೀಸ್ವಾಮಿ ಮಠದ ಪೀಠಾಧಿಪತಿ ಡಾ| ಶಂಭುಲಿಂಗ ಶಿವಾಚಾರ್ಯರು ಅಗ್ನಿ ಕುಂಡಕ್ಕೆ ಪೂಜೆ ಸಲ್ಲಿಸಿದರು. ಹಾವಗೀಸ್ವಾಮಿ ಮಠದಿಂದ ಶುಕ್ರವಾರ ಬೆಳಗ್ಗೆ 6:30ಗಂಟೆಗೆ ಹಾವಗೀಸ್ವಾಮಿ ಅಪ್ಪನವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇಟ್ಟುಕೊಂಡು ಗ್ರಾಮದ ವಿವಿಧ ಓಣಿಗಳಲ್ಲಿ ಸಂಚರಿಸಲಾಯಿತು. ಭಕ್ತರು ‌ ದೇವರ ಮೇಲೆ ಜಲಾಭಿಷೇಕ ನೆರವೇರಿಸಿ ಇಷ್ಟಾರ್ಥ ಈಡೇರಿಸಿದರು.

ಪಿಕೆಪಿಎಸ್‌ ಬ್ಯಾಂಕಿನ ಅಧ್ಯಕ್ಷ ಅಪ್ಪಾಸಾಬ ದೇಶಮುಖ, ಶೈಲೇಶ ಪೇನೆ, ಶೈಲೇಶ ದೇಶಮುಖ, ವಿಶಾಲ ದೇಶಮುಖ, ಬಾಲಾಜಿ ದೇಶಮುಖ, ಮಹಾಳಪ್ಪಾ ದೇಶಮುಖ, ಗಣೇಶ ಕಾರೇಗಾವೆ, ರವಿ ಚಿಂಚನಸೂರೆ, ಪ್ರದೀಪ ಚಿಂಚನಸೂರೆ, ಬಸವರಾಜ ಗಂದಗೆ, ರಾಜೇಂದ್ರ ಪೇನೆ, ಅಶೋಕ ದೇವರ್ಸೆ, ಅವಿನಾಶ ದೇಸಾಯಿ, ಶಿವು ದೇಸಾಯಿ, ಮನೋಜ ಪಾಂಚಾಳ, ಭಜನಾ ಮಂಡಳಿ ಸದಸ್ಯರಾದ ಮಾಣಿಕರಾವ ಹೊಂಡಾಳೆ, ರಮೇಶ ದೇಸಾಯಿ, ಮಾಧವರಾವ ನಳಗೀರೆ, ಬಾಬುರಾವ ಪಾಂಚಾಳ, ಸರೋಜನಾ, ಸುರೇಶ ಇದ್ದರು.

ಟಾಪ್ ನ್ಯೂಸ್

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ

4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ

ಕೆಎಸ್‌ಆರ್‌ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ

ಕೆಎಸ್‌ಆರ್‌ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ

ಇನ್ನೂ ಪಾಲನೆಯಾಗದ ಆದೇಶ: ಬಗೆಹರಿಯದ ರೈಲು ಪ್ಲಾಟ್‌ಫಾರಂ-ರೈಲುಗಳ ನಡುವಿನ ಅಂತರ ಸಮಸ್ಯೆ

ಇನ್ನೂ ಪಾಲನೆಯಾಗದ ಆದೇಶ: ಬಗೆಹರಿಯದ ರೈಲು ಪ್ಲಾಟ್‌ಫಾರಂ-ರೈಲುಗಳ ನಡುವಿನ ಅಂತರ ಸಮಸ್ಯೆ

ಶ್ರೀಲಂಕಾ ಏರ್‌ಲೈನ್ಸ್‌ ಮಾರಲು ಹೊರಟ ಪ್ರಧಾನಿ ವಿಕ್ರಮ ಸಿಂಘೆ

ಶ್ರೀಲಂಕಾ ಏರ್‌ಲೈನ್ಸ್‌ ಮಾರಲು ಹೊರಟ ಪ್ರಧಾನಿ ವಿಕ್ರಮ ಸಿಂಘೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

ಕಲಬುರಗಿ: ಕೊಡಲಿಯಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

PSI ನೇಮಕಾತಿ ಅಕ್ರಮ : ಅಮಾನತುಗೊಂಡ DYSP ಮಲ್ಲಿಕಾರ್ಜುನ್ ಸಾಲಿ ಸೇರಿ ಐವರಿಗೆ ಜೈಲೇ ಗತಿ

ಪಿಎಸ್ಐ ನೇಮಕಾತಿ ಅಕ್ರಮ : ಡಿವೈಎಸ್ಪಿ ಮಲ್ಲಿಕಾರ್ಜುನ್ ಸಾಲಿ ಸೇರಿ ಐವರಿಗೆ ಜೈಲೇ ಗತಿ

23BJP

ಅಭಿವೃದ್ದಿ ಮರೆತ ಬಿಜೆಪಿ ಸರ್ಕಾರ: ಅಜಯಸಿಂಗ್

22estamping

ಇ-ಸ್ಟ್ಯಾಪಿಂಗ್‌ ಸೌಲಭ್ಯ ಯಶಸ್ವಿಯಾಗಲಿ: ರವೀಂದ್ರ

13road

ಜೇವರ್ಗಿ: ಸ್ಮಶಾನಕ್ಕೆ ತೆರಳಲು ರಸ್ತೆ ಬಂದ್

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ

4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ

ಕೆಎಸ್‌ಆರ್‌ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ

ಕೆಎಸ್‌ಆರ್‌ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.