ಇಂದಿರಾಗಾಂಧಿ ವಸತಿ ಶಾಲೆಗೆ ಅಧಿಕಾರಿ ಭೇಟಿ
Team Udayavani, Aug 19, 2022, 4:55 PM IST
ವಾಡಿ: ಕಳಪೆ ಊಟ,ವಸತಿ ಸೌಲಭ್ಯದಿಂದ ಬೇಸತ್ತು ವಿದ್ಯಾರ್ಥಿಗಳು ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ಹೋರಾಟಕ್ಕಿಳಿದ ಬಳಿಕ ಎಚ್ಚೆತ್ತಿರುವ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಸಮಸ್ಯೆ ಆಲಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ ನಂತರ ಬುಧವಾರ ಸಂಜೆ ವಸತಿ ನಿಲಯಕ್ಕೆ ಹಠಾತ್ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೇತನ್ ಗುರಿಕಾರ, ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿದ್ದರು. ಗುರುವಾರ ಬೆಳಗ್ಗೆ ನಿಲಯಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭಾ, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆ ಪರೀಕ್ಷಿಸಿದರು. ಆನಂತರ ಅಡುಗೆ ಸಹಾಯಕರನ್ನು ತರಾಟೆಗೆ ತೆಗೆದುಕೊಂಡರು.
ಸೋಮವಾರವೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಕರದಾಳದ ನೂತನ ವಸತಿ ಶಾಲೆ ಕಟ್ಟಡಕ್ಕೆ ಕರೆದೋಯ್ಯಲಾಗುವುದು ಎಂದು ಭರವಸೆ ನೀಡಿದರು. ಚೇತನ್ ಗುರಿಕಾರ, ಗುರುಪಾದಪ್ಪ ನೀಲಗಿ, ನಿಲಯದ ಪ್ರಾಂಶುಪಾಲರು ಹಾಗೂ ಶಿಕ್ಷಕರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ