ಸಮಾಜದ ಹಿನ್ನಡೆಗೆ ಮೌಡ್ಯ ಕಾರಣ


Team Udayavani, Jan 1, 2022, 11:42 AM IST

5mood

ವಾಡಿ: ಮನುಜಮತ ವಿಶ್ವಪಥದ ಮಾರ್ಗ ತೋರಿಸುವ ಅರಿವಿನ ಪ್ರಜ್ಞೆಯೇ ಕುವೆಂಪು ಸಾಹಿತ್ಯ ಎಂದು ಉಪನ್ಯಾಸಕ ನಿಜಲಿಂಗ ದೊಡ್ಡಮನಿ ಹೇಳಿದರು.

ಕುವೆಂಪು ಜನ್ಮದಿನದ ಪ್ರಯುಕ್ತ ಸಂಚಲನ ಸಾಹಿತ್ಯ-ಸಾಂಸ್ಕೃತಿಕ ವೇದಿಕೆ ವತಿಯಿಂದ ಗುರುವಾರ ಪಟ್ಟಣದ ಡಾ| ಬಿ.ಆರ್‌.ಅಂಬೇಡ್ಕರ್‌ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ಎದೆಯ ದನಿ ನಂಬಿದ ಉದಯ ರವಿ ಶೀರ್ಷಿಕೆ ಸಾಹಿತ್ಯ ಚಿಂತನ ಕಾರ್ಯಕ್ರಮದಲ್ಲಿ ವಿಚಾರ ಮಂಡಿಸಿ ಅವರು ಮಾತನಾಡಿದರು.

ಧಾರ್ಮಿಕ ಕಟ್ಟಳೆಗಳನ್ನು ಮೀರಿ ಹೊರ ಬನ್ನಿ ಎಂದು ಕರೆ ನೀಡಿರುವ ಕವಿ ಕುವೆಂಪು, ಬರೆದಂತೆ ಬದುಕಿ ತೋರಿಸಿದ್ದಾರೆ. ಅವರ ಸಾಹಿತ್ಯ ಓದಲು ನಮಗೂ ಅಷ್ಟೇ ಧೈರ್ಯ ಬೇಕಾಗುತ್ತದೆ. ಜತೆಗೆ ನಮ್ಮಲ್ಲಿ ಆ ನೈತಿಕತೆಯೂ ಇರಬೇಕಾಗುತ್ತದೆ. ಕುವೆಂಪು ಅವರನ್ನು ಕೆಣಕಿದರೆ ವೈಯಕ್ತಿಕ ಬದುಕು ವೈಚಾರಿಕವಾಗಿ ತೆರೆದುಕೊಳ್ಳುವುದಲ್ಲದೇ ಸಮಾಜಕ್ಕೆ ಬೆಳಕು ದೊರೆಯುತ್ತದೆ ಎಂದರು.

ಸಂಚಲನ ಸಾಹಿತ್ಯ ವೇದಿಕೆ ಕಾರ್ಯದರ್ಶಿ ದಯಾನಂದ ಖಜೂರಿ ಮಾತನಾಡಿ, ಸಮಾಜವನ್ನು ಬದಲಿಸುವ ಶಕ್ತಿ ಹೊಂದಿರುವ ವಿದ್ಯಾರ್ಥಿ ಯುವಜನರು ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಪ್ರಗತಿಪರ ಚಳವಳಿಗಳ ಭಾಗವಾಗಬೇಕು. ಎಂದರು.

ಪುರಸಭೆ ಸದಸ್ಯೆ ಸುಗಂಧಾ ನಾಗೇಂದ್ರ ಜೈಗಂಗಾ ಅವರು ಕುವೆಂಪು ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿದರು. ಸಂಚಲನ ಸಾಹಿತ್ಯ ವೇದಿಕೆ ಅಧ್ಯಕ್ಷ ಕಾಶೀನಾಥ ಹಿಂದಿನಕೇರಿ ಅಧ್ಯಕ್ಷತೆ ವಹಿಸಿದ್ದರು. ನಿವೇದಿತಾ ದಹಿಹಂಡೆ, ವಿಕ್ರಮ ನಿಂಬರ್ಗಾ, ಮಡಿವಾಳಪ್ಪ ಹೇರೂರ, ದೇವಿಂದ್ರ ಕರದಳ್ಳಿ, ರವಿ ಕೋಳಕೂರ, ಮಲ್ಲೇಶ ನಾಟೇಕರ, ಚಂದ್ರು ಕರಣಿಕ, ವೀರಣ್ಣ ಯಾರಿ, ಯಶ್ವಂತ ಧನ್ನೇಕರ, ಜಯದೇವ ಜೋಗಿಕಲ್‌ವುಠ, ಬಸವರಾಜ ಕೇಶ್ವಾರ, ಪ್ರಕಾಶ ಚಂದನಕೇರಾ, ಮಹಾಂತೇಶ ಬಿರಾದಾರ, ಭೀಮರಾವ ದೊರೆ, ಮಲ್ಲಯ್ಯಸ್ವಾಮಿ ಮಠಪತಿ, ಬಾಬುಮಿಯ್ನಾ ಪಾಲ್ಗೊಂಡಿದ್ದರು. ಶೋಭಾ ನಿಂಬರ್ಗಾ ಸಂಗಡಿಗರು ಕುವೆಂಪು ಗೀತೆ ಪ್ರಸ್ತುತಪಡಿಸಿದರು. ಖೇಮಲಿಂಗ ಬೆಳಮಗಿ ಸ್ವಾಗತಿಸಿದರು, ಸಿದ್ಧಯ್ಯಶಾಸ್ತ್ರೀ ನಂದೂರಮಠ ನಿರೂಪಿಸಿದರು, ರಾಯಪ್ಪ ಕೊಟಗಾರ ವಂದಿಸಿದರು.

ಟಾಪ್ ನ್ಯೂಸ್

1-f-fsdfsf

ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

1-ffsdfsdf

ಕೆಪಿಎಸ್ ಸಿ ಬಾಗಿಲು ತಟ್ಟಿ ಪ್ರತಿಭಟನೆಗೆ ಮಾಜಿ ಸಚಿವ ಸುರೇಶ್ ಕುಮಾರ್ ನಿರ್ಧಾರ

ಕೊರಟಗೆರೆ : ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

Missing tara airline flight found in Nepal’s Mustang district

ಪತ್ತೆಯಾದ ನೇಪಾಳ ವಿಮಾನ: ಲಾಮ್ಚೆ ನದಿಯಲ್ಲಿ ಪತನಗೊಂಡ 22 ಜನರಿದ್ದ ತಾರಾ ಏರ್ ಕ್ರಾಫ್ಟ್

ಗುಂಡ್ಲುಪೇಟೆ : ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10PSI

ಪಿಎಸ್‌ಐ ನೇಮಕಾತಿ: ದೈಹಿಕ ಪರೀಕ್ಷೆಯಲ್ಲೂ ಅಕ್ರಮ?

9dalit

ದಲಿತನ ಕೊಲೆಗೆ ಸಂಘಟನೆಗಳ ಮೌನವೇಕೆ: ಬೆಣ್ಣೂರ

8farmers

ದೇಶಕ್ಕೆ ರೈತರು-ಕಾರ್ಮಿಕರ ಕೊಡುಗೆ ಅಪಾರ

7crop1

ಬೆಳೆವಿಮೆ ರೈತರ ಪ್ರೀಮಿಯಂ ಸರ್ಕಾರವೇ ಭರಿಸಲಿ

6CUK

ಸಿಯುಕೆಗೆ ಕೆನರಾ ಬ್ಯಾಂಕಿಂದ ಟ್ರ್ಯಾಕ್ಟರ್‌ ಟ್ಯಾಂಕರ್‌ ಕೊಡುಗೆ

MUST WATCH

udayavani youtube

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

ಹೊಸ ಸೇರ್ಪಡೆ

1-f-fsdfsf

ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ

27

ಮುಂಗಾರು ಹಂಗಾಮಿಗೆ ರೈತರ ತಯಾರಿ

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

26

ನದಿ ಪ್ರವಾಹ ಹಾನಿಯೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.