PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Team Udayavani, May 10, 2024, 10:13 AM IST
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಇಂದು ಮೇ.10ರ ಶುಕ್ರವಾರ ಮಧ್ಯಾಹ್ನ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಮಹಾರಾಷ್ಟ್ರದ ನಾಸೀಕ್ ನಿಂದ ಶುಕ್ರವಾರ ಮಧ್ಯಾಹ್ನ 2.20 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ತದನಂತರ 2.25ಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆಲಂಗಾಣದ ಮಹಿಬೂಬ ನಗರಕ್ಕೆ ತೆರಳುವರು.
ಚುನಾವಣಾ ಪ್ರಚಾರಕ್ಕೆ ಪಿಎಂ ತೆಲಂಗಾಣಕ್ಕೆ ತೆರಳುತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದೆಯೂ ಮೋದಿ ನೆರೆಯ ಮಹಾರಾಷ್ಟ್ರದ ಸೊಲ್ಲಾಪುರ ಕದಕೆ ತೆರಳು ಕಲಬುರಗಿ ವಿಮಾನ ನಿಲ್ದಾಣಕ್ಕೆ ಇಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ