ನಂದೂರು ಗ್ರಾಮಕ್ಕೆ ನೂತನ ಬಸ್‌ ಸಂಚಾರಕ್ಕೆ ಚಾಲನೆ


Team Udayavani, Jan 25, 2022, 11:58 AM IST

8bus

ಕಲಬುರಗಿ: ಮೂಲ ಸೌಕರ್ಯಗಳು ಬಲವರ್ಧನೆಗೊಂಡರೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ನಂದೂರ (ಬಿ) ಗ್ರಾಮದಿಂದ ಸೂಪರ್‌ ಮಾರ್ಕೆಟ್‌ ವರೆಗೆ ನೂತನ ಬಸ್‌ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸೋಮವಾರ ನಂದೂರ ಬಿ ಗ್ರಾಮದಿಂದ ಕಲಬುರಗಿ ನಗರಕ್ಕೆ ಹೋಗಿ ಬರಲು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಗೆ ಹಲವು ದಿನಗಳಿಂದ ಸಮಸ್ಯೆ ಎದುರಿಸುತ್ತಿದರು. ಹೀಗಾಗಿ ಗ್ರಾಮಕ್ಕೆ ಸೂಕ್ತ ಬಸ್‌ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಹಲವು ದಿನಗಳ ಬೇಡಿಕೆಯಾಗಿತ್ತು. ಹೀಗಾಗಿ ಜನರ ಬೇಡಿಕೆಗೆ ಸ್ಪಂದಿಸಿ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಂದೂರು ಗ್ರಾಮಕ್ಕೆ ನೂತನ ಬಸ್‌ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರಿಗೆ ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು.

ನಂದೂರು ಗ್ರಾಮಕ್ಕೆ ಬಸ್‌ ಸಂಚಾರ ಕಲ್ಪಿಸಿದಕ್ಕೆ ಸಂತಸವಾಗಿದೆ. ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಹೋಗಬೇಕಾದರೆ ಬಹಳ ತೊಂದರೆಯಾಗುತ್ತಿತ್ತು. ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಬಸ್‌ ಗಾಗಿ ಕಾದು ಬಸ್‌ ಹತ್ತಿದರು ಸಹ ಬಸ್‌ ನಲ್ಲಿ ಕುಳಿತುಕೊಂಡು ಸಂಚಾರ ಮಾಡಲು ಆಸನಗಳು ಸಿಗುತ್ತಿರಲಿಲ್ಲ. ಆದರೆ ಇದೀಗ ಬಸ್‌ ವ್ಯವಸ್ಥೆ ಮಾಡಿರುವುದರಿಂದ ಆ ಸಮಸ್ಯೆ ಇರುವುದಿಲ್ಲ ಎಂದು ವಿದ್ಯಾರ್ಥಿಗಳು ಸಂತಸ ಹಂಚಿಕೊಂಡರು.

ಈ ಸಂದರ್ಭದಲ್ಲಿ ಬಿಜೆಪಿಯ ಯುವ ಮುಖಂಡರಾದ ರಾಜು ಎಂ ಚವಾಣ್‌, ನಾಗರಾಜ ಕಲ್ಲಾ, ಆರ್‌ ಎಂ ಸಿ, ವಿಶ್ವನಾಥ್‌ ಬೆನ್ನೂರ್‌, ಬಸವರಾಜ್‌ ಪಾಟೀಲ್‌ ಬೆನ್ನೂರ್‌, ರಮೇಶ್‌ ತೆಗ್ಗಿನಮನಿ, ಜಗನಾಥ್‌ ಪಾಟೀಲ್‌ ಅವರಾದ, ಈಶ್ವರ ರಾಠೊಡ , ಬಸವರಾಜ್‌ ಪಾಳಾ, ಮಾಂತು ಗೌಡ, ಬಸವರಾಜ ಪಾಟೀಲ್‌, ಶಿವಕುಮಾರ್‌ ಅಂಬಲಗಿ, ಕಲ್ಲಪ್ಪ ಅಪಚಂದ, ಮೈಲಾರಿ ದೊಡ್ಮನಿ, ಭಿಕ್ಕು ಸಿಂಗ್‌ ರಾಠೊಡ್‌, ಅರುಣ್‌ ರಾಠೊಡ, ರವಿ ಪವಾರ, ಗುರುಶಾಂತ್‌ ಬೆಳಗುಂಪಿ, ಸುನಿಲ್‌ ನಾಟಿಕಾರ್‌, ಅಂಬಣ್ಣ ಅಕ್ಕಲಕೋಟ್‌, ಉದಯ ಕುಮಾರ್‌ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.