ನಾಗಮ್ಮ ತಾಯಿ ಜಾತ್ರೆ-ಸರಳ ಸಾಮೂಹಿಕ ವಿವಾಹ

Team Udayavani, Nov 8, 2021, 11:17 AM IST

9mass-wedding

ಅಫಜಲಪುರ: ತಾಲೂಕಿನ ಶೇಷಗಿರಿ ಗ್ರಾಮದ ಗ್ರಾಮ ದೇವತೆಯಾದ ನಾಗಮ್ಮತಾಯಿ ಜಾತ್ರೆ ನಿಮಿತ್ತ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಏಳು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದವು.

ಶೇಷಗಿರಿಯಲ್ಲಿ ನಾಗಮ್ಮ ತಾಯಿ ಜಾತ್ರೆ ನಿಮಿತ್ತ ಗುರುವಾರ ರಾತ್ರಿ 10 ಗಂಟೆಗೆ ತಾಯಿಯ ಪಲ್ಲಕ್ಕಿ ಉತ್ಸವ ಜರುಗಿತು. ಶುಕ್ರವಾರ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗ್ಗೆ 6 ಗಂಟೆಗೆ ನಾಗಮ್ಮತಾಯಿ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಗದ್ದುಗೆಗೆ ಹೂವಿನಿಂದ ಅಲಕಾರ, ಬೆಳಗ್ಗೆ 9:30ಕ್ಕೆ ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ, ನಂತರ 12:35ಕ್ಕೆ ಸರಳ ಸಾಮೂಹಿಕ ವಿವಾಹ ಜರುಗಿದವು.

ಶ್ರೀ ವಿಶ್ವಾರಾಧ್ಯ ಮಳೆಂದ್ರ ಶಿವಾಚಾರ್ಯರು ಮಾತನಾಡಿ, ಬಡತನದಿಂದ ಕುಟುಂಬ ನಿರ್ವಹಣೆ ದುಸ್ತರವಾಗಿರುವ ಸಂದರ್ಭದಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಸಾಮೂಹಿಕ ವಿವಾಹಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪಾಲಿಗೆ ವರದಾನವಾಗಿವೆ ಎಂದರು.

ಮಂಗಳೂರನ ಶ್ರೀ ಸಿದ್ಧರಾಮ ಶಿವಯೋಗಿ ಶಿವಾಚಾರ್ಯರು, ಮಾಶಾಳದ ಕೇದಾರ ಶ್ರೀಗಳು ಮಾತನಾಡಿ, ಮತ-ಪಂಥಗಳನ್ನು ಅಳಿಸಿ ಹಾಕುವ ನಿಟ್ಟಿನಲ್ಲಿ ಸರ್ವಧರ್ಮಿàಯರ ಸಹಭಾಗಿತ್ವದಲ್ಲಿ ನಡೆಯುವ ಸರಳ ಸಾಮೂಹಿಕ ವಿವಾಹಗಳು ಸಾಮಾಜಿಕ ಹಾಗೂ ಆರ್ಥಿಕ ಹಿನ್ನೆಲೆಯಲ್ಲಿ ಬಡವರ ಪಾಲಿನ ಸಂಜೀವಿನಿಯಾಗಿವೆ ಎಂದರು.

ನಾಗಣಸೂರನ ಶ್ರೀ ಅಭಿನವ ಮಹಾಂತದೇವರು, ಖೇಡಗಿಯ ಬಸವರಾಜೇಂದ್ರ ಮಹಾ ಸ್ವಾಮಿಗಳು, ಗೊರಗುಂಡಿಯ ವರಲಿಂಗ ಮಹಾ ಸ್ವಾಮಿಗಳು ಆಶೀರ್ವಚನ ನೀಡಿದರು. ಸಮಾಜ ಸೇವಕ ಜೆ.ಎಂ. ಕೊರಬು ಮಾಂಗಲ್ಯ ಸೇವೆ, ಜೆಡಿಎಸ್‌ ಮುಖಂಡ ಶಿವಕುಮಾರ ನಾಟೀಕಾರ ಮದ್ದಿನ ಸೇವೆ, ಗ್ರಾಪಂ ಮಾಜಿ ಅಧ್ಯಕ್ಷ ರಮೇಶ ಬಾಕೆ ಮಂಟಪ ಸೇವೆ, ಕಾಲುಂಗುರ ದಾನಿಗಳು ಭೀಮಾಶಂಕರ ಭೂಯ್ನಾರ, ಚಿದಾನಂದ ಪೂಜಾರಿ ಪ್ರಸಾದ ವ್ಯವಸ್ಥೆ ಮಾಡಿದ್ದರು. ಗ್ರಾಮದ ಮುಖಂಡರಾದ ಮಹಾದೇವಗೌಡ ಪೋಲಿಸ ಪಾಟೀಲ, ಪರಮೇಶ್ವರ ದೇಸಾಯಿ, ಹುವ್ವಣ್ಣಾ ಅವಟೆ, ವಿದ್ಯಾಧರ ಮಂಗಳೂರ, ಜಗದೇವ ಪೂಜಾರಿ ಹಾಗೂ ದೇವಸ್ಥಾನ ಸಮಿತಿಯವರು, ಭಕ್ತರು ಇದ್ದರು.

ಟಾಪ್ ನ್ಯೂಸ್

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲು

ಕೋವಿಡ್ ನಿಯಮ ಉಲ್ಲಂಘನೆ: ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ ಪ್ರಕರಣ ದಾಖಲು

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮ

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3ravura

ಗಬ್ಬು ನಾರುತ್ತಿದೆ ರಾವೂರ ಪರಿಶಿಷ್ಟರ ಓಣಿ

2covid

ಲಸಿಕೆ ಪಡೆದಲ್ಲಿ ಕೋವಿಡ್‌ ಅಪಾಯ ಕಡಿಮೆ: ಸಿದ್ದು

1DC

ಗಣರಾಜ್ಯೋತ್ಸವ ಸರಳ ಆಚರಣೆ: ಜಿಲ್ಲಾಧಿಕಾರಿ ಜ್ಯೋತ್ಸ್ನಾ

ದ್ತಯಜಗನಬವ

ಶರಣಬಸವ ವಿವಿಯಲ್ಲಿ ಪ್ರಶಸ್ತಿ ಪುರಸ್ಕೃತರ ಸನ್ಮಾನ

ದ್ಗಯುಕಮನಬವಚಷಱ

ನೀಲೂರು ರೈಲ್ವೆ ಸೇತುವೆಗೆ ಅನುದಾನ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

3ravura

ಗಬ್ಬು ನಾರುತ್ತಿದೆ ರಾವೂರ ಪರಿಶಿಷ್ಟರ ಓಣಿ

2covid

ಲಸಿಕೆ ಪಡೆದಲ್ಲಿ ಕೋವಿಡ್‌ ಅಪಾಯ ಕಡಿಮೆ: ಸಿದ್ದು

1DC

ಗಣರಾಜ್ಯೋತ್ಸವ ಸರಳ ಆಚರಣೆ: ಜಿಲ್ಲಾಧಿಕಾರಿ ಜ್ಯೋತ್ಸ್ನಾ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.