ರಾಷ್ಟ್ರಾಭಿವೃದ್ದಿಗೆ ಗುಣಮಟ್ಟದ ಶಿಕ್ಷಣ ಅಗತ್ಯ

Team Udayavani, Nov 15, 2021, 12:56 PM IST

9nation

ಜೇವರ್ಗಿ: ಶಿಕ್ಷಣವು ಮಾನವನಲ್ಲಿ ಅಡಗಿರುವ ಅಜ್ಞಾನ ದೂರಮಾಡಿ, ಅಮೂಲ್ಯ ಜ್ಞಾನ ನೀಡಿ ರಾಷ್ಟ್ರದ ಸದೃಢ ಮಾನವ ಸಂಪನ್ಮೂಲ ನಿರ್ಮಿಸುವ ಸಾಮಾಜಿಕ ಪರಿವರ್ತನೆಯ ಪ್ರಮುಖ ಸಾಧನವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್‌.ಬಿ.ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಮೌಲಾನಾ ಆಜಾದ್‌ ಪ್ರೌಢ ಶಾಲೆಯಲ್ಲಿ ನಡೆದ ಡಾ| ಮೌಲಾನಾ ಅಬ್ದುಲ್‌ ಕಲಾಂ ಆಜಾದ್‌ ಅವರ ಜನ್ಮದಿನವಾದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಶಿಕ್ಷಣದಿಂದ ಮಾನವ ಸಂಪನ್ಮೂಲ ಅಭಿವೃದ್ಧಿಯಾಗಲು ಸಾಧ್ಯ. ಶ್ರಮಬಲದ ಉತ್ಪಾದಕತೆ ಹೆಚ್ಚಿಸುತ್ತದೆ. ಜನರಿಗೆ ಬದುಕುವ ವಿಧಾನ ಕಲಿಸಿಕೊಡುತ್ತದೆ. ಇದರಿಂದ ಜನರು ಅಭಿವೃದ್ಧಿ ಚಟುವಟಿಕೆಗಳಲ್ಲಿ ನೇರವಾಗಿ ಭಾಗವಹಿಸುತ್ತಾರೆ. ಸಂಶೋಧನೆ ಮತ್ತು ಆವಿಷ್ಕಾರಗಳು ಹೆಚ್ಚಾಗಿ ಜರುಗಿ, ರಾಷ್ಟ್ರದ ಸರ್ವಾಂಗೀಣ ಪ್ರಗತಿಯಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದರು.

ಶಾಲೆಯ ಪ್ರಾಂಶುಪಾಲೆ ಲಕ್ಷ್ಮೀ ನಾಯಕ ಮಾತನಾಡಿ, ಡಾ| ಆಜಾದ್‌ರು ಸ್ವಾತಂತ್ರ್ಯ ಹೋರಾಟಗಾರರಾಗಿ, ದೇಶದ ಪ್ರಥಮ ಶಿಕ್ಷಣ ಸಚಿವರಾಗಿ, ಶಿಕ್ಷಣ ತಜ್ಞರಾಗಿ ದೇಶಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ. ಅವರ ಹೆಸರಿನಲ್ಲಿರುವ ನಮ್ಮ ಶಾಲೆ ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಉನ್ನತವಾದ ಸಾಧನೆ ಮಾಡಿದರೆ, ಅದು ಆಜಾದ್‌ ಅವರಿಗೆ ನೀಡುವ ದೊಡ್ಡ ಗೌರವವಾಗಿದೆ ಎಂದು ಹೇಳಿದರು.

ಪಿಯು ಕಾಲೇಜಿನ ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್‌, ರವೀಂದ್ರಕುಮಾರ ಬಟಗೇರಿ, ನಹಿಮಾ ನಾಹಿದ್‌, ಮಂಜುನಾಥ ಎ.ಎಂ, ಸಹ ಶಿಕ್ಷಕರಾದ ಚಿನ್ನು ಪಟೇಲ್‌, ದೇವರಾಜ ಹೊಸಮನಿ, ಮಲ್ಲಿಕ್‌ ಶರಾಫ್‌, ನಗ್ಮಾ ಶೇಕ್‌ ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.