ಮರಳು ದಂಧೆ ತಡೆಗೆ ಸೂಚನೆ

Team Udayavani, Jan 1, 2022, 2:49 PM IST

12sand

ಆಳಂದ: ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಣಿಕೆ ಹೆಚ್ಚುತ್ತಿರುವ ಕುರಿತು ಸಾಕಷ್ಟು ದೂರುಗಳು ಬಂದಿದ್ದು, ಈ ದಂಧೆ ತಡೆಗೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸಹಾಯಕ ಆಯುಕ್ತೆ ಮೋನಾ ರೋತ್‌ ತಹಶೀಲ್ದಾರ್‌ಗೆ ಸೂಚನೆ ನೀಡಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಕರೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಮರಳು ದಂಧೆಯಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ ಅಂತಹವರ ವಿರುದ್ಧ ಕ್ರಮ ಜರುಗಿಸಿ, ಪ್ರಕರಣ ದಾಖಲಿಸಬೇಕು. ಈ ಕುರಿತು ದೂರು ಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಶಾಖೆಗಳ ಕಂದಾಯ ಕಡತಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ತೊಂದರೆ ಆಗದ ಹಾಗೇ ಅಂದಿನ ಕೆಲಸ ಅಂದೇ ಮುಗಿಸಿ ಮಾಡಿಕೊಡಿ. ಯಾವುದೇ ಕುಂಟುನೆಪ ಹೇಳುವಂತಿಲ್ಲ ಎಂದರು.

ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ, ತಾಪಂ ಇಒ ಡಾ| ಸಂಜಯ ರೆಡ್ಡಿ, ಸಿಪಿಐ ಮಂಜುನಾಥ, ಆರ್‌.ಟಿ.ಒ ಅಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಮೋನಮ್ಮ ಸುತಾರ, ಗ್ರೇಡ್‌-2 ತಹಶೀಲ್ದಾರ್‌ ಬಸವರಾಜ ರಕ್ಕಸಗಿ, ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ, ಕಂದಾಯ ನಿರೀಕ್ಷಕ ಶಿವರುದ್ರಯ್ಯ ಸ್ವಾಮಿ, ರಾಜು ಸರಸಂಬಿ, ಅನೀಲ ನಿಂಬರ್ಗಾ, ಶರಣಬಸಪ್ಪ ಹಕ್ಕಿ, ವಿಎ ಆನಂದ ಪೂಜಾರಿ ಹಾಗೂ ಗ್ರಾಮ ಲೆಕ್ಕಿಗರು ಇದ್ದರು.

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.