ಚಿರಂಜೀವಿ ದೊಡ್ಡಪ್ಪ ಅಪ್ಪ ಭಾವಚಿತ್ರದ ಮೈ ಸ್ಟಾಂಪ್‌ ಬಿಡುಗಡೆ


Team Udayavani, Nov 7, 2021, 9:31 AM IST

1stamp

ಕಲಬುರಗಿ: ಅಖೀಲ ಭಾರತ ಅಂಚೆ ನೌಕರರ ಸಂಘದ ಅಧ್ಯಕ್ಷ ಡಿ.ಜಿ. ಹೊನಗುಂಟಿ ನೇತೃತ್ವದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳಾದ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಭಾವಚಿತ್ರವಿರುವ ಮೈಸ್ಟಾಂಪ್‌ ನ್ನು ಪೀಠಾಧಿಪತಿಗಳಿಗೆ ಅಖೀಲ ಭಾರತ ಅಂಚೆ ನೌಕರರ ಸಂಘದ ಸದಸ್ಯರು ಅರ್ಪಿಸಿದರು.

ನಗರದ ಶರಣಬಸವೇಶ್ವರ ಮಹಾದಾಸೋಹ ಮಹಾಮನೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹಾಗೂ ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವಾ ಅವರಿಗೆ ಸಮರ್ಪಿಸಿದರು.

ನೌಕರರ ಸಂಘದ ಸಹಾಯಕ ಕಾರ್ಯದರ್ಶಿ ರಾಘವೇಂದ್ರ ರೆಡ್ಡಿ ಮಾತನಾಡಿ, ಚಿರಂಜೀವಿ ದೊಡ್ಡಪ್ಪ ಅಪ್ಪ ಮತ್ತು ಮೈಸೂರು ಅರಮನೆ ಭಾವಚಿತ್ರವಿರುವ ಮೈಸ್ಟಾಂಪ್‌ ಬಿಡುಗಡೆ ಮತ್ತು ಪ್ರಸ್ತುತಪಡಿಸುವ ಕ್ರಮವನ್ನು ನೌಕರರು ಶ್ಲಾಘನೆಯ ಸಂಕೇತವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಶರಣಬಸವೇಶ್ವರ ಸಂಸ್ಥಾನ ಮತ್ತು ಪೂಜ್ಯ ಡಾ|ಶರಣಬಸವಪ್ಪ ಅಪ್ಪ ಅವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆ ಗುರುತಿಸಿ ಮತ್ತು ಹಿಂದುಳಿದ ಪ್ರದೇಶದ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಸಹಾಯ ಮಾಡಿದ್ದಾರೆ ಎಂದು ಶ್ಲಾಘಿ ಸಿದರು.

ಪೂಜ್ಯ ಡಾ| ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ|ದಾಕ್ಷಾಯಿಣಿ ಅವ್ವಾ ಅವರು ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಮೈ ಸ್ಟಾಂಪ್‌ ಹೊರತರುತ್ತಿರುವ ನೌಕರರ ಸಂಘದ ಸದಸ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಡಾ| ಉಮಾ ಬಸವರಾಜ ದೇಶಮುಖ, ಅಂಚೆ ನೌಕರರ ಸಂಘದ ಮುಖಂಡ ಬಿ. ಈಶ್ವರಪ್ಪ, ಕಾರ್ಯದರ್ಶಿ ಭೀಮಶಾ ಉಡಗಿ, ಚಂದ್ರಕಾಂತ ಹೆಡೆ, ಮೆಹಬೂಬ ಸಾಬ್‌, ಅನಿಲಕುಮಾರ, ಬಸವರಾಜ ಗೌತಮ, ಐ.ಡಿ.ಪಾಟೀಲ, ಶಿವಾಜಿ ಮೋರೆ, ರಾಮಪ್ಪ, ಲಕ್ಷ್ಮೀಕಾಂತ ಕುಲಕರ್ಣಿ, ಮಂಜುನಾಥ ಗೋಧಿಗೌಡರ್‌, ವಿನಾಯಕ ಮುಂತಾದವರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.